• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಆಧಾರ್ ನಾಗರಿಕತ್ವ ಸಾಬೀತು ಮಾಡುವ ದಾಖಲೆ ಅಲ್ಲ , ಚುನಾವಣಾ ಆಯೋಗದ ವಾದ ಒಪ್ಪಿದ ಸುಪ್ರೀಂಕೋರ್ಟ್

Shwetha Mohan by Shwetha Mohan
in ಪ್ರಮುಖ ಸುದ್ದಿ, ಮಾಹಿತಿ
ಆಧಾರ್ ನಾಗರಿಕತ್ವ ಸಾಬೀತು ಮಾಡುವ ದಾಖಲೆ ಅಲ್ಲ , ಚುನಾವಣಾ ಆಯೋಗದ ವಾದ ಒಪ್ಪಿದ ಸುಪ್ರೀಂಕೋರ್ಟ್
0
SHARES
24
VIEWS
Share on FacebookShare on Twitter
  • ಆಧಾರ್ ಕಾರ್ಡ್ ಭಾರತದ ಪೌರತ್ವಕ್ಕೆ ಪುರಾವೆಯಲ್ಲ (Aadhaar is not proof of citizenship)
  • ಚುನಾವಣಾ ಆಯೋಗದ ನಿಲುವು ಒಪ್ಪಿಕೊಂಡ ಸುಪ್ರೀಂಕೋರ್ಟ್
  • ಭಾರತದ ನಾಗರಿಕರು ಎಂದು ಸಾಬೀತುಪಡಿಸಲು ಯಾವುದಾದರೂ ದಾಖಲೆ ಕಡ್ಡಾಯ

ಆಧಾರ್ ಕಾರ್ಡ್(Aadhaar card) ಭಾರತದ ನಾಗರಿಕತ್ವ ಸಾಬೀತುಪಡಿಸುವ ದಾಖಲೆಯಲ್ಲ ಎಂಬ ಚುನಾವಣಾ ಆಯೋಗದ(Election Commission) ವಾದವನ್ನು ಸುಪ್ರೀಂಕೋರ್ಟ್ ಕೂಡ ಒಪ್ಪಿಕೊಂಡಿದೆ.

ಭಾರತದ ನಾಗರಿಕರು ಎಂದು ಸಾಬೀತುಪಡಿಸಲು ಯಾವುದಾದರೂ ದಾಖಲೆ ಇರಲೇಬೇಕೆಂದು ಸುಪ್ರೀಂಕೋರ್ಟ್(Supreme Court) ತೀರ್ಪು ನೀಡಿದೆ.

ಅಲ್ಲದೆ ನಾಗರಿಕತ್ವವನ್ನು(Citizenship) ಸ್ವತಂತ್ರವಾಗಿ ಪರಿಶೀಲನೆ ಮಾಡಬೇಕೆಂದು ಸುಪ್ರೀಂಕೋರ್ಟ್ ಆದೇಶಿಸಿದೆ.

Aadhaar is not proof of citizenship

ಚುನಾವಣಾ ಆಯೋಗದ ಪ್ರಕಾರ, ಆಧಾರ್ ಕಾರ್ಡ್ ಭಾರತೀಯ ಪೌರತ್ವದ ಸಾಕ್ಷಿಯಲ್ಲ. UIDAI ಸಂಸ್ಥೆಯ ಪ್ರಕಾರ, ಆಧಾರ್ ಕೇವಲ ಗುರುತಿನ ದೃಢೀಕರಣ(Identity verification) ಮಾತ್ರ.

ಭಾರತದಲ್ಲಿ ಆಧಾರ್ ಕಾರ್ಡ್ ಎಂಬುದು ಪ್ರತಿಯೊಬ್ಬರ ಗುರುತಿನ ಚೀಟಿ ಎಂದು ತಿಳಿದಿದ್ದಾರೆ. ಸರ್ಕಾರದ ಯಾವುದೇ ಕೆಲಸಗಳಿಗಾದರೂ ಮೊದಲ ಆದ್ಯತೆ ಆಧಾರ್ ಕಾರ್ಡ್‌ಗೆ ನೀಡಲಾಗುತ್ತದೆ.

