• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ತುಂಗಭದ್ರಾ ಡ್ಯಾಂನ 7 ಗೇಟ್​ಗಳು ಸಂಪೂರ್ಣ ಡ್ಯಾಮೇಜ್, ಆತಂಕದಲ್ಲಿ 4 ಜಿಲ್ಲೆಗಳ ರೈತರು

Shwetha Mohan by Shwetha Mohan
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ತುಂಗಭದ್ರಾ ಡ್ಯಾಂನ 7 ಗೇಟ್​ಗಳು ಸಂಪೂರ್ಣ ಡ್ಯಾಮೇಜ್, ಆತಂಕದಲ್ಲಿ 4 ಜಿಲ್ಲೆಗಳ ರೈತರು
0
SHARES
14
VIEWS
Share on FacebookShare on Twitter
  • ನಾಲ್ಕು ಜಿಲ್ಲೆಗಳ ಜನರ ಜೀವನಾಡಿ ತುಂಗಭದ್ರಾ ಡ್ಯಾಂ
  • ಈ ಜಲಾಶಯವನ್ನೇ ನಂಬಿ ಲಕ್ಷಾಂತರ ರೈತರು ಬದಕು ಕಟ್ಟಿಕೊಂಡಿದ್ದಾರೆ
  • ಗೇಟ್ ಡ್ಯಾಮೇಜ್ ಆಗಿ 1 ವರ್ಷ ಕಳೆದರೂ ಇನ್ನೂ ಸರಿ ಮಾಡಿಸಿಲ್ಲ (7 gates of Tungabhadra Dam completely damaged)

Koppal: ಕೊಪ್ಪಳ ತಾಲೂಕಿನ ಮುನಿರಾಬಾದ್(Munirabad) ಬಳಿ ಇರುವ ತುಂಗಭದ್ರಾ ಡ್ಯಾಂನ 7 ಗೇಟ್‌ಗಳು ಸಂಪೂರ್ಣ ಬೆಂಡ್ ಆಗಿವೆ‌ ಎನ್ನುವುದು ಪತ್ತೆಯಾಗಿದೆ,

ಒಮ್ಮೆಲೆ 2 ಲಕ್ಷ ಟಿಎಂಸಿ ನೀರು ಹರಿದು ಬಂದ್ರೆ ಎಂದು ರೈತರು ಆತಂಕಕೀಡಾಗಿದ್ದಾರೆ. ಸದ್ಯ ಜಲಾಶಯದಲ್ಲಿ ಕೇವಲ 80 ಟಿಎಂಸಿ ನೀರು ಸಂಗ್ರಹಿಸಲಾಗುತ್ತಿದ್ದು,

ಮೂರು ಗೇಟ್​ಗಳಿಂದ 13 ಸಾವಿರ ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ. ಒಳಹರಿವು ಹೆಚ್ಚಾದರೆ ಅಪಾಯ ಎದುರಾಗಬಹುದು ಎಂಬ ಆತಂಕ ಎದುರಾಗಿದೆ ಆದರೂ ದುರಸ್ತಿ ಕಾರ್ಯ ಮಾತ್ರ ವಿಳಂಬವಾಗುತ್ತಿದೆ.

ತುಂಗಭದ್ರಾ ಡ್ಯಾಂನ ಗೇಟ್ ನಂಬರ್ 4, 11, 18, 20, 24, 27 ಹಾಗೂ 28ನೇ ಗೇಟ್​ ಸೇರಿದಂತೆ 7 ಗೇಟ್​ಗಳು ಬೆಂಡ್ ಆಗಿದ್ದು.

7 gates of Tungabhadra Dam completely damaged
Gates of Tungabhadra Dam completely damaged
ಇದರಲ್ಲಿ, 6 ಗೇಟ್​ಗಳನ್ನು ಮೇಲೆ ಎತ್ತಲು ಹಾಗೂ ಇಳಿಸಲು ಆಗುತ್ತಿಲ್ಲ. ಆದರೆ ಗೇಟ್ ನಂಬರ್ 4 ಅನ್ನು ಕೇವಲ ಎರಡು ಅಡಿ ಮಾತ್ರ ಮೇಲಕ್ಕೆ ಎತ್ತಬಹುದಾಗಿದೆ.

