• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ನಟ ಚೇತನ್ ಗಡಿಪಾರಾಗಬೇಕು ; ಶಿಫಾರಸ್ಸು ಮಾಡಿದ ಪೊಲೀಸ್ ಇಲಾಖೆ!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜ್ಯ
actor
0
SHARES
0
VIEWS
Share on FacebookShare on Twitter

ನಟ ಚೇತನ್(Actor Chethan) ಅವರು ವಿವಾದಾತ್ಮಕ(Controversial) ಹೇಳಿಕೆ ನೀಡುವ ಮುಖೇನ ಧರ್ಮಗಳ ನಡುವೆ ಗಲಭೆ ಹುಟ್ಟಿಸುವಂತ ಕೆಲಸ ಮಾಡುತ್ತಿದ್ದಾರೆ. ಚೇತನ್ ನನ್ನು ಅಮೇರಿಕಾ(America) ದೇಶಕ್ಕೆ ಗಡಿಪಾರು ಮಾಡಿ ಎಂದು ರಾಜ್ಯ ಗೃಹ ಸಚಿವಾಲಯಕ್ಕೆ ಪೊಲೀಸ್(Police) ಇಲಾಖೆ ಪತ್ರ ರವಾನಿಸುವ ಮೂಲಕ ಶಿಫಾರಸ್ಸು ಮಾಡಿದೆ. ಕನ್ನಡ ಚಿತ್ರರಂಗದ ನಟ ಚೇತನ್ ವಿರುದ್ಧ ಸಾಕಷ್ಟು ಆರೋಪಗಳು ವ್ಯಕ್ತವಾಗುತ್ತಲೇ ಇವೆ. ಸದ್ಯ ಇದೇ ಕಾರಣವನ್ನು ಉಲ್ಲೇಖಿಸಿ, ಪೊಲೀಸ್ ಇಲಾಖೆಯು ನಟ ಚೇತನ್ ಒಬ್ಬರು ವಿವಾದಾತ್ಮಕ ಹೇಳಿಕೆ ನೀಡಿವವರು, ಇಂಥವರು ಸಮಾಜಕ್ಕೆ ಹಾನಿಕಾರಕ!

actor

ತಮ್ಮ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಧರ್ಮಗಳ ನಡುವೆ ಗಲಭೆ ಉಂಟು ಮಾಡುತ್ತಾರೆ. ಈ ಕಾರಣ ಅವರನ್ನು ಅಮೇರಿಕಾ ದೇಶಕ್ಕೆ ಗಡಿಪಾರು ಮಾಡುವ ಕುರಿತು ಗೃಹ ಸಚಿವಾಲಯಕ್ಕೆ ಅರ್ಜಿ ಸಲ್ಲಿಸಿರುವ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನಟ ಚೇತನ್ ಅವರನ್ನು ಗಡಿಪಾರು ಮಾಡಬೇಕು ಎಂದು ಈ ಹಿಂದೆ ಬಸವನಗುಡಿ ಪೊಲೀಸರು ಆರೋಪ ವ್ಯಕ್ತಪಡಿಸಿದ್ದರು. ಕಳೆದ ಎರಡು ವಾರಗಳ ಹಿಂದೆಯಷ್ಟೇ ನಟ ಚೇತನ್ ಅವರು ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂಬ ಆರೋಪದಡಿ ಬಸವನಗುಡಿ ಪೊಲೀಸರು ಅವರ ಮನೆಗೆ ನುಗ್ಗಿ ಠಾಣೆಗೆ ಕರೆದುಕೊಂಡು ಬಂದಿದ್ದರು.

ಹೋರಾಟದ ನೆಪದಲ್ಲಿ ನಟ ಚೇತನ್ ಅವಹೇಳನಕಾರಿ ಭಾಷಣ ಮಾಡುವ ಮೂಲಕ ಪ್ರಚೋದನಕಾರಿ ಹೇಳಿಕೆಯನ್ನು ನೀಡಿದ್ದಾರೆ. ಸಮಾಜದಲ್ಲಿ ಶಾಂತಿ ಕಾಪಾಡುವಂತ ಕೆಲಸ ಮಾಡದೇ, ಶಾಂತಿ ಕದಡುವಂತಹ ಕೆಲಸ ಮಾಡುತ್ತಿದ್ದಾರೆ. ಈ ಪ್ರಮುಖ ಕಾರಣದಿಂದ ಅವರನ್ನು ಅಮೇರಿಕಾಗೆ ಗಡಿಪಾರು ಮಾಡುವಂತೆ ಎಡಿಜಿಪಿ ಪ್ರತಾಪ್ ರೆಡ್ಡಿ ಅವರ ಮೂಲಕ ಬಸವನಗುಡಿ ಪೊಲೀಸರು ಗೃಹ ಕಚೇರಿಯ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದು ರವಾನಿಸಿದ್ದಾರೆ ಎನ್ನಲಾಗಿದೆ.

Tags: actorbengaluruCasechethanpolice

Related News

ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023
ಪ್ರಮುಖ ಸುದ್ದಿ

ಬೀದಿಲಿ ಪ್ರತಿಭಟನೆ ಮಾಡೋದು ಬಿಟ್ಟು, ನ್ಯಾಯಾಲಯಕ್ಕೆ ಸಾಕ್ಷಿ ಒದಗಿಸಿ ; ಕುಸ್ತಿಪಟುಗಳಿಗೆ ಬ್ರಿಜ್ ಭೂಷಣ್ ಸವಾಲು

June 3, 2023
ಪ್ರಮುಖ ಸುದ್ದಿ

ಕೇಂದ್ರದಿಂದ ಬರುವ ಅಕ್ಕಿಯನ್ನು ತಮ್ಮ ಹೆಸರಿನ ಚೀಲದಲ್ಲಿ ಹಾಕಿ ವಿತರಿಸುವುದರಲ್ಲಿ ಸಿದ್ದುಗೆ 5 ವರ್ಷಗಳ ಅನುಭವವಿದೆ – ಬಿಜೆಪಿ ವ್ಯಂಗ್ಯ

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.