ಆಧಾರ್ ಕಾರ್ಡ್ ಇಲ್ಲದಿದ್ದರೆ, ಕೆಲಸಗಳು ವಿಳಂಬವಾಗುತ್ತವೆ. ಆದರೆ, ಇತ್ತೀಚಿನ ಬೆಳವಣಿಗೆಯಲ್ಲಿ ಚುನಾವಣಾ ಆಯೋಗವು ಆಧಾರ್ ಕಾರ್ಡ್‌ನ ಕಡ್ಡಾಯತೆಯನ್ನು ರದ್ದುಗೊಳಿಸಿದ್ದು ಸಾರ್ವಜನಿಕರಲ್ಲಿ ಗೊಂದಲವನ್ನು ಸೃಷ್ಟಿಮಾಡಿದೆ.

ಬಿಹಾರದಲ್ಲಿ(Bihar) ಚುನಾವಣೆಗೆ ಮುಂಚೆ ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ವೇಳೆ

ಸುಪ್ರೀಂಕೋರ್ಟ್ ಆಧಾರ್ ಕಾರ್ಡ್ ಅನ್ನು ನಾಗರಿಕತ್ವದ ಅಂತಿಮ ಪುರಾವೆ ಎಂದು ಒಪ್ಪಿಕೊಳ್ಳದೇ ಇರುವ ಚುನಾವಣಾ ಆಯೋಗದ ತೀರ್ಮಾನ ಸರಿಯಾಗಿದೆ ಎಂದು ಹೇಳಿದೆ.

ನಾಗರಿಕತ್ವವನ್ನು ಪರಿಶೀಲನೆ ಮಾಡಬೇಕು, ಮತದಾರರ ಪಟ್ಟಿಯಲ್ಲಿ ಏನಾದರೂ ಆಕ್ರಮಗಳು ಸಾಬೀತಾದರೇ,

ಅಂಥ ಮತದಾರರ ಪಟ್ಟಿ ಪರಿಷ್ಕರಣೆಯ ಫಲಿತಾಂಶವನ್ನು ಸೆಪ್ಟೆಂಬರ್ ಅಂತ್ಯದಲ್ಲೂ ನಾವು ರದ್ದುಗೊಳಿಸಬಹುದು ಎಂಬ ಎಚ್ಚರಿಕೆಯನ್ನು ಚುನಾವಣಾ ಆಯೋಗಕ್ಕೆ ನೀಡಿದೆ.

ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತು ಮತದಾರ ಗುರುತಿನ ಚೀಟಿಗಳಂತಹ ದಾಖಲೆಗಳನ್ನು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಬಳಸಲಾಗುತ್ತದೆ,

ಆದರೂ ಇವುಗಳನ್ನು ಭಾರತೀಯ ಪೌರತ್ವದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ. ಪಾಸ್‌ಪೋರ್ಟ್, ಜನ್ಮ ದಿನಾಂಕ, ಮೆಟ್ರಿಕ್ಯುಲೇಷನ್ ಇಂತಹ ದಾಖಲೆಗಳ ಆಧಾರದ ಮೇಲೆ ತಯಾರಿಸಲಾದ ಆಧಾರ್ ಕಾರ್ಡ್,

ಭಾರತದಲ್ಲಿ ಪೌರತ್ವವನ್ನು ಸಾಬೀತುಪಡಿಸಲು ಯೋಗ್ಯವಾದ ದಾಖಲೆಯಾಗಿ ಪರಿಗಣಿಸಲ್ಪಡುವುದಿಲ್ಲ. ಆಧಾರ್ ಕಾರ್ಡ್‌ನಲ್ಲಿ ಫಿಂಗರ್‌ಪ್ರಿಂಟ್,

ಇದನ್ನು ಓದಿ :  ಲಕ್ಕಿ ಸ್ಕೀಮ್‌ ಗೋಲ್‌ಮಾಲ್‌ ಬಯಲು! ವಿಜಯಟೈಮ್ಸ್‌ ಬಯಲು ಮಾಡಿದೆ ಲಕ್ಕೀ ಸ್ಕೀಮ್‌ಗಳ ಅಸಲಿಯತ್ತು

