Visit Channel

ಕಳೆದ 24 ಗಂಟೆಗಳಲ್ಲಿ 39,796 ಹೊಸ ಕೊರೊನಾ ಪ್ರಕರಣ, 723 ಸಾವು

coronavirus15973309241614043955

ನವದೆಹಲಿ, ಜು. 05: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 39,796 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 723 ಮಂದಿ ಸಾವಿಗೀಡಾಗಿದ್ದು, 42,352 ಮಂದಿ ಗುಣಮುಖರಾಗಿದ್ದಾರೆ.

ಪ್ರಸ್ತುತ ದೇಶದಲ್ಲಿ 4,82,071 ಪ್ರಕರಣಗಳು ಸಕ್ರಿಯವಾಗಿದ್ದು, ಈವರೆಗೆ 2,97,00,430 ಜನರು ಚೇತರಿಸಿಕೊಂಡಿದ್ದಾರೆ. ಜೊತೆಗೆ ಈವರೆಗೆ 4,02,728 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶದಾದ್ಯಂತ 35,28,92,046 ಡೋಸ್‌ಗಳಷ್ಟು ಕೋವಿಡ್–19 ಲಸಿಕೆ ಹಾಕಲಾಗಿದೆ. ಐಸಿಎಂಆರ್‌ ಪ್ರಕಾರ, ಕಳೆದ 24 ಗಂಟೆಗಳಲ್ಲಿ 15,22,504 ಗಂಟಲು ದ್ರವ ಮಾದರಿಗಳಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗಿದೆ.

Latest News

China Ship
ದೇಶ-ವಿದೇಶ

ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!

ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.