• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಪಿಕ್ ಪಾಕೆಟ್ ಆರೋಪದಡಿ ಜೈಲುಪಾಲದ ನಟಿ ರೂಪಾ ದತ್ತಾ!

Mohan Shetty by Mohan Shetty
in ಪ್ರಮುಖ ಸುದ್ದಿ
rupa dutta
0
SHARES
0
VIEWS
Share on FacebookShare on Twitter

ಮಾರ್ಚ್ 12 ರಂದು ಅಂತರರಾಷ್ಟ್ರೀಯ(International)ಕೋಲ್ಕತ್ತಾ(Kolkata) ಪುಸ್ತಕ ಮೇಳ 2022 ರಲ್ಲಿ ನಟಿ(Actress) ರೂಪಾ ದುತ್ತಾ(Rupa Dutta )ಪಿಕ್ ಪಾಕೆಟ್(Pick Pocket) ಮಾಡಿದ್ದರು ಎಂಬ ಆರೋಪ ವರದಿಯಾಗಿತ್ತು. ಈ ಕುರಿತು ಆರೋಪ ಸಾಬೀತಾದ ಮೇಲೆ ರೂಪ ದುತ್ತಾ ಅವರನ್ನು ಈಗ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಶನಿವಾರ ರಾತ್ರಿ, ಮಾರ್ಚ್ 12 ರಂದು ನಡೆದಿದೆ. ಕೋಲ್ಕತ್ತಾದ ಬಿಧಾನಗರ್ ಉತ