ಬೆಂಗಳೂರು : ಜೂನ್ 7 ರಂದು ಪ್ಯಾಲೇಸ್ ಗ್ರೌಂಡ್‌ನಲ್ಲಿ ಅದ್ಧೂರಿಯಾಗಿ ಆರತಕ್ಷತೆಯನ್ನು ಇಟ್ಟುಕೊಳ್ಳಲಾಗಿದೆ. ಇದರಲ್ಲಿ ಸಿನಿಮಾ, ರಾಜಕೀಯ ಸೇರಿದಂತೆ ಬೇರೆ ಬೇರೆ (Abhi Aviva Reception)
ಕ್ಷೇತ್ರದ ಮುಖಂಡರು ಆಗಮಿಸುವ ಸಾಧ್ಯತೆಯಿದೆ. ಅಲ್ಲದೆ (Abhi Aviva Reception) ಅಭಿಮಾನಿಗಳಿಗೂ ಆಹ್ವಾನ ನೀಡಲಾಗಿದೆ.


ಅಭಿಷೇಕ್ ಅಂಬರೀಶ್ ಆರತಕ್ಷತೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ




