• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮತ್ತು ಬರುವ ಹಣ್ಣು ನೀಡಿ ಅತ್ಯಾಚಾರ ; ಶಿವಮೂರ್ತಿ ಸ್ವಾಮಿ ವಿರುದ್ದ 694 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜ್ಯ
ಮತ್ತು ಬರುವ ಹಣ್ಣು ನೀಡಿ ಅತ್ಯಾಚಾರ ; ಶಿವಮೂರ್ತಿ ಸ್ವಾಮಿ ವಿರುದ್ದ 694 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ!
0
SHARES
1
VIEWS
Share on FacebookShare on Twitter

ಚಿತ್ರದುರ್ಗ :  ಮುರುಘಾ ಮಠದ(Murugha Mutt) ಶಿವಮೂರ್ತಿ ಸ್ವಾಮಿ ವಿರುದ್ದ ಚಿತ್ರದುರ್ಗ ಪೊಲೀಸರು(Chitradurga Police) 694 ಪುಟಗಳ ಚಾರ್ಜ್‌ಶೀಟ್‌(694 Chargesheet applied) ಸಲ್ಲಿಕೆ ಮಾಡಿದ್ದಾರೆ. 

Muruga Mutt

ಕಳೆದ ಕೆಲವು ದಿನಗಳಿಂದ ಆಂಧ್ರಪ್ರದೇಶ(AndraPradesh) ಸೇರಿದಂತೆ ಕರ್ನಾಟಕದ ಅನೇಕ ಭಾಗಗಳಿಗೆ ತೆರಳಿ ಪ್ರಮುಖ ಸಾಕ್ಷ್ಯಗಳನ್ನು ವಿಚಾರಣೆ ನಡೆಸಿದ ಪೊಲೀಸರು ಇದೀಗ ಶಿವಮೂರ್ತಿ ಸ್ವಾಮಿ ವಿರುದ್ದ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ.

342 ಪುಟಗಳಂತೆ 2 ಸೆಟ್‌ಗಳ ದೋಷಾರೋಪ ಪಟ್ಟಿಯಲ್ಲಿ ಮಹತ್ವದ ಅಂಶಗಳನ್ನು ಉಲ್ಲೇಖಿಸಲಾಗಿದೆ. 

ಶಿವಮೂರ್ತಿ ಸ್ವಾಮಿ, ಮುರುಘಾ ಮಠದ ಕೆಲ ಸಿಬ್ಬಂದಿಗಳನ್ನು ಬಳಸಿಕೊಂಡು, ವಿದ್ಯಾರ್ಥಿನಿಲಯದ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ(694 Chargesheet applied) ಮಾಡಿದ್ದಾರೆ.

ಹೆಣ್ಣು ಮಕ್ಕಳ ಹಾಸ್ಟೇಲ್‌ ವಾರ್ಡೆನ್ ರಶ್ಮಿ, ಮಠದ ಕಾರ್ಯದರ್ಶಿ ಪರಮಶಿವಯ್ಯ ಮತ್ತು ಮುರುಘಾ ಮಠದ ಉತ್ತರಾಧಿಕಾರಿ ವಿರುದ್ದ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

ಇದನ್ನೂ ಓದಿ : https://vijayatimes.com/siddaramaiah-about-democracy/

ಆದರೆ ಮುರುಘಾ ಮಠದ ವಕೀಲ ಗಂಗಾಧರಯ್ಯ ಅವರು ಈ ಕೃತ್ಯದಲ್ಲಿ ಭಾಗಿಯಾಗಿರುವುದಕ್ಕೆ ಯಾವುದೇ ಸಾಕ್ಷ್ಯಗಳು ಲಭ್ಯವಾಗಿಲ್ಲ.

ಹೀಗಾಗಿ ಅವರನ್ನು ದೋಷಾರೋಪ ಪಟ್ಟಿಯಿಂದ ಹೊರಗಿಡಲಾಗಿದೆ ಎನ್ನಲಾಗಿದೆ. ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾರ್ಜ್‌ಶೀಟ್‌ ಪ್ರಕಾರ,

694 Chargesheet applied

ಮುರುಘಾ ಮಠದ ಶಿವಮೂರ್ತಿ ಸ್ವಾಮಿ, ಮಠದ ವಿದ್ಯಾರ್ಥಿನಿಲಯದ ಹಾಸ್ಟೇಲ್‌ ವಾರ್ಡನ್‌ ರಶ್ಮಿ ಮೂಲಕ ಹೆಣ್ಣು ಮಕ್ಕಳಿಗೆ ಮತ್ತು ಬರುವ ಹಣ್ಣುಗಳನ್ನು ನೀಡಲಾಗುತ್ತಿತ್ತು.

