• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

5 ಗ್ಯಾರಂಟಿ ಯೋಜನೆಗಳ ಜಾರಿಗೆ 59,000 ಕೋಟಿ ರೂ. ವೆಚ್ಚವಾಗಲಿದೆ – ಸಿದ್ದರಾಮಯ್ಯ

Shameena Mulla by Shameena Mulla
in ರಾಜಕೀಯ, ರಾಜ್ಯ
0
SHARES
52
VIEWS
Share on FacebookShare on Twitter

5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದೇವೆ. ಇದಕ್ಕೆ ಸುಮಾರು 59,000 ಕೋಟಿ ರೂ. (5 guarantee implementation cost) ವಾರ್ಷಿಕ ವೆಚ್ಚವಾಗಲಿದೆ. ಈ ಹಿಂದೆ ನಾವು ಅಧಿಕಾರದಲ್ಲಿದ್ದಾಗ ಅನ್ನಭಾಗ್ಯ,

ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್ ಮೊದಲಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದೆವು. ನಾಡಿನ ಎಲ್ಲಾ ವರ್ಗಗಳ ಜನರ ಕಲ್ಯಾಣ ನಮಗೆ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

implementation cost

ಈ ಕುರಿತು ಟ್ವೀಟ್ ಮಾಡಿರುವ ಅವರು, ಹಲವು ಶತಮಾನಗಳಿಂದ ಅವಕಾಶ ವಂಚಿತರಾದವರಿಗೆ ಈಗ ಅವಕಾಶ ಒದಗಿಸುವ ಮೂಲಕ ಅಸಮಾನತೆಯನ್ನು ನಿವಾರಿಸಿ ಸಮಾನತೆಯನ್ನು ಕಲ್ಪಿಸಬೇಕಾಗಿದೆ.

ಈ ನಿಟ್ಟಿನಲ್ಲಿ ಹಿಂದೆ ನಮ್ಮ ಸರ್ಕಾರ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು 162 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಂಡಿತ್ತು.

ಇದನ್ನು ಓದಿ: ಕರ್ನಾಟಕ ವಿಧಾನ ಪರಿಷತ್‌ ಸ್ಥಾನಗಳಿಗೆ ಚುನಾವಣೆ ಘೋಷಣೆ : ಜೂ.30 ಮತದಾನ

ಕರ್ನಾಟಕದಲ್ಲಿ ಜನ ಬದಲಾವಣೆ ಬಯಸಿ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಅವಕಾಶ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಯಾವತ್ತೂ ಜಾತ್ಯತೀತ ಪಕ್ಷವಾಗಿದ್ದು, ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ,

ಸಾಮಾಜಿಕ ನ್ಯಾಯದ ನಿಲುವಿನಲ್ಲಿ ರಾಜಿ ಇಲ್ಲ. ನಮ್ಮ ಸರ್ಕಾರವು ಮೀಸಲಾತಿಯಲ್ಲಿನ ಎಲ್ಲ ಗೊಂದಲಗಳನ್ನು ಸರಿಪಡಿಸಲಿದೆ (5 guarantee implementation cost) ಎಂದಿದ್ದಾರೆ.

5 guarantee implementation cost

ಇನ್ನೊಂದು ಟ್ವೀಟ್ನಲ್ಲಿ, ಜನಸಂಘ ಹಾಗೂ ಬಿಜೆಪಿ ಹಿಂದಿನಿಂದಲೂ ಮೀಸಲಾತಿ ವಿರೋಧಿ ನಿಲುವನ್ನೇ ಹೊಂದಿದ್ದವು. ಈಗ ಮೀಸಲಾತಿ ಹೆಚ್ಚಿಸಿರುವುದು ರಾಜಕೀಯ ಗಿಮಿಕ್. ಇಂಥವರ ಕುರಿತು ನಾವು ಎಚ್ಚರದಿಂದಿರಬೇಕು.

