• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home job

ಕರ್ನಾಟಕ ಅರಣ್ಯ ಇಲಾಖೆಯಿಂದ 540 ಅರಣ್ಯ ರಕ್ಷಕ ಹುದ್ದೆಗಳ ದೈಹಿಕ ಪರೀಕ್ಷೆಯ ದಿನಾಂಕ ಪ್ರಕಟ

Keerthana by Keerthana
in job, ಜಾಬ್ ನ್ಯೂಸ್
ಕರ್ನಾಟಕ ಅರಣ್ಯ ಇಲಾಖೆಯಿಂದ 540 ಅರಣ್ಯ ರಕ್ಷಕ ಹುದ್ದೆಗಳ ದೈಹಿಕ ಪರೀಕ್ಷೆಯ ದಿನಾಂಕ ಪ್ರಕಟ
0
SHARES
55
VIEWS
Share on FacebookShare on Twitter
  • ಕರ್ನಾಟಕ ಅರಣ್ಯ ಇಲಾಖೆಯು 540 ಅರಣ್ಯ ರಕ್ಷಕ ಹುದ್ದೆಗಳಿಗೆ ದೈಹಿಕ ಪರೀಕ್ಷೆ (540 forest guard posts)
  • 3 ವಿಧದ ಪರೀಕ್ಷೆಗಳಿಗೆ ಅಭ್ಯರ್ಥಿಗಳು ಹಾಜರು ಆಗಲೇಬೇಕು
  • ಎಲ್ಲ ಮಾಹಿತಿಗಳನ್ನು ವೆಬ್ಸೈಟ್ ಅಲ್ಲಿ ಪ್ರಕಟಿಸಿದ ಅರಣ್ಯ ಇಲಾಖೆ

2023-24ನೇ ಸಾಲಿನಲ್ಲಿ ಕರ್ನಾಟಕ ಅರಣ್ಯ ಇಲಾಖೆಯು (Karnataka Forest Department) 540 ಅರಣ್ಯ ರಕ್ಷಕ ಹುದ್ದೆಗಳನ್ನು ಆಹ್ವಾನ ಮಾಡಿತ್ತು. ಈ ಉದ್ಯೋಗಗಳಿಗೆ ಅಭ್ಯರ್ಥಿಗಳು ಆನ್​ಲೈನ್​ (Online) ಮೂಲಕ ಅರ್ಜಿ ಸಲ್ಲಿಕೆ ಮಾಡಿದ್ದನ್ನು ಸ್ವೀಕರಿಸಿರುವ ಇಲಾಖೆಯು, ಈಗಾಗಲೇ ಪರಿಶೀಲನೆ ಮಾಡಿದೆ. ಅರಣ್ಯ ಇಲಾಖೆಗಳಲ್ಲಿ ವಿವಿಧ ವೃತ್ತಗಳಲ್ಲಿನ ಅಧಿಸೂಚಿತ ಹುದ್ದೆಗಳಿಗೆ ನಿಯಮಾನುಸಾರ 1:20 (ಹುದ್ದೆ-ಅಭ್ಯರ್ಥಿ) ಅಂತಿಮ ಅರ್ಹತೆ ಪಟ್ಟಿ ಸಿದ್ಧ ಪಡಿಸಿದೆ.


ಇನ್ನು ಸಿದ್ಧಪಡಿಸಲಾದ ಈ ಅಂತಿಮ ಅರ್ಹತೆ ಪಟ್ಟಿಗಳನ್ನು ಆಯಾ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ/ ಅರಣ್ಯ ಸಂರಕ್ಷಣಾಧಿಕಾರಿಗೆ ಕಳುಹಿಸಿಕೊಡಲಾಗಿದೆ. ಅವರು ಇಲಾಖೆಯ ಅಧಿಕೃತ ವೆಬ್​ಸೈಟ್​ www.aranya.gov.in ನಲ್ಲಿ ಈಗಾಗಲೇ ಪ್ರಕಡಿಸಲಾಗಿದೆ. ಹೀಗಾಗಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಇಲಾಖೆಯ ವೆಬ್​ಸೈಟ್​ಗೆ (Department’s website) ಭೇಟಿ ನೀಡಿ ತಮ್ಮ ಹೆಸರುಗಳನ್ನು ಪರಿಶೀಲಿಸಿಕೊಳ್ಳಬಹುದು.1:20 ಅಂತಿಮ ಅರ್ಹತಾ ಪಟ್ಟಿಗಳಲ್ಲಿ ಹೆಸರು ಪಡೆದ ಅಭ್ಯರ್ಥಿಗಳು 3 ಪರೀಕ್ಷೆಗಳಿಗೆ ಹಾಜರಿರಲೇ ಬೇಕಿದೆ.

540 forest guard posts

ದೈಹಿಕ ತಾಳ್ವಿಕೆ ಪರೀಕ್ಷೆ (Physical endurance Test)

ದೈಹಿಕ ಕಾರ್ಯ ಸಮರ್ಥತೆ ಪರೀಕ್ಷೆ (Physical Efficiency Test)

ಶಾರೀರಿಕ ಮಾನದಂಡಗಳ ಪರೀಕ್ಷೆ (Physical Standard Test)

ಅಭ್ಯರ್ಥಿಗಳು ಹಾಜರಾಗಬೇಕು. 16 ಏಪ್ರಿಲ್ 2025 ರಿಂದ ಈ ಪರೀಕ್ಷೆಗಳು ಆರಂಭವಾಗುತ್ತವೆ. ಈ ಕುರಿತ ಮಾಹಿತಿಯನ್ನು ಇಲಾಖೆಯ ವೆಬ್​ಸೈಟ್​ನಿಂದ ಪಡೆದು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಬೇಕು. ನಿಗದಿತ ಸಮಯದಲ್ಲಿ ಹಾಜರಾಗದೇ ಇರುವ ಅಭ್ಯರ್ಥಿಗಳನ್ನು (Candidates) ಅನರ್ಹ ಎಂದು ಪರಿಗಣನೆಗೆ ತೆಗೆದುಕೊಳ್ಳಲ್ಲ.

