• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಭಾರತಕ್ಕೆ ಮರಳಿದ ನಟ ರಜನಿಕಾಂತ್: ತಲೈವಾಗೆ ಅಭಿಮಾನಿಗಳಿಂದ ಅದ್ದೂರಿ ಸ್ವಾಗತ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಭಾರತಕ್ಕೆ ಮರಳಿದ ನಟ ರಜನಿಕಾಂತ್: ತಲೈವಾಗೆ ಅಭಿಮಾನಿಗಳಿಂದ ಅದ್ದೂರಿ ಸ್ವಾಗತ
0
SHARES
0
VIEWS
Share on FacebookShare on Twitter

ಹೊಸದಿಲ್ಲಿ, ಜು. 09: ಆರೋಗ್ಯ ತಪಾಸಣೆಗಾಗಿ ಅಮೆರಿಕಗೆ ಹೋಗಿದ್ದ ನಟ ರಜನಿಕಾಂತ್‌ ಶುಕ್ರವಾರ ಭಾರತಕ್ಕೆ ಮರಳಿದರು.

ಚೆನ್ನೈ ವಿಮಾನ ನಿಲ್ದಾಣಕ್ಕೆ ಮರಳಿದ ಸೂಪರ್‌ಸ್ಟಾರ್‌ ರಜನಿಕಾಂತ್ ಅವರನ್ನು ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದರು. ತಲೈವಾ.. ತಲೈವಾ.. ಎಂದು ಕೂಗುತ್ತ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದರು. ಈ ವೇಳೆ ಜನರತ್ತ ರಜನಿಕಾಂತ್​ ಕೈ ಮುಗಿದು ನಮಸ್ಕರಿಸುತ್ತ ತಾಯ್ನಾಡಿಗೆ ಬಂದ ರಜನಿಕಾಂತ್‌ ಅವರ ಫೋಟೊ ಹಾಗೂ ವಿಡಿಯೊ ವೈರಲ್‌ ಆಗಿದೆ.

ಆರೋಗ್ಯ ತಪಾಸಣೆಗಾಗಿ ರಜನಿಕಾಂತ್‌ ಕೇಂದ್ರ ಸರ್ಕಾರದ ಅನುಮತಿ ಪಡೆದು ಅಮೆರಿಕಗೆ ತೆರಳಿದ್ದರು. ಈ ವೇಳೆ ಅಲ್ಲಿಯೇ ತಂಗಿದ್ದ ಅಳಿಯ ಧನುಷ್‌ ಹಾಗೂ ಪುತ್ರಿಯನ್ನು ಭೇಟಿಯಾಗಿದ್ದರು.

Related News

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ
ಪ್ರಮುಖ ಸುದ್ದಿ

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ

May 31, 2023
ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!
Vijaya Time

ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!

May 31, 2023
ಮಹಿಳೆ ಮೃತದೇಹದ ಮೇಲೆ ನಡೆಯುವ ಅತ್ಯಾಚಾರ ತಡೆಗೆ ಕರ್ನಾಟಕ ಹೈಕೋರ್ಟ್ ಶಿಫಾರಸು : ಶವಗಳನ್ನೂ ಬಿಡುತ್ತಿಲ್ಲ ಕಾಮುಕರು!
Vijaya Time

ಮಹಿಳೆ ಮೃತದೇಹದ ಮೇಲೆ ನಡೆಯುವ ಅತ್ಯಾಚಾರ ತಡೆಗೆ ಕರ್ನಾಟಕ ಹೈಕೋರ್ಟ್ ಶಿಫಾರಸು : ಶವಗಳನ್ನೂ ಬಿಡುತ್ತಿಲ್ಲ ಕಾಮುಕರು!

May 31, 2023
ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC
Vijaya Time

ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC

May 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.