• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಪಾಕ್​ ಜತೆಗಿನ ಸಿಂಧೂ ನದಿ ನೀರು ಒಪ್ಪಂದ ಅಮಾನತು: ಪ್ರಧಾನಿ ಮೋದಿ ನೇತೃತ್ವದ ಸಭೆಯಲ್ಲಿ ಮಹತ್ವದ 5 ನಿರ್ಧಾರ

Neha M by Neha M
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಪಾಕ್​ ಜತೆಗಿನ ಸಿಂಧೂ ನದಿ ನೀರು ಒಪ್ಪಂದ ಅಮಾನತು: ಪ್ರಧಾನಿ ಮೋದಿ ನೇತೃತ್ವದ ಸಭೆಯಲ್ಲಿ ಮಹತ್ವದ 5 ನಿರ್ಧಾರ
0
SHARES
116
VIEWS
Share on FacebookShare on Twitter
  • ಮೋದಿ ಅಧ್ಯಕ್ಷತೆಯಲ್ಲಿ ತೆಗೆದುಕೊಂಡು 5 ಮಹತ್ವದ ನಿರ್ಧಾರ
  • ಏಪ್ರಿಲ್​ 22 ರಂದು ಪಹಲ್ಗಾಮ್​ನಲ್ಲಿ ಪ್ರವಾಸಿಗರ ಮೇಲೆ ದಾಳಿ (5 rules to Pakistan from india)
  • ಭಯೋತ್ಪಾದಕರ ದಾಳಿಯಲ್ಲಿ ಜೀವಕಳೆದುಕೊಂಡ ಪ್ರವಾಸಿಗರು

New delhi: ಪಹಲ್ಗಾಮ್‌ನಲ್ಲಿ (Pahalgam) ನಡೆದ ಭಯೋತ್ಪಾದಕ ದಾಳಿಯ ಬಳಿಕ ಭಾರತ, ಪಾಕಿಸ್ತಾನದ (Pakistan) ವಿರುದ್ಧ ಮತ್ತಷ್ಟು ಕಠಿಣವಾಗಿ ವರ್ತಿಸಲು ತೀರ್ಮಾನಿಸಿದೆ. ಈ ಸಂಬಂಧ ಪ್ರಧಾನಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಭಾರತ ಮತ್ತು ಪಾಕಿಸ್ತಾನ (India and Pakistan) ನಡುವಿನ ಅಟ್ಟಾರಿ ಗಡಿ ಚೆಕ್ ಪೋಸ್ಟ್ ಮುಚ್ಚುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಅಷ್ಟೇ ಅಲ್ಲ ಪಾಕ್​ ಜತೆಗಿನ ಸಿಂಧೂ ನದಿ (Indus River) ನೀರು ಒಪ್ಪಂದ ಅಮಾನತು ಮಾಡುವುದಾಗಿ ಘೋಷಿಸಿದೆ.

ಬುಧವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರ ಅಧ್ಯಕ್ಷತೆಯಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿಯ (CCS) ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಪಾಕ್ ವಿರುದ್ಧ ಮತ್ತಷ್ಟು ಕಠಿಣವಾಗಿ ನಡೆದುಕೊಳ್ಳುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ತ್ರಿ (Vikram Mistry) ಮಾಹಿತಿ ನೀಡಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ವಿದೇಶಾಂಗ ಕಾರ್ಯದರ್ಶಿ, ಪ್ರಧಾನಿ ನೇತೃತ್ವದ ಸಭೆ ತೆಗೆದುಕೊಂಡಿರುವ 5 ದೊಡ್ಡ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದರು.