ಅಲ್ಲದೇ ಬದಲಿ ದಿನಾಂಕವನ್ನು ನೀಡುವುದಿಲ್ಲ ಎಂದು ಇಲಾಖೆ ಹೇಳಿದೆ.ಈ ದೈಹಿಕ ಪರೀಕ್ಷೆಗಳಿಗೆ ಹಾಜರಾಗಬೇಕಾದ ಸ್ಥಳಗಳ ವಿವರಗಳನ್ನು ಆಯಾ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (Conservator of Forests) ಮೂಲಕ ಇಲಾಖೆಯ ವೆಬ್​ಸೈಟ್​ನಲ್ಲಿ ಪ್ರತ್ಯೇಕವಾಗಿ ಪ್ರಕಟಿಸಲಾಗಿದೆ. (540 forest guard posts) ಅಭ್ಯರ್ಥಿಗಳು ವೆಬ್​ಸೈಟ್​ನಲ್ಲಿ ತಮ್ಮ ಹೆಸರು ನೋಡಿಕೊಂಡು ಸ್ಥಳ, ದಿನಾಂಕ ಪರಿಶೀಲನೆ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬೇಕು.

ಹಾಜರು ಪಡಿಸಬೇಕಾದ ದಾಖಲಾತಿಗಳು:
ಇನ್ನು ವಿಶೇಷ ಸೂಚನೆಯಲ್ಲಿರುವ ಅಂಶಗಳನ್ನು ಅಭ್ಯರ್ಥಿಗಳು ಪಾಲಿಸಲೇಬೇಕಿದೆ.

  • 3 ವಿಧದ ಪರೀಕ್ಷೆಗೆ ಅಭ್ಯರ್ಥಿಗಳು ಪ್ರತ್ಯೇಕವಾಗಿ ಈ ಕೆಳಗೆ ತಿಳಿಸಿರುವ ದಾಖಲಾತಿಗಳೊಂದಿಗೆ ಹಾಜರಾಗಬೇಕು
  • ಒಂದು ಗುರುತಿನ ಚೀಟಿಯ ಮೂಲ ಪ್ರತಿ (ಆಧಾರ್, ವೋಟರ್ ಐಡಿ)
  • ಪಿಡಿಎಫ್​ನಲ್ಲಿ ಪಡೆದ ಅರ್ಜಿಯ ಜೆರಾಕ್ಸ್
  • ಇತ್ತೀಚಿನ 5 ಪಾಸ್​ಪೋಟೋಗಳು (ಪೋಟೋ ಹಿಂದೆ ಅಭ್ಯರ್ಥಿಯ ಹೆಸರು, ನೋಂದಣಿ ಸಂಖ್ಯೆ ಕಡ್ಡಾಯವಾಗಿ ಬರೆದಿರಬೇಕು)​

ಇನ್ನು ದೈಹಿಕ ಪರೀಕ್ಷೆಯ ಹೆಚ್ಚಿನ ಮಾಹಿತಿಗಾಗಿ-https://kfdrecruitment.in/wp-content/uploads/2025/03/group-c.pdf

Tags: forest guardJobjob vaccancyKarnataka Forest department

Related News

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರದಿಂದ ದಸರಾ ಗಿಫ್ಟ್ , ಸಿವಿಲ್ ನೇರ ನೇಮಕಾತಿಗಳಲ್ಲಿ 3 ವರ್ಷಗಳ ವಯೋಮಿತಿ ಸಡಿಲಿಕೆ
job

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರದಿಂದ ದಸರಾ ಗಿಫ್ಟ್ , ಸಿವಿಲ್ ನೇರ ನೇಮಕಾತಿಗಳಲ್ಲಿ 3 ವರ್ಷಗಳ ವಯೋಮಿತಿ ಸಡಿಲಿಕೆ

September 30, 2025
ಕೆನರಾ ಬ್ಯಾಂಕ್‌ನಲ್ಲಿ ಉದ್ಯೋಗಾವಕಾಶ: 3500 ಪದವೀಧರ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
job

ಕೆನರಾ ಬ್ಯಾಂಕ್‌ನಲ್ಲಿ ಉದ್ಯೋಗಾವಕಾಶ: 3500 ಪದವೀಧರ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

September 25, 2025
ಕರ್ನಾಟಕ ಕ್ರೀಡಾ ಇಲಾಖೆಯಲ್ಲಿ ಮೆಂಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Sports

ಕರ್ನಾಟಕ ಕ್ರೀಡಾ ಇಲಾಖೆಯಲ್ಲಿ ಮೆಂಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

September 20, 2025
IB ನೇಮಕಾತಿ 2025: 10ನೇ ತರಗತಿ ಪಾಸ್ ಆಗಿರುವ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ
job

IB ನೇಮಕಾತಿ 2025: 10ನೇ ತರಗತಿ ಪಾಸ್ ಆಗಿರುವ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ

September 8, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.