• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಜುಲೈ 2 ಭಾನುವಾರದಂದು ನೇರಳೆ ಮಾರ್ಗದಲ್ಲಿ ಬೆಳಗ್ಗೆ ಎರಡು ಗಂಟೆ ಕಾಲ ನಮ್ಮ ಮೆಟ್ರೋ ಸಂಚಾರ ಇರಲ್ಲ

Rashmitha Anish by Rashmitha Anish
in ರಾಜ್ಯ
ಜುಲೈ 2 ಭಾನುವಾರದಂದು ನೇರಳೆ ಮಾರ್ಗದಲ್ಲಿ ಬೆಳಗ್ಗೆ ಎರಡು ಗಂಟೆ ಕಾಲ ನಮ್ಮ ಮೆಟ್ರೋ ಸಂಚಾರ ಇರಲ್ಲ
0
SHARES
304
VIEWS
Share on FacebookShare on Twitter

Bengaluru (ಜೂ.30): ಟ್ರಾಫಿಕ್‌ ಮುಕ್ತ ಸೇವೆ ನೀಡುತ್ತಿರುವ ನಮ್ಮ ಮೆಟ್ರೋ (about purple route metro) ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಜು.2ರಂದು ಬೆಳಗ್ಗೆ 2

ಗಂಟೆಗಳ ಕಾಲ ರೈಲು ಸಂಚಾರದಲ್ಲಿ ಸಂಚಾರ ಸ್ಥಗಿತವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೇಲ್‌ ಕಾರ್ಪೋರೇಷನ್‌ ಲಿ. (ಬಿಎಂಆರ್‌ಸಿಎಲ್‌)ತಿಳಿಸಿದೆ.

ಈ ಕುರಿತು ಬಿಎಂಆರ್‌ಸಿಎಲ್‌(BMRCL) ಸಂಸ್ಥೆಯು ಪತ್ರಿಕಾ ಪ್ರಕಟಣೆ ಹೊರಡಿಸಿ ನೇರಳೆ ಮಾರ್ಗದಲ್ಲಿ(Purple Route) ಜುಲೈ 2 ರಂದು 2 ಗಂಟೆಗಳ ಕಾಲ ಮೆಟ್ರೋ ಸೇವೆ ಸ್ಥಗಿತವಾಗಲಿದೆ ಎಂದು ಹೇಳಿದೆ.

ನೇರಳೆ ಮಾರ್ಗದ ಎಂ.ಜಿ. ರಸ್ತೆ(M.G Road) ಮತ್ತು ಟ್ರಿನಿಟಿ(Trinity) ಮೆಟ್ರೋ ನಿಲ್ದಾಣಗಳ ನಡುವೆ ನಿರ್ವಹಣೆ ಕಾಮಗಾರಿ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಸಂಚಾರವು ಎಂ.ಜಿ. ರಸ್ತೆ ಮೆಟ್ರೋ ನಿಲ್ಯಾಣದಿಂದ

ಬೈಯಪ್ಪನಹಳ್ಳಿ (Baiyappanahalli) ಮೆಟ್ರೋ ನಿಲ್ದಾಣದವರೆಗೆ ಸ್ಥಗಿತವಾಗಲಿದೆ. ಅಂದರೆ ಬೆಳಿಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ (ಎರಡು ಗಂಟೆಗಳ ಅವಧಿಗೆ) ತಾತ್ಕಾಲಿಕ ಸ್ಥಗಿತ ಮಾಡಲಾಗುತ್ತದೆ ಎಂದು ತಿಳಿಸಿದೆ.

about purple route metro

ಉಳಿದ ಮಾರ್ಗದಲ್ಲಿ ಸಾಮಾನ್ಯ ಸೇವೆ:

ಉಳಿದಂತೆ ಬೆಳಿಗ್ಗೆ 7 ಗಂಟೆಗೆ ವೇಳಾಪಟ್ಟಿಯ ಪ್ರಕಾರ ನಾಗಸಂದ್ರ(Nagasandra) ಮತ್ತು ರೇಷ್ಮೆ, ಕೆಂಗೇರಿ (Kengeri) ಮತ್ತು ಎಂ.ಜಿ ರಸ್ತೆ, ಕೃಷ್ಣರಾಜಪುರ(K.R Puram) ವೈಟ್ ಫೀಲ್ಡ್(Whitefield) (ಕಾಡುಗೋಡಿ)

ಇದನ್ನು ಓದಿ: ಯುವಜನತೆಯಲ್ಲಿ ಹೃದಯಾಘಾತ ಹೆಚ್ಚಾಗಲು ಕಾರಣವೇನು..? ತಪ್ಪಿಸುವ ಮಾರ್ಗಗಳು..!