ನಂತರ ಅವರನ್ನು ಬೆಡ್‌ರೂಮ್‌, ಬಾತ್‌ರೂಮ್‌ಗೆ ಕರೆದುಕೊಂಡು ಹೋಗಿ ಲೈಂಗಿಕವಾಗಿ ಬಳಸಿಕೊಳ್ಳಲಾಗುತ್ತಿತ್ತು. 

https://youtu.be/4RUM5ue6UTY ವಿಜಯನಗರ ಬಿ ಡಿ ಎ ಅಂಡರ್ ಪಾಸ್ ಆಗಿದೆ ಸ್ಲಂ.

ಈ ಕೃತ್ಯವನ್ನು ವಿರೋಧಿಸಿದವರಿಗೆ ಜೀವ ಬೆದರಿಕೆ ಹಾಕಲಾಗುತ್ತಿತ್ತು. ಹೀಗಾಗಿ ಅನೇಕರು ಈ ಕೃತ್ಯವನ್ನು ಬಹಿರಂಗ ಪಡಿಸಲು  ಹಿಂಜರಿಯುತ್ತಿದ್ದರು.

ಇನ್ನು ಕೆಲವು ವರ್ಷಗಳ ಹಿಂದೆ ಹಾಸ್ಟೇಲ್‌ ವಿದ್ಯಾರ್ಥಿನಿಯೋರ್ವಳು ಅತ್ಯಾಚಾರಕ್ಕೆ ಒಳಗಾಗಿ ನಂತರ ಸಾವನ್ನಪ್ಪಿದ್ದಳು ಎಂಬ ಅಂಶವನ್ನು ಪೊಲೀಸರು ದಾಖಲಿಸಿದ್ದಾರೆ ಎನ್ನಲಾಗಿದೆ. 

  • ಮಹೇಶ್.ಪಿ.ಎಚ್
Tags: Charge SheetMuruga MuttMuruga Shree

Related News

ಬೆಂಡೆಕಾಯಿ ಚಮತ್ಕಾರ: ಕೇಶರಾಶಿಯ ಆರೋಗ್ಯಕರ ಬೆಳವಣಿಗೆಗೆ ಬೆಂಡೆಕಾಯಿ ಮಾಡುತ್ತೆ ಮ್ಯಾಜಿಕ್
ಆರೋಗ್ಯ

ಬೆಂಡೆಕಾಯಿ ಚಮತ್ಕಾರ: ಕೇಶರಾಶಿಯ ಆರೋಗ್ಯಕರ ಬೆಳವಣಿಗೆಗೆ ಬೆಂಡೆಕಾಯಿ ಮಾಡುತ್ತೆ ಮ್ಯಾಜಿಕ್

October 4, 2023
ಸಿಲಿಕಾನ್ ಸಿಟಿಯ ಸಂಚಾರ ದಟ್ಟಣೆ ತಗ್ಗಿಸುವ ಹಿನ್ನಲೆ: ಶಾಲಾ ಸಮಯ ಬದಲಾವಣೆಗೆ ಚಿಂತನೆ
ಪ್ರಮುಖ ಸುದ್ದಿ

ಸಿಲಿಕಾನ್ ಸಿಟಿಯ ಸಂಚಾರ ದಟ್ಟಣೆ ತಗ್ಗಿಸುವ ಹಿನ್ನಲೆ: ಶಾಲಾ ಸಮಯ ಬದಲಾವಣೆಗೆ ಚಿಂತನೆ

October 4, 2023
ಮಣಿಪಾಲ್ ಆಸ್ಪತ್ರೆಯಿಂದ ತುರ್ತು ಸಹಾಯ ಕ್ಯೂಆರ್ ಕೋಡ್ ಬಿಡುಗಡೆ: ಇದರ ಉಪಯೋಗ ಹೇಗೆ ?
ಪ್ರಮುಖ ಸುದ್ದಿ

ಮಣಿಪಾಲ್ ಆಸ್ಪತ್ರೆಯಿಂದ ತುರ್ತು ಸಹಾಯ ಕ್ಯೂಆರ್ ಕೋಡ್ ಬಿಡುಗಡೆ: ಇದರ ಉಪಯೋಗ ಹೇಗೆ ?

October 4, 2023
ಮಹಿಷ ದಸರಾ ಆಚರಣೆ ವಿರೋಧಿಸಿ ಅ.13 ರಂದು ಚಲೋ ಚಾಮುಂಡಿ ಬೆಟ್ಟ ರಾಲಿ: ಸಂಸದ ಪ್ರತಾಪ್ ಸಿಂಹ
ಪ್ರಮುಖ ಸುದ್ದಿ

ಮಹಿಷ ದಸರಾ ಆಚರಣೆ ವಿರೋಧಿಸಿ ಅ.13 ರಂದು ಚಲೋ ಚಾಮುಂಡಿ ಬೆಟ್ಟ ರಾಲಿ: ಸಂಸದ ಪ್ರತಾಪ್ ಸಿಂಹ

October 4, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.