• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

150 ಅಡಿ ಆಳದ ಬೋರ್​ವೆಲ್ ಗೆ ಬಿದ್ದ 4 ವರ್ಷದ ಮಗು: ರಕ್ಷಣಾ ಕಾರ್ಯಚರಣೆ

Sharadhi by Sharadhi
in ಪ್ರಮುಖ ಸುದ್ದಿ
150 ಅಡಿ ಆಳದ ಬೋರ್​ವೆಲ್ ಗೆ ಬಿದ್ದ  4 ವರ್ಷದ ಮಗು: ರಕ್ಷಣಾ ಕಾರ್ಯಚರಣೆ
0
SHARES
0
VIEWS
Share on FacebookShare on Twitter

ಉತ್ತರ ಪ್ರದೇಶ,ಜೂ.14: ಆಟವಾಡುತ್ತಿದ್ದ 4 ವರ್ಷದ ಮಗು 150 ಅಡಿ ಆಳದ ಬೋರ್​ವೆಲ್​ಗೆ ಬಿದ್ದಿರುವ ಘಟನೆಯೊಂದು ಆಗ್ರಾದ ಧರಿಯೈ ಗ್ರಾಮದಲ್ಲಿ ಸೋಮವಾರ ನಡೆದಿದೆ. ಪೊಲೀಸ್​ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಪೊಲೀಸ್​ ಸಿಬ್ಬಂದಿಯೋರ್ವರು ತಿಳಿಸಿದ್ದಾರೆ.

ಇಂದು ಬೆಳಿಗ್ಗೆ ಸರಿಸುಮಾರು 8:30 ಸಮಯದಲ್ಲಿ ಆಗ್ರಾದ ನಿಬೊಹಾರಾ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿನ ಫತೆಹಾಬಾದ್​ನಲ್ಲಿ ಘಟನೆ ನಡೆದಿದ್ದು, ಮಗು ಪ್ರತಿಕ್ರಿಯೆ ನೀಡುತ್ತಿದೆ ಹಾಗೂ ಮಗುವಿನ ಚಲನ-ವಲನಗಳು ಗಮನಕ್ಕೆ ಬರುತ್ತಿದೆ ಎಂದು ಅಧಿಕಾರಿ ಸೂರಜ್​ ಪ್ರಸಾದ್​ ಪಿಟಿಐಗೆ ತಿಳಿಸಿದ್ದಾರೆ.

ಘಟನೆ ನಡೆದ ಬಳಿಕ ತಡಮಾಡದೇ ಹಗ್ಗವನ್ನು ಬೋರ್​ವೆಲ್​ಗೆ ಇಳಿಬಿಟ್ಟಿದ್ದೇವೆ. ಮಗು ನಮ್ಮ ಮಾತನ್ನು ಕೇಳಿಸಿಕೊಂಡು ಪ್ರತಿಕ್ರಿಯೆ ನೀಡುತ್ತಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

Related News

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 3, 2023
ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.