• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

“ಉತ್ತರ ಕೊಡಿ ರೂಪ ಅವ್ರೆ” ಎಂಬ ಹ್ಯಾಷ್‌ ಟ್ಯಾಗ್‌ ಬಳಸಿ ಡಿ.ರೂಪಾಗೆ 9 ಪ್ರಶ್ನೆಗಳನ್ನು ಕೇಳಿದ ರೋಹಿಣಿ ಅಭಿಮಾನಿಗಳು

Rashmitha Anish by Rashmitha Anish
in ರಾಜ್ಯ
“ಉತ್ತರ ಕೊಡಿ ರೂಪ ಅವ್ರೆ” ಎಂಬ ಹ್ಯಾಷ್‌ ಟ್ಯಾಗ್‌ ಬಳಸಿ ಡಿ.ರೂಪಾಗೆ 9 ಪ್ರಶ್ನೆಗಳನ್ನು ಕೇಳಿದ ರೋಹಿಣಿ ಅಭಿಮಾನಿಗಳು
0
SHARES
167
VIEWS
Share on FacebookShare on Twitter

Karnataka: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (9questions from Rohini fans) ವಿರುದ್ದ ಆರೋಪಗಳನ್ನು ಮಾಡಿರುವ ಹಿರಿಯ ಐಪಿಎಸ್ ಅಧಿಕಾರಿ ಡಿ.ರೂಪಾ ಅವರಿಗೆ ರೋಹಿಣಿ  ಸಿಂಧೂರಿ ಅಭಿಮಾನಿಗಳು 9 ಪ್ರಶ್ನೆಗಳನ್ನು ಹಾಕಿದ್ದಾರೆ.

ರೋಹಿಣಿ ಸಿಂಧೂರಿ ಆರ್ಗನೈಜೇಷನ್ (Rohini Sindhuri Organization)ಎಂಬ ಟ್ವೀಟರ್‌ (Twitter) ಖಾತೆಯಿಂದ ಈ 9 ಪ್ರಶ್ನೆಗಳನ್ನು ಕೇಳಲಾಗಿದೆ. ಈ ಟ್ವಿಟರ್ ಖಾತೆಗೂ ಮತ್ತು ರೋಹಿಣಿ ಸಿಂಧೂರಿ ಅವರಿಗೂ

ಯಾವುದೇ ಸಂಬಂಧವಿಲ್ಲ, ಇದೊಂದು ಅವರ ಅಭಿಮಾನಿಗಳ ಪೇಜ್ ಆಗಿರುತ್ತದೆ, ಎಲ್ಲಾ ಪೋಸ್ಟ್ ಗಳು (9questions from Rohini fans) ಮತ್ತು ಟ್ವೀಟ್ ಗಳು ಅವರ ಅಭಿಮಾನಿಗಳದ್ದೆ ಆಗಿರುತ್ತದೆ ಎಂದು ಟ್ವೀಟ್‌ನಲ್ಲಿ ಸ್ಪಷ್ಟಪಡಿಸಿ,  ಈ ಪ್ರಶ್ನೆಗಳನ್ನು ಕೇಳಲಾಗಿದೆ .

9questions from Rohini fans
  1. ರೋಹಿಣಿ ಅವರ ಮೇಲೆ ಯಾವುದೇ ಆರೋಪ ಇದ್ದರೂ, ಅದನ್ನು ನೇರವಾಗಿ  ಕರ್ನಾಟಕ ಮುಖ್ಯಮಂತ್ರಿ ಹಾಗೂ ರಾಜ್ಯದ ಡಿಜಿಪಿರವರ ಗಮನಕ್ಕೆ ತರದೆ, ವಾಟ್ಸಾಪ್‌ ಸ್ಕ್ರೀನ್‌ಶಾಟ್‌ಗಳಲ್ಲಿ ತೆಗೆದ ಅವರ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದು ಸರಿಯೇ?

2.   ಸಿಂಧೂರಿಯವರು ಕರ್ನಾಟಕಕ್ಕೆ ಬಂದ ಆರೇ ತಿಂಗಳಲ್ಲಿ ಕನ್ನಡವನ್ನು ಸ್ಪಷ್ಟವಾಗಿ ಮಾತನಾಡುವುದನ್ನು ಕಲಿತಿದ್ದಾರೆ, ಅವರು ತಮ್ಮ ಕಚೇರಿ ವೇಳೆಯಲ್ಲಿ ಎಂದಾದರೂ ಕನ್ನಡಿಗರನ್ನು ಕಡೆಗಣಿಸಿರುವುದು ತಮ್ಮ ಗಮನಕ್ಕೆ ಬಂದಿದೆಯೇ? ಬೇರೆ ರಾಜ್ಯಗಳಲ್ಲಿ ಕನ್ನಡಿಗರು ಯಾರು ಸೇವೆ ಸಲ್ಲಿಸುತ್ತಿಲ್ಲವೇ?

