• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

3.65 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ಗಳ ರದ್ದು: ಸಿಎಂ ಸಿದ್ದರಾಮಯ್ಯ

Shwetha Mohan by Shwetha Mohan
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
3.65 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ಗಳ ರದ್ದು: ಸಿಎಂ ಸಿದ್ದರಾಮಯ್ಯ
0
SHARES
10
VIEWS
Share on FacebookShare on Twitter
  • ಬಿಪಿಎಲ್ ಕಾರ್ಡ್ ದುರುಪಯೋಗಕ್ಕೆ ಕಡಿವಾಣ
  • 3.65 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಪಡಿಸಿದ ಸರ್ಕಾರ
  • ರೈತರ ಹಿತದೃಷ್ಟಿಯಿಂದ ಹೊಸ ಕ್ರಮಗಳ ಜಾರಿ (3.65 lakh ineligible BPL cards cancelled)

Bengaluru: ಕರ್ನಾಟಕ ರಾಜ್ಯದಲ್ಲಿ ಬಿಪಿಎಲ್ (Below Poverty Line) ಪಡಿತರ ಚೀಟಿಗಳ ದುರುಪಯೋಗವನ್ನು ತಡೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah)

ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ತೀರ್ಮಾನ ಘೋಷಿಸಿದ್ದಾರೆ.

ಅನರ್ಹ ಕುಟುಂಬಗಳು ಬಿಪಿಎಲ್ ಕಾರ್ಡ್(BPL card) ಪಡೆದು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿರುವುದು ಬೆಳಕಿಗೆ ಬಂದಿದ್ದು, ಈಗಾಗಲೇ 3.65 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ಸರ್ಕಾರ ರದ್ದುಪಡಿಸಿದೆ.

ಸಿಎಂ ಸ್ಪಷ್ಟವಾಗಿ ಅಧಿಕಾರಿಗಳಿಗೆ ಸೂಚಿಸಿದ್ದು – “ಅನರ್ಹರಿಗೆ ಯಾವುದೇ ರೀತಿಯ ಅವಕಾಶ ನೀಡಬಾರದು. ಆದರೆ, ನಿಜವಾದ ಅರ್ಹರಿಗೆ ಸರ್ಕಾರದ ಸೌಲಭ್ಯ ಸಿಗುವಂತೆ ನೋಡಿಕೊಳ್ಳಬೇಕು.

3.65 lakh ineligible BPL cards cancelled

ಒಂದೇ ಸಮಯದಲ್ಲಿ ನ್ಯಾಯಸಮ್ಮತ ಹಕ್ಕುದಾರರು ಬಿಟ್ಟುಹೋಗದಂತೆ ಜಾಗರೂಕತೆ ವಹಿಸಬೇಕು” ಎಂದು ಹೇಳಿದ್ದಾರೆ.

ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ವಿತರಿಸಲಾಗುತ್ತಿರುವ ಅಕ್ಕಿಯ ಜೊತೆಗೆ ಪೌಷ್ಟಿಕ ಧಾನ್ಯ(Nutritious grain) ಹಾಗೂ ಅಗತ್ಯ ಆಹಾರ ಸಾಮಗ್ರಿಗಳನ್ನು ಒಳಗೊಂಡ ಕಿಟ್ ಒದಗಿಸುವ ಯೋಜನೆ

ಕುರಿತು ಸಿಎಂ ಚರ್ಚಿಸಿದ್ದಾರೆ. ಅಧಿಕಾರಿಗಳು ಈ ಕುರಿತು ಪ್ರಸ್ತಾವನೆ ತಯಾರಿಸಿ ಸಲ್ಲಿಸಲು ಸೂಚನೆ ನೀಡಿದ್ದಾರೆ.ಸಭೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರಿಗೆ

ಹೊಸ ನ್ಯಾಯ ಬೆಲೆ ಅಂಗಡಿಗಳನ್ನು ಹಂಚಿಕೆಯಾಗುವಲ್ಲಿ ಆದ್ಯತೆ ನೀಡುವಂತೆ ಸೂಚಿಸಲಾಗಿದೆ. ಇದರಿಂದ ಹಿಂದುಳಿದ ಸಮುದಾಯಗಳಿಗೆ ಸಬಲೀಕರಣ ಹಾಗೂ ಸಮಾನ ಅವಕಾಶ ಸಿಗಲಿದೆ.