ರೆಟಿನಾ ಸ್ಕ್ಯಾನಿಂಗ್‌ನಂತಹ ಜೈವಿಕ ಮಾಹಿತಿಯ ಜೊತೆಗೆ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ ಆದ್ದರಿಂದ ಆಧಾರ್ ಕಾರ್ಡ್‌ಗಳನ್ನು ನೀಡುವ ಭಾರತ ಸರ್ಕಾರದ ಸಂಸ್ಥೆ UIDAI, ಆಧಾರ್ ಕಾರ್ಡ್ ಗುರುತಿನ ದೃಢೀಕರಣದ ಮೂಲವಾಗಿದೆ ಎಂದು ಹೇಳುತ್ತದೆ, ಆದರೆ ಇದು ಪೌರತ್ವದ ಪುರಾವೆಯಲ್ಲ ಎಂದು ಸ್ಪಷ್ಟಪಡಿಸಿದೆ. (Aadhaar is not proof of citizenship)

Tags: Aadhar CardcitizenshipElection CommissionIdentity verificationIndiaProofsupreme courtUIDAI

Related News

ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಮೇಲೆ ಎಐ ಕಣ್ಗಾವಲು: ರಸ್ತೆ ಗುಂಡಿ ಪತ್ತೆಗೆ NHAI ಹೊಸ ತಂತ್ರಜ್ಞಾನ ಜಾರಿ
ಪ್ರಮುಖ ಸುದ್ದಿ

ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಮೇಲೆ ಎಐ ಕಣ್ಗಾವಲು: ರಸ್ತೆ ಗುಂಡಿ ಪತ್ತೆಗೆ NHAI ಹೊಸ ತಂತ್ರಜ್ಞಾನ ಜಾರಿ

June 17, 2026
ಜೂನ್ 18 ರಿಂದ ಬೆಂಗಳೂರಿನಾದ್ಯಂತ ಪ್ರತಿಭಟನೆ: ಬೇಕರಿ ಸೇರಿದಂತೆ ಸಣ್ಣ ಅಂಗಡಿಗಳು ಬಂದ್
ಪ್ರಮುಖ ಸುದ್ದಿ

ಜೂನ್ 18 ರಿಂದ ಬೆಂಗಳೂರಿನಾದ್ಯಂತ ಪ್ರತಿಭಟನೆ: ಬೇಕರಿ ಸೇರಿದಂತೆ ಸಣ್ಣ ಅಂಗಡಿಗಳು ಬಂದ್

June 17, 2026
ದುಬಾರೆ ದುರಂತದ ಬಳಿಕ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ: ಆನೆ ಶಿಬಿರಗಳಿಗೆ ಹೊಸ ಸುರಕ್ಷತಾ ನಿಯಮಗಳು ಜಾರಿ
ಪ್ರಮುಖ ಸುದ್ದಿ

ದುಬಾರೆ ದುರಂತದ ಬಳಿಕ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ: ಆನೆ ಶಿಬಿರಗಳಿಗೆ ಹೊಸ ಸುರಕ್ಷತಾ ನಿಯಮಗಳು ಜಾರಿ

June 17, 2026
ಭಾರತದ ಟೆಕ್‌ ರಾಜಧಾನಿಯಾಗಿ ಹೊರಹೊಮ್ಮಿದ ಕರ್ನಾಟಕ: ₹19.7 ಲಕ್ಷ ಕೋಟಿ ರಫ್ತಿನೊಂದಿಗೆ ದೇಶದಲ್ಲೇ ನಂ.1 ಸ್ಥಾನ
ದೇಶ-ವಿದೇಶ

ಭಾರತದ ಟೆಕ್‌ ರಾಜಧಾನಿಯಾಗಿ ಹೊರಹೊಮ್ಮಿದ ಕರ್ನಾಟಕ: ₹19.7 ಲಕ್ಷ ಕೋಟಿ ರಫ್ತಿನೊಂದಿಗೆ ದೇಶದಲ್ಲೇ ನಂ.1 ಸ್ಥಾನ

June 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.