ಹಿಂದುಳಿದ ವರ್ಗಗಳ ಮೀಸಲಾತಿಯಲ್ಲಿ ಹಾಗೂ ಪರಿಶಿಷ್ಟ ಜಾತಿ ಒಳ ಮೀಸಲಾತಿ ಕಲ್ಪಿಸುವ ನೆಪದಲ್ಲಿ ಹಿಂದಿನ ಸರ್ಕಾರ ಗೊಂದಲ ಸೃಷ್ಟಿಸಿದೆ. ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳ ಮೀಸಲಾತಿ

ಕಲ್ಪಿಸುವಂತೆ ತಾವು ನೀಡಿದ್ದ ಸಲಹೆಯನ್ನು ನಿರ್ಲಕ್ಷಿಸಿದ ಪರಿಣಾಮ ವಿವಿಧ ಸಮುದಾಯಗಳ ವಿರೋಧ ಎದುರಿಸುವಂತಾಯಿತು. ಬಿಜೆಪಿ ಸರ್ಕಾರವು ತರಾತುರಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಿರುವುದು ಚುನಾವಣಾ ಗಿಮಿಕ್

ಆಗಿತ್ತು. ಮೀಸಲಾತಿ ಹೆಚ್ಚಳ ಕುರಿತ ಕಾಯ್ದೆ ಜಾರಿಗೊಳಿಸಿದರೂ ಅದನ್ನು ಸಂವಿಧಾನದ 9ನೇ ಶೆಡ್ಯೂಲ್ ಗೆ ಸೇರ್ಪಡೆಗೊಳಿಸಲು ಚುನಾವಣೆ ಘೋಷಣೆಯ ಎರಡು ದಿನ ಮೊದಲಷ್ಟೇ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿದ್ದರು.

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯೂಲ್ ನಲ್ಲಿ ಸೇರಿಸಲು ನಾವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಹೇಳಿದ್ದಾರೆ.

  • ಮಹೇಶ
Tags: Congresscongress gauranteeKarnatakapoliticalSiddaramaiah newtotal cost

Related News

2022ರ ಹುಬ್ಬಳ್ಳಿ ಗಲಭೆ ಪ್ರಕರಣ ಕೈಬಿಡಲು ಗೃಹ ಇಲಾಖೆಗೆ ಡಿಸಿಎಂ ಡಿಕೆ ಶಿವಕುಮಾರ್ ಪತ್ರ..!
ಪ್ರಮುಖ ಸುದ್ದಿ

2022ರ ಹುಬ್ಬಳ್ಳಿ ಗಲಭೆ ಪ್ರಕರಣ ಕೈಬಿಡಲು ಗೃಹ ಇಲಾಖೆಗೆ ಡಿಸಿಎಂ ಡಿಕೆ ಶಿವಕುಮಾರ್ ಪತ್ರ..!

October 3, 2023
ಚಿಲುಮೆ ಪ್ರಕರಣ: ತುಷಾರ್‌ ಗಿರಿನಾಥ್‌ಗೂ ತಟ್ಟಿದ ಚಿಲುಮೆ ಬಿಸಿ, ತನಿಖೆಗೆ ಆದೇಶಿಸಿದ ಸರ್ಕಾರ
ಪ್ರಮುಖ ಸುದ್ದಿ

ಚಿಲುಮೆ ಪ್ರಕರಣ: ತುಷಾರ್‌ ಗಿರಿನಾಥ್‌ಗೂ ತಟ್ಟಿದ ಚಿಲುಮೆ ಬಿಸಿ, ತನಿಖೆಗೆ ಆದೇಶಿಸಿದ ಸರ್ಕಾರ

October 3, 2023
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ 119 ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿ

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ 119 ಹುದ್ದೆಗಳಿಗೆ ಅರ್ಜಿ ಆಹ್ವಾನ

October 3, 2023
ಮಧ್ಯದಂಗಡಿ ತೆರೆಯುವ ಪ್ರಸ್ತಾಪಕ್ಕೆ ಕಾಂಗ್ರೆಸ್‌ ಶಾಸಕರಿಂದಲೇ ವಿರೋಧ: ವಿವಿಧ ಸಂಘಟನೆಗಳಿಂದ ತೀವ್ರ ಆಕ್ರೋಶ
ಪ್ರಮುಖ ಸುದ್ದಿ

ಮಧ್ಯದಂಗಡಿ ತೆರೆಯುವ ಪ್ರಸ್ತಾಪಕ್ಕೆ ಕಾಂಗ್ರೆಸ್‌ ಶಾಸಕರಿಂದಲೇ ವಿರೋಧ: ವಿವಿಧ ಸಂಘಟನೆಗಳಿಂದ ತೀವ್ರ ಆಕ್ರೋಶ

October 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.