• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಇಂಗ್ಲೆಂಡ್​ ವಿರುದ್ಧದ 4ನೇ ಟೆಸ್ಟ್​: ಟೀಂ ಇಂಡಿಯಾದಿಂದ ಜಸ್ಪ್ರೀತ್​ ಬುಮ್ರಾ ಔಟ್​

Sharadhi by Sharadhi
in Sports, ಪ್ರಮುಖ ಸುದ್ದಿ
ಇಂಗ್ಲೆಂಡ್​ ವಿರುದ್ಧದ 4ನೇ ಟೆಸ್ಟ್​: ಟೀಂ ಇಂಡಿಯಾದಿಂದ ಜಸ್ಪ್ರೀತ್​ ಬುಮ್ರಾ ಔಟ್​
0
SHARES
0
VIEWS
Share on FacebookShare on Twitter

ಮುಂಬೈ, ಫೆ. 27: ಪ್ರವಾಸಿ ಇಂಗ್ಲೆಂಡ್ ವಿರುದ್ಧದ 4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ, ತಂಡದಿಂದ ಹೊರಗುಳಿದಿದ್ದಾರೆ.

ಟೀಂ ಇಂಡಿಯಾದ ಪ್ರಮುಖ ವೇಗದ ಬೌಲರ್ ಆಗಿರುವ ಜಸ್ಪ್ರೀತ್ ಬುಮ್ರಾ, 4ನೇ ಟೆಸ್ಟ್ ಪಂದ್ಯಕ್ಕೆ ತಮ್ಮನ್ನು ತಂಡದಿಂದ ಕೈ ಬಿಡುವಂತೆ ಜಸ್ಪ್ರೀತ್ ಬುಮ್ರಾ, ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಬಿಸಿಸಿಐ ಈ ನಿರ್ಧಾರ ಕೈಗೊಂಡಿದೆ. ಅಲ್ಲದೇ ಬುಮ್ರಾ ಅವರು ವೈಯಕ್ತಿಕ ಕಾರಣದಿಂದಾಗಿ 4ನೇ ಟೆಸ್ಟ್​ ಪಂದ್ಯಕ್ಕೆ ಅಲಭ್ಯರಾಗಿದ್ದು, ಅವರ ಬದಲಿಗೆ ಯಾವುದೇ ಆಟಗಾರರನ್ನು ತಂಡಕ್ಕೆ ಸೇರ್ಪಡೆ ಮಾಡಿಕೊಳ್ಳುವುದಿಲ್ಲ ಎಂದು ಬಿಸಿಸಿಐ ತಿಳಿಸಿದೆ.

ಪ್ರವಾಸಿ ಇಂಗ್ಲೆಂಡ್ ಹಾಗೂ ಭಾರತ ನಡುವಿನ ಅಂತಿಮ ಪಂದ್ಯ ಮಾರ್ಚ್ 4ರಿಂದ ಮೊಟೆರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ. 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 2-1ರ ಮುನ್ನಡೆ ಸಾಧಿಸಿದ್ದು, 4ನೇ ಪಂದ್ಯದಲ್ಲಿ ಗೆಲುವು ಸಾಧಿಸಿ, ಸರಣಿ ವಶಪಡಿಸಿಕೊಳ್ಳುವತ್ತ ಟೀಂ ಇಂಡಿಯಾ ಕಣ್ಣಿಟ್ಟಿದ್ದರೆ. ಸರಣಿಯ ಕೊನೆಯ ಪಂದ್ಯವನ್ನು ಗೆದ್ದು ಸರಣಿ ಸಮಬಲ ಮಾಡಿಕೊಳ್ಳುವುದು ಜೋ ರೂಟ್ ಪಡೆಯ ಗುರಿಯಾಗಿದೆ.

NEWS – Jasprit Bumrah released from India’s squad

Jasprit Bumrah made a request to BCCI to be released from India’s squad ahead of the fourth Test owing to personal reasons.

More details – https://t.co/w2wlfodmq8 #INDvENG pic.twitter.com/mREocEuCGa

— BCCI (@BCCI) February 27, 2021

Related News

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023
ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ
Vijaya Time

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ

March 23, 2023
ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!
Vijaya Time

ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.