ಕೇಂದ್ರ ಸರ್ಕಾರದ ಐದು ಮಹತ್ವದ ನಿರ್ಧಾರಗಳಿವು:

  • ಭಾರತ ಮತ್ತು ಪಾಕಿಸ್ತಾನ ನಡುವಿನ ಅಟ್ಟಾರಿ ಗಡಿ ಚೆಕ್ ಪೋಸ್ಟ್ (Attari Border Check Post) ಅನ್ನು ಮುಚ್ಚುವ ತೀರ್ಮಾನ ಕೈಗೊಳ್ಳಲಾಗಿದೆ. ಇದು ಎರಡೂ ದೇಶಗಳ ನಡುವಿನ ಸೀಮಿತ ಸಂಚಾರವನ್ನು ಸಹ ನಿಲ್ಲಿಸುವ ಒಂದು ದೊಡ್ಡ ಹೆಜ್ಜೆಯಾಗಿದೆ.
  • ಭಾರತದ ಎರಡನೇ ದೊಡ್ಡ ನಿರ್ಧಾರ ಎಂದರೆ ಅದು ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರ ಕಚೇರಿಯನ್ನು (Embassy) ಮುಚ್ಚುವ ತೀರ್ಮಾನವಾಗಿದೆ.
  • ಮೂರನೇ ತೀರ್ಮಾನದ ಮೂಲಕ ಕಠಿಣ ಹೆಜ್ಜೆ (Tough step) ಭಾಗವಾಗಿ ಭಾರತವು ಸಿಂಧೂ ಜಲ (Indus water) ಒಪ್ಪಂದವನ್ನು ಅಮಾನತು ಮಾಡಿದೆ. ಮುಂಬರುವ ದಿನಗಳಲ್ಲಿ ಇದು ಪಾಕಿಸ್ತಾನದ ಮೇಲೆ ದೊಡ್ಡ ಪ್ರಮಾಣದಲ್ಲಿ ಪರಿಣಾಮ ಬೀರುವ ಸಾಧ್ಯತೆ ಇದೆ.
  • ಭಾರತದಲ್ಲಿರುವ ಎಲ್ಲಾ ಪಾಕಿಸ್ತಾನಿ ರಾಜತಾಂತ್ರಿಕರಿಗೆ (Pakistani diplomats) 48 ಗಂಟೆಗಳ ಒಳಗೆ ದೇಶ ತೊರೆಯುವಂತೆ ಆದೇಶಿಸಲಾಗಿದೆ. ಇದು ಪ್ರಧಾನಿ ನೇತೃತ್ವದ ಸಭೆ (Prime Minister) ಕೈಗೊಂಡ ನಾಲ್ಕನೇ ಅತ್ಯಂತ ಪ್ರಮುಖ ನಿರ್ಧಾರವಾಗಿದೆ ಎಂದು ವಿದೇಶಾಂಗ ಕಾರ್ಯದರ್ಶಿಗಳು ಮಾಹಿತಿ ನೀಡಿದ್ದಾರೆ.
  • ಐದನೇ ಪ್ರಮುಖ ನಿರ್ಧಾರ ಎಂದರೆ, ಪಾಕಿಸ್ತಾನಿ ನಾಗರಿಕರಿಗೆ ಭಾರತೀಯ ವೀಸಾ (Indian Visa) ಸಿಗುವುದಿಲ್ಲ.

ಇದನ್ನು ಓದಿ :  http://ಇನ್ಮುಂದೆ ನಮ್ಮ ಮೆಟ್ರೋದಲ್ಲಿ ಗುಟ್ಕಾ, ಪಾನ್ ಮಸಾಲ ತಿನ್ನೋಹಾಗಿಲ್ಲ: ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ ಕೈಗೊಳ್ಳುವುದಾಗಿ BMRCL ಎಚ್ಚರಿಕೆ