ಇನ್ನು ಅಕ್ಕಿ, ಧಾನ್ಯ ಹಾಗೂ ಇತರ ಆಹಾರ ವಸ್ತುಗಳನ್ನು ಸಾಗಿಸುವ ವಾಹನಗಳಿಗೆ ಜಿಪಿಎಸ್ ಟ್ರಾಕರ್‌ಗಳನ್ನು(GPS tracker) ಅಳವಡಿಸುವ ಯೋಜನೆಗೂ ಸಿಎಂ ಆದೇಶಿಸಿದ್ದಾರೆ.

ಜೊತೆಗೆ ರಾಜ್ಯದ ಎಲ್ಲಾ ಗೋದಾಮುಗಳಲ್ಲಿ ಸಿಸಿಟಿವಿ ಕ್ಯಾಮೆರಾ(CCTV camera) ಅಳವಡಿಸಿ ಪಾರದರ್ಶಕತೆ ಹಾಗೂ ನಿಗಾ ವಹಿಸುವ ವ್ಯವಸ್ಥೆ ಜಾರಿಗೆ ತರಲು ಸೂಚಿಸಲಾಗಿದೆ.

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಆಹಾರ ಧಾನ್ಯಗಳ ಖರೀದಿಯನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಸ್ವಸಹಾಯ ಸಂಘಗಳ ಸಹಯೋಗದಲ್ಲಿ ನಡೆಸಲು ತೀರ್ಮಾನಿಸಲಾಗಿದೆ.

ಇದೇ ಮೊದಲ ಬಾರಿಗೆ 0.29 ಲಕ್ಷ ಮೆಟ್ರಿಕ್ ಟನ್ ಕಿರು ಸಿರಿಧಾನ್ಯಗಳನ್ನು ಖರೀದಿಸುವ ಕಾರ್ಯ ನಡೆಯುತ್ತಿದೆ. ಇದು ರೈತರಿಗೆ ನೇರ ಲಾಭ ನೀಡುವ ನಿರೀಕ್ಷೆ ಇದೆ ಎಂದಿದ್ದಾರೆ.

ಇದನ್ನು ಓದಿ :  ಅನ್ನಭಾಗ್ಯ ಅಕ್ಕಿ ಕಳ್ಳ ಸಾಗಾಣೆಗೆ ಯತ್ನ – ಗಂಗಾವತಿ ಗೋದಾಮು ವ್ಯವಸ್ಥಾಪಕ ಸೋಮಶೇಖರ ಅಮಾನತ್ತು

ಅಲ್ಲದೆ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ ಖಾಲಿ ಇರುವ ಅಗತ್ಯ ಸಿಬ್ಬಂದಿ ಹುದ್ದೆಗಳ ನೇಮಕಾತಿಗೆ ಶೀಘ್ರದಲ್ಲೇ ಕ್ರಮ ಕೈಗೊಳ್ಳುವುದಾಗಿ ಸಿಎಂ ಭರವಸೆ ನೀಡಿದ್ದಾರೆ. (3.65 lakh ineligible BPL cards cancelled)

Tags: bpl cardCM siddaramaiahGovt facilityGPS trackerineligible BPL cardsState Govt

Related News

ಸ್ಕ್ವಾಷ್ ವಿಶ್ವಕಪ್; ಹಾಂಗ್‌ಕಾಂಗ್‌ ವಿರುದ್ಧ ಗೆದ್ದು ಬೀಗಿದ ಭಾರತ
Sports

ಸ್ಕ್ವಾಷ್ ವಿಶ್ವಕಪ್; ಹಾಂಗ್‌ಕಾಂಗ್‌ ವಿರುದ್ಧ ಗೆದ್ದು ಬೀಗಿದ ಭಾರತ

December 15, 2025
ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ
ಪ್ರಮುಖ ಸುದ್ದಿ

ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ

December 15, 2025
ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ
ದೇಶ-ವಿದೇಶ

ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ

December 13, 2025
ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ
ಪ್ರಮುಖ ಸುದ್ದಿ

ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ

December 13, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.