Visit Channel

ಚಾಮರಾಜನಗರದಲ್ಲಿ ಆಕ್ಸಿಜನ್‌ ಕೊರತೆಯಿಂದ 24 ಮಂದಿ ಸಾವು

chamarajanagar-hospital

ಚಾಮರಾಜನಗರ, ಮೇ. 03: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ  ದುರಂತ ಸಂಭವಿಸಿದ್ದು 24 ಮಂದಿ ಸಾವನ್ನಪ್ಪಿದ್ದಾರೆ. ನಿನ್ನೆ ರಾತ್ರಿ 16, ಬೆಳಗಿನ ಜಾವ 6ಕ್ಕೂ ಹೆಚ್ಚು ಜನ ಆಕ್ಸಿಜನ್ ಕೊರತೆಯಿಂದ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ. 24 ಮಂದಿ ಸಾವನ್ನಪ್ಪಿರುವುದನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ನಿನ್ನೆ ರಾತ್ರಿ ಆಕ್ಸಿಜನ್ ಖಾಲಿಯಾಗಿದೆ ಎಂದು ರೋಗಿಗಳ ಸಂಬಂಧಿಕರ ಆರೋಪ ಮಾಡುತ್ತಿದ್ದು, ಜಿಲ್ಲಾಸ್ಪತ್ರೆ ಮುಂದೆ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಆಕ್ಸಿಜನ್ ಕೊರತೆಯಿಂದ ನನ್ನ ಅಣ್ಣ ಮೃತ ಪಟ್ಟಿದ್ದಾನೆ. ನಿನ್ನೆ ರಾತ್ರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಎದುರಾಗಿದೆ. ಅಧಿಕಾರಿಗಳನ್ನು ಕೇಳಿದ್ರೆ ಆಕ್ಸಿಜನ್ ವ್ಯವಸ್ಥೆಯಾಗಿದೆ ಎಂದು ತಿಳಿಸಿದ್ದರು. ನಾನೊಬ್ಬ ಜನ ಪ್ರತಿನಿಧಿಯಾಗಿ ನನ್ನ ಅಣ್ಣನನ್ನ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಚಾಮರಾಜನಗರ ಬಿಜೆಪಿ ಸದಸ್ಯ ಚಂದ್ರಶೇಖರ್ ಗಂಭೀರ ಆರೋಪ ಮಾಡಿದ್ದಾರೆ.

Latest News

Russia
ದೇಶ-ವಿದೇಶ

ಜನಸಂಖ್ಯೆ ಹೆಚ್ಚಳಕ್ಕೆ 10 ಮಕ್ಕಳಿಗೆ ಜನ್ಮ ನೀಡಿದ್ರೆ 13 ಲಕ್ಷ ಬಹುಮಾನ : ರಷ್ಯಾ ಅಧ್ಯಕ್ಷ ಪುಟಿನ್‌ ಘೋಷಣೆ

ರಷ್ಯಾದ ರಾಜಕೀಯ(Russia Politics) ಮತ್ತು ಭದ್ರತಾ ತಜ್ಞ ಡಾ ಜೆನ್ನಿ ಮ್ಯಾಥರ್ಸ್, ಟೈಮ್ಸ್ ರೇಡಿಯೊದಲ್ಲಿ ಈ ಕುರಿತು ಮಾತನಾಡಿ, “ಮದರ್ ಹೀರೋಯಿನ್” ಎಂದು ಕರೆಯಲ್ಪಡುವ ಬಹುಮಾನ ಯೋಜನೆ

Dakshina Kannada
ರಾಜ್ಯ

ವಿಜಯಟೈಮ್ಸ್ ಇಂಪ್ಯಾಕ್ಟ್ ; ಬಂಟ್ವಾಳ ಸೇತುವೆಯ ದುಸ್ಥಿತಿ ನೋಡಲು ದಿಢೀರನೇ ಬಂದ ಅಧಿಕಾರಿಗಳು!

ಕಳಪೆ ಕಾಮಗಾರಿ ದುರಂತದ ಬಗ್ಗೆ ವಿಜಯಟೈಮ್ಸ್ ತಂಡ ಮಾಡಿದ್ದ ವರದಿಗೆ ಅಧಿಕಾರಿಗಳು ಈಗ ದಿಢೀರ್ ಎಚ್ಚೆತ್ತುಕೊಂಡಿದ್ದಾರೆ.

IT Minister
ದೇಶ-ವಿದೇಶ

5G ಬಿಡುಗಡೆಗೆ ತಯಾರಿ ಮಾಡಿಕೊಳ್ಳಿ : ಟೆಲಿಕಾಂ ಕಂಪನಿಗಳಿಗೆ ಐಟಿ ಸಚಿವ ಅಶ್ವಿನಿ ವೈಷ್ಣವ್ ಸೂಚನೆ

ಇನ್ನು ಏರ್ಟೆಲ್(Airtel) ಮತ್ತು ಜಿಯೋ(Jio) ಈ ತಿಂಗಳ ಕೊನೆಯಲ್ಲಿ ತಮ್ಮ 5G ಸೇವೆಗಳ ಮೊದಲ ಹಂತವನ್ನು ಬಿಡುಗಡೆಗೊಳಿಸುವ ನಿರೀಕ್ಷೆಯಿದೆ.