ಸಾರ್ಕ್ ವೀಸಾ ವಿನಾಯಿತಿ (SAARC Visa Exemption) ಯೋಜನೆಯಡಿ ಪಾಕಿಸ್ತಾನಿ ನಾಗರಿಕರಿಗೆ ಭಾರತಕ್ಕೆ ಪ್ರಯಾಣಿಸಲು ಅವಕಾಶವಿರುವುದಿಲ್ಲ. ಈಗಾಗಲೇ ನೀಡಲಾದ ವೀಸಾಗಳನ್ನು ರದ್ದುಗೊಳಿಸಲಾಗಿದ್ದು, ಅವರು 48 ಗಂಟೆಗಳ ಒಳಗೆ ಭಾರತವನ್ನು ತೊರೆಯಬೇಕಾಗುತ್ತದೆ. ನವದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್‌ನಲ್ಲಿರುವ ರಕ್ಷಣಾ (Pakistan High Commission) , ನೌಕಾ ಮತ್ತು ವಾಯುಪಡೆಯ ಸಲಹೆಗಾರರನ್ನು ಪರ್ಸನಾ ನಾನ್ ಗ್ರಾಟಾ ಎಂದು ಘೋಷಿಸಲಾಗಿದೆ. (5 rules to Pakistan from india) ಅವರು ಒಂದು ವಾರದೊಳಗೆ ದೇಶವನ್ನು ತೊರೆಯಬೇಕಾಗುತ್ತದೆ.

Tags: Attari Border Check PostIndiaIndus waterNarendra ModiPakistanpolitics

Related News

ಒಳ‌ಮೀಸಲಾತಿ ಕುರಿತಂತೆ ಗೊಂದಲ ಬೇಡ: ಮೂರು ಹಂತಗಳಲ್ಲಿ ಸಮೀಕ್ಷೆ ನಡೆಯಲಿದೆ ಎಂದು ಭರವಸೆ ನೀಡಿದ ಸಿಎಂ ಸಿದ್ಧರಾಮಯ್ಯ
ಪ್ರಮುಖ ಸುದ್ದಿ

ಒಳ‌ಮೀಸಲಾತಿ ಕುರಿತಂತೆ ಗೊಂದಲ ಬೇಡ: ಮೂರು ಹಂತಗಳಲ್ಲಿ ಸಮೀಕ್ಷೆ ನಡೆಯಲಿದೆ ಎಂದು ಭರವಸೆ ನೀಡಿದ ಸಿಎಂ ಸಿದ್ಧರಾಮಯ್ಯ

May 13, 2025
ಅಮೆರಿಕದಲ್ಲಿ ಪ್ರಿಸ್ಕ್ರಿಪ್ಷನ್ ಔಷಧಿಗಳ ಬೆಲೆ ಕಡಿತಗೊಳಿಸಲು ಟ್ರಂಪ್ ಹೊಸ ಯೋಜನೆ; ಶೇ 80ರಷ್ಟು ಇಳಿಕೆ
ದೇಶ-ವಿದೇಶ

ಅಮೆರಿಕದಲ್ಲಿ ಪ್ರಿಸ್ಕ್ರಿಪ್ಷನ್ ಔಷಧಿಗಳ ಬೆಲೆ ಕಡಿತಗೊಳಿಸಲು ಟ್ರಂಪ್ ಹೊಸ ಯೋಜನೆ; ಶೇ 80ರಷ್ಟು ಇಳಿಕೆ

May 13, 2025
ಕೆಲವೇ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಜಾರಿ: ಬಿಗ್‌ ಅಪ್‌ಡೇಟ್‌ ನೀಡಿದ ಡಿ ಕೆ ಶಿವಕುಮಾರ್‌
ಪ್ರಮುಖ ಸುದ್ದಿ

ಕೆಲವೇ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಜಾರಿ: ಬಿಗ್‌ ಅಪ್‌ಡೇಟ್‌ ನೀಡಿದ ಡಿ ಕೆ ಶಿವಕುಮಾರ್‌

May 13, 2025
ಪಾಕ್ ದಾಳಿ ಹಿಮ್ಮೆಟ್ಟಿಸಿದ ಭಾರತ: ಮುಟ್ಟಿ ನೋಡಿಕೊಳ್ಳುವಂತೆ ತಿರುಗಿ ನೀಡಿದ ಭಾರತದ ಸೇನಾಪಡೆ
ದೇಶ-ವಿದೇಶ

ಪಾಕ್ ದಾಳಿ ಹಿಮ್ಮೆಟ್ಟಿಸಿದ ಭಾರತ: ಮುಟ್ಟಿ ನೋಡಿಕೊಳ್ಳುವಂತೆ ತಿರುಗಿ ನೀಡಿದ ಭಾರತದ ಸೇನಾಪಡೆ

May 9, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.