ಇದನ್ನೂ ಓದಿ: ರೋಹಿಣಿ ಸಿಂಧೂರಿ ಕುರಿತ ಸ್ಪೋಟಕ ಮಾಹಿತಿಗಳನ್ನು ಬಿಚ್ಚಿಟ್ಟ ಡಿ.ರೂಪಾ

3.   ಎಲ್ಲಾ ಕನ್ನಡಿಗರಿಗೆ ತಮ್ಮ ಮೇಲೆ ಅಪಾರ ಗೌರವವಿದೆ, ಕನ್ನಡದ ಎಲ್ಲಾ ಹೆಣ್ಣು ಮಕ್ಕಳಿಗೆ ತಾವೇ ದೊಡ್ಡ ಸ್ಪೂರ್ತಿ, ಇದರ ನಡುವೆ ಕರ್ನಾಟಕ ಸರ್ಕಾರದ ಹಿರಿಯ, ಮಹಿಳಾ ಅಧಿಕಾರಿಯನ್ನು ಬೇರೆ ರಾಜ್ಯದವರು ಎಂದು ಹೇಳಿ ನೋವುಂಟು ಮಾಡುವುದು ಸರಿಯೇ?

4.    ‘ಗಾಯಕ ಲಕ್ಕಿ ಅಲಿ ಜಮೀನಿಗೂ ಮತ್ತು ನನಗೂ ಯಾವುದು ಸಂಬಂಧ ಇಲ್ಲ’ ಎಂದು ಸಿಂಧೂರಿಯವರು ಸ್ಪಷ್ಟಪಡಿಸಿದ್ದಾರೆ, ಅವರ ಕುಟುಂಬದ ಯಾರ ಮೇಲೆ ಆರೋಪ ಬಂದರೂ, ಸಿಂಧೂರಿಯವರ ಮೇಲೆ ನೇರ ಆರೋಪ ಹೊರಿಸುವುದು ಏಕೆ??

9questions from Rohini fans

5.   ಮೈಸೂರಿನ ಡಿಸಿ ನಿವಾಸದ ಈಜುಕೊಳ ನಿರ್ಮಾಣದ ಯೋಜನೆ ಮತ್ತು ಯೋಚನೆ ಎರಡು ನನ್ನದಲ್ಲ ಎಂದು ಸಿಂಧೂರಿಯವರು ಸ್ಪಷ್ಟಪಡಿಸಿದ್ದು ತಮ್ಮ ಗಮನಕ್ಕೆ ಬಂದಿಲ್ಲವೇ ಮೇಡಂ?

6.   ತಾವು ನಿನ್ನೆ ಮಾತನಾಡುವಾಗ ‘ರೋಹಿಣಿಗೂ ನನಗೂ ಹೋಲಿಸಬೇಡಿ’ ಎಂದಿದ್ರಿ, ಇಷ್ಟೆಲ್ಲಾ ನಡೆದರೂ ‘ಎಂದಿನಂತೆ ಶ್ರದ್ಧೆಯಿಂದ ಕೆಲಸ ಮಾಡ್ತೀನಿ’ ಎನ್ನುವ ಅವರೆಲ್ಲಿ.? ಮಾಧ್ಯಮಗಳ ಗಮನ ತಮ್ಮೆಡೆಗೆ ಪ್ರಯತ್ನಿಸುತ್ತಿರುವ ನೀವೆಲ್ಲಿ?

7.   ತಮ್ಮ ಟ್ವೀಟ್’ನಲ್ಲಿ ಶಿಲ್ಪಾನಾಗ್ ಅವರನ್ನು ‘ಕನ್ನಡತಿ’ ಎಂದು ಹೈಲೈಟ್ ಮಾಡಿರುವ ತಾವು, ಸಿಂಧೂರಿಯವರು ಎಂದಾದರೂ ಕನ್ನಡಿಗರನ್ನು ದ್ವೇಷಿಸಿದ್ದನ್ನು ನೋಡಿದ್ದೀರಾ? ಅವರು ಯಾವುದೇ ವೇದಿಕೆ ಮೇಲೆ ತೆಲುಗುನಲ್ಲಿ ಭಾಷಣ ಮಾಡಿದ್ದನ್ನು ನೋಡಿದ್ದೀರಾ?

8.   ಹಿರಿಯ ಐಪಿಎಸ್ ಅಧಿಕಾರಿಯಾದ ತಮ್ಮ ಗಮನಕ್ಕೆ ಈ ಆದೇಶ ಬಂದಿಲ್ಲವೇ

9.   ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಸಿಂಧೂರಿ ಅವರದ್ದು ಏನೂ ತಪ್ಪಿಲ್ಲ ಎಂದು ಈಗಾಗಲೇ ಎಲ್ಲರಿಗೂ ತಿಳಿದಿದ್ದು, ಮತ್ತೆ ಮತ್ತೆ ನೀವು ಅವರ ಮೇಲೆ ಆರೋಪ ಹೊರಿಸುತ್ತಿರುವುದು ಏಕೆ?

Tags: controversydrooparohinisindhuri

Related News

ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ
ರಾಜಕೀಯ

ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ

March 23, 2023
ನಂಜನಗೂಡಿನಲ್ಲಿ ಧೃವ ನಾರಾಯಣ ಪುತ್ರನಿಗೆ ನನ್ನ ಬೆಂಬಲ – ಎಚ್.ಸಿ. ಮಹದೇವಪ್ಪ ಘೋಷಣೆ
ರಾಜಕೀಯ

ನಂಜನಗೂಡಿನಲ್ಲಿ ಧೃವ ನಾರಾಯಣ ಪುತ್ರನಿಗೆ ನನ್ನ ಬೆಂಬಲ – ಎಚ್.ಸಿ. ಮಹದೇವಪ್ಪ ಘೋಷಣೆ

March 23, 2023
ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.