ವಿಭಾಗಗಳ ರೈಲುಗಳ ಸೇವೆಯು ಆಯಾ ಟರ್ಮಿನಲ್ ನಿಲ್ದಾಣಗಳಲ್ಲಿ ಸಂಚರಿಸಲಿದೆ. ಬಿಎಂಆರ್‌ಸಿಎಲ್‌ ಅಧಿಕಾರಿಗಳು ಉಳಿದಂತೆ ಬೇರೆ ಯಾವುದೇ ಮಾರ್ಗಗಳಲ್ಲಿ ಸಂಚಾರದಲ್ಲಿ ಸಮಸ್ಯೆ ಅಡಚಣೆ ಉಂಟಾಗುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ವರ್ಷಾಂತ್ಯಕ್ಕೆ ಹಳದಿ ಮಾರ್ಗ ಸಂಚಾರ ಆರಂಭ:

‘ನಮ್ಮ ಮೆಟ್ರೋ’ದ ಹಳದಿ ಮಾರ್ಗ ಸೇರಿದಂತೆ ವಿಸ್ತರಿತ ಮಾರ್ಗಗಳು ವರ್ಷಾಂತ್ಯಕ್ಕೆ ಜನ ಸಂಚಾರಕ್ಕೆ ಮುಕ್ತಗೊಳ್ಳುವ ನಿರೀಕ್ಷೆಯಿದ್ದು, ಮೆಟ್ರೋ ರೈಲುಗಳಲ್ಲಿ ದಿನವೊಂದಕ್ಕೆ 8 ಲಕ್ಷಕ್ಕೂ ಅಧಿಕ ಪ್ರಯಾಣಿಕರು ಸಂಚರಿಸುವ

ಸಾಧ್ಯತೆಯಿದೆ. ಪ್ರಸ್ತುತ 69.66 ಕಿ.ಮೀ. ಉದ್ದಕ್ಕೆ ಬೆಂಗಳೂರು ಮೆಟ್ರೋ ರೈಲ್ವೇ ನಿಗಮವು ತನ್ನ ಸೇವೆಯನ್ನು (about purple route metro) ಕಲ್ಪಿಸುತ್ತಿದೆ.

about purple route metro

ಬಿಎಂಆರ್‌ಸಿಎಲ್‌ ಸುಮಾರು 30 ಕಿ.ಮೀ ಮಾರ್ಗವನ್ನು ವರ್ಷಾಂತ್ಯದ ವೇಳೆಗೆ ಸೇರ್ಪಡೆ ಮಾಡಲು ಭರದಿಂದ ಕಾಮಗಾರಿ ನಡೆಸುತ್ತಿದೆ. ಡಿಸೆಂಬರ್‌ಗೆ ಹೊಸದಾದ ಆರ್‌.ವಿ.ರಸ್ತೆ-ಬೊಮ್ಮಾಪುರ

(R.V Road Bommapura) ನಡುವಿನ ಹಳದಿ ಮಾರ್ಗ(Yellow Route) ಹಾಗೂ ಸೆಪ್ಟೆಂಬರ್‌ ವೇಳೆಗೆ ಈಗಿನ ನೇರಳೆ ಮತ್ತು ಹಸಿರು ಮಾರ್ಗದ ವಿಸ್ತರಿತ ಮೆಟ್ರೋ ಕಾರ್ಯಾರಂಭ ಮಾಡುವ ಸಾಧ್ಯತೆ ಇದೆ.

2 ಕೋಟಿ ದಾಟುವ ಪ್ರಯಾಣಿಕರ ಸಂಖ್ಯೆ:

ಪ್ರತಿದಿನ 8 ಲಕ್ಷಕ್ಕೂ ಅಧಿಕ ಪ್ರಯಾಣಿಕರು ಹೊಸ ಮಾರ್ಗಗಳ ಸೇರ್ಪಡೆಯಿಂದ  ಮೆಟ್ರೋದಲ್ಲಿ ಸಂಚರಿಸಲಿದ್ದಾರೆ. ಅದೇ ರೀತಿ  ತಿಂಗಳಿಗೆ ಪ್ರಯಾಣಿಕರ ಸಂಖ್ಯೆ 2 ಕೋಟಿ ಡಿಸೆಂಬರ್‌ ವೇಳೆಗೆ  ದಾಟುವ ಸಾಧ್ಯತೆಯಿದೆ ಎಂದು ಬಿಎಂಆರ್‌ಸಿಎಲ್‌ ಹೇಳಿದೆ. ಈಗಾಗಲೇ  ಸರಾಸರಿ 5.70 ಲಕ್ಷ ಪ್ರಯಾಣಿಕರು ಮೆಟ್ರೋದಲ್ಲಿ ಪ್ರತಿದಿನ ಸಂಚರಿಸುತ್ತಿದ್ದಾರೆ. 

ಹೆಚ್ಚುವರಿ 7 ಲಕ್ಷ ಪ್ರಯಾಣಿಕರು ಕಳೆದ ನಾಲ್ಕು ತಿಂಗಳಿಂದ  ಮೆಟ್ರೋದತ್ತ ಮುಖ ಮಾಡುತ್ತಿದ್ದಾರೆ. 

ಇದನ್ನೂ ಓದಿ : ರೈಲ್ವೆ ಇಲಾಖೆಯಲ್ಲಿ 3624 ಖಾಲಿ ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

ಫೆಬ್ರವರಿಯಲ್ಲಿ 1.46 ಕೋಟಿ, ಮಾರ್ಚ್ ನಲ್ಲಿ 1.60 ಕೋಟಿ ಹಾಗೂ ಏಪ್ರಿಲ್‌ನಲ್ಲಿ 1.71 ಕೋಟಿ ಒಟ್ಟು ಪ್ರಯಾಣಿಕರು ಸಂಚರಿಸಿದ್ದಾರೆ. ಮೇ ತಿಂಗಳಲ್ಲಿ 43.45 ಕೋಟಿ ಆದಾಯ ಬಂದಿದೆಅಂದರೆ ಒಟ್ಟು 1.74 ಪ್ರಯಾಣಿಕರು ಸಂಚರಿಸಿದ್ದಾರೆ.  ಒಂದೇ ದಿನ 7.3 ಲಕ್ಷ ಜನರು ಕಳೆದ ಮೇ 20ರಂದು  ಪ್ರಯಾಣಿಸಿದ್ದು, ಈವರೆಗಿನ ಗರಿಷ್ಠ ಎನ್ನಿಸಿದೆ.

ರಶ್ಮಿತಾ ಅನೀಶ್

Tags: bengaluruBMRCLnammametro

Related News

ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ

September 30, 2023
ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ
ಪ್ರಮುಖ ಸುದ್ದಿ

ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ

September 30, 2023
KPSC : ವಾಣಿಜ್ಯ ತೆರಿಗೆ ಪರಿವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿ

KPSC : ವಾಣಿಜ್ಯ ತೆರಿಗೆ ಪರಿವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

September 30, 2023
ಗಾಂಧಿ ಜಯಂತಿಗೆ ಕೆ.ಆರ್‌ ಪುರ ಹಾಗೂ ಬೈಯಪ್ಪನಹಳ್ಳಿ ನಡುವೆ ನೇರಳೆ ಮಾರ್ಗದ ಮೆಟ್ರೋ ರೈಲು ಸಂಚಾರ
ಪ್ರಮುಖ ಸುದ್ದಿ

ಗಾಂಧಿ ಜಯಂತಿಗೆ ಕೆ.ಆರ್‌ ಪುರ ಹಾಗೂ ಬೈಯಪ್ಪನಹಳ್ಳಿ ನಡುವೆ ನೇರಳೆ ಮಾರ್ಗದ ಮೆಟ್ರೋ ರೈಲು ಸಂಚಾರ

September 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.