ಗೇಟ್ ನಂಬರ್ 4 ಸೇರಿದಂತೆ ಒಟ್ಟು ಏಳು ಗೇಟ್​ಗಳು ಡ್ಯಾಮೇಜ್ ಆಗಿವೆ ಎಂದು ಡ್ಯಾಂ ಸೇಫ್ಟಿ ರೀವಿವ್ ಕಮೀಟಿ ವರದಿ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ(Shivaraj Thangadagi) ಹೇಳಿದರು.

ಕಳೆದ ಬಾರಿ ಜಲಾಶಯದ 19ನೇ ಕ್ರಸ್ಟ್‌ ಗೇಟ್ ಒಂದು ಆ.10ರ ರಾತ್ರಿ ಕೊಚ್ಚಿ ಹೋದಾಗಲೇ ಅಪಾರ ಪ್ರಮಾಣದ ನೀರು ಪೋಲಾಗಿತ್ತು.

ನಂತರ ಪರಿಣತ ತಜ್ಞ ಕನ್ನಯ್ಯ ನಾಯ್ಡು(Kanhaiya Naidu) ನೇತೃತ್ವದಲ್ಲಿ ಕಳೆದ ವರ್ಷ ಆ.17ರಂದು ಸ್ಟಾಪ್ ಲಾಗ್ ಅಳವಡಿಸಲಾಗಿತ್ತು. ಇದುವರೆಗೆ ಈ ಗೇಟ್‌ಗೆ ಶಾಶ್ವತ ಗೇಟ್ ಅಳವಡಿಸಿಲ್ಲ

ಇದೀಗ ಏಳು ಗೇಟ್​ಗಳು ಬೆಂಡ್ ಆಗಿದ್ದು, ಯಾವಾಗ ಏನಾಗುತ್ತದೆ ಎಂಬ ಆತಂಕ ಕಾಡುತ್ತಿದೆ. ಈ ವರ್ಷ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾದ ಕಾರಣ

ಹೆಚ್ಚಿನ ಪ್ರಮಾಣದ ನೀರು ಜಲಾಶಯಕ್ಕೆ ಬಂರುತ್ತಿದ್ದು ನೀರಿನ ರಭಸದ ಒತ್ತಡದಿಂದ ಈ 7 ಗೇಟ್​ಗಳಿಗೆ ಹಾನಿಯಾಗುವ ಸಾಧ್ಯತೆ ಇದೆ ಎಂದು ಸಚಿವ ಶಿವರಾಜ್​ ತಂಗಡಗಿ ತಿಳಿಸಿದರು.

ಕಳೆದ ವರ್ಷ ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್‌ಗೇಟ್‌ ಮುರಿದ ಮೇಲೆ ಸಮಸ್ಯೆ ಇರುವ ಉಳಿದ ಗೇಟ್‌ ದುರಸ್ತಿ ಮಾಡುವಲ್ಲಿ ತುಂಗಭದ್ರಾ ಬೋರ್ಡ್‌(Tungabhadra Board) ಮತ್ತು ಕೇಂದ್ರ ಸರ್ಕಾರ(Central Govt) ನಿರ್ಲಕ್ಷ್ಯ ತೋರಿದ್ದರಿಂದ ವಿಳಂಬವಾಗಿದೆ.

ಹೀಗಾಗಿ ಈ ಕುರಿತು ಕೇಂದ್ರ ಸರ್ಕಾರಕ್ಕೆ ಹಲವಾರು ಬಾರಿ ಪತ್ರ ಬರೆದಿದ್ದೇವೆ ಎಂದು ಹೇಳಿದರು

ಈ ಬಾರಿ 1 ಲಕ್ಷ 50 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗಿದೆ, 2 ಲಕ್ಷ ಕ್ಯುಸೆಕ್ ಗಿಂತ ಅಧಿಕ ನೀರು ಒಮ್ಮೆಲೇ ಹರಿದು ಬಂದರೆ ಅದನ್ನು ನದಿಗೆ ಬಿಡುವಾಗ ಯಾವ ರೀತಿ ನಿರ್ವಹಣೆ ಮಾಡಬೇಕು ಎಂಬುದೇ ಯಕ್ಷ ಪ್ರಶ್ನೆಯಾಗಿದೆ.

32 ಗೇಟ್‌ಗಳಲ್ಲಿ ಏಳು ಗೇಟ್‌ಗಳು ಬೆಂಡಾಗಿರುವುದರಿಂದ ಈ ಮಳೆಗಾಲದಲ್ಲಿ ಪ್ರವಾಹ ಉಂಟಾಗದಿದ್ದರೆ ಅಪಾಯದಿಂದ ಪಾರಾಗಬಹುದು.

ಇದನ್ನು ಓದಿ :ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ: ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ 500 ಹುದ್ದೆಗಳ ನೇಮಕಾತಿ

ಈಗಾಗಲೇ ಗದಗ ಬಳಿ ಕ್ರಸ್ಟ್ ಗೇಟ್‌ಗಳ ನಿರ್ಮಾಣ ಕಾರ್ಯ ನಡೆದಿದೆ. ತುಂಗಭದ್ರಾ ಮಂಡಳಿ ಅಧಿಕಾರಿಗಳು ಹಾಗೂ ಪರಿಣತರು ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಮಂಡಳಿ ಅಧಿಕಾರಿಗಳು ಮಾಹಿತಿ ನೀಡಿದರು. (7 gates of Tungabhadra Dam completely damaged)

Tags: central govtKoppalShivaraj ThangadagiTungabhadra BoardTungabhadra Damvijaya times

Related News

ದೀಪಾವಳಿ ಹಬ್ಬಕ್ಕೆ KSRTC ವಿಶೇಷ ಕೊಡುಗೆ: ಬೆಂಗಳೂರಿನಿಂದ 123 ಸ್ಥಳಗಳಿಗೆ 908 ವಿಶೇಷ ಬಸ್‌ಗಳ ವ್ಯವಸ್ಥೆ
ಪ್ರಮುಖ ಸುದ್ದಿ

ದೀಪಾವಳಿ ಹಬ್ಬಕ್ಕೆ KSRTC ವಿಶೇಷ ಕೊಡುಗೆ: ಬೆಂಗಳೂರಿನಿಂದ 123 ಸ್ಥಳಗಳಿಗೆ 908 ವಿಶೇಷ ಬಸ್‌ಗಳ ವ್ಯವಸ್ಥೆ

November 7, 2026
ಬೆಳಗಾವಿ ಅಧಿವೇಶನಕ್ಕೂ ಮುನ್ನ ಮಹಿಳೆಗೆ ಸಚಿವ ಸ್ಥಾನ:ಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ಪ್ರಮುಖ ಸುದ್ದಿ

ಬೆಳಗಾವಿ ಅಧಿವೇಶನಕ್ಕೂ ಮುನ್ನ ಮಹಿಳೆಗೆ ಸಚಿವ ಸ್ಥಾನ:ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

November 7, 2026
ಭಾರತ–ಇಯು ಸಂಶೋಧನಾ ಸಹಭಾಗಿತ್ವಕ್ಕೆ ಮಹತ್ವದ ಹೆಜ್ಜೆ:93.5 ಬಿಲಿಯನ್ ಯುರೋಗಳ ಯೋಜನೆಗೆ ಮಾತುಕತೆ ಪೂರ್ಣ
ದೇಶ-ವಿದೇಶ

ಭಾರತ–ಇಯು ಸಂಶೋಧನಾ ಸಹಭಾಗಿತ್ವಕ್ಕೆ ಮಹತ್ವದ ಹೆಜ್ಜೆ:93.5 ಬಿಲಿಯನ್ ಯುರೋಗಳ ಯೋಜನೆಗೆ ಮಾತುಕತೆ ಪೂರ್ಣ

November 7, 2026
ಕಬ್ಬು ಬೆಳೆಗಾರರ ಹೋರಾಟಕ್ಕೆ ತಾತ್ಕಾಲಿಕ ವಿರಾಮ: ಚಳಿಗಾಲ ಅಧಿವೇಶನದೊಳಗೆ ಹೆಚ್ಚುವರಿ ಎಸ್‌ಎಪಿ ಘೋಷಿಸಲು ಆಗ್ರಹ
ಪ್ರಮುಖ ಸುದ್ದಿ

ಕಬ್ಬು ಬೆಳೆಗಾರರ ಹೋರಾಟಕ್ಕೆ ತಾತ್ಕಾಲಿಕ ವಿರಾಮ: ಚಳಿಗಾಲ ಅಧಿವೇಶನದೊಳಗೆ ಹೆಚ್ಚುವರಿ ಎಸ್‌ಎಪಿ ಘೋಷಿಸಲು ಆಗ್ರಹ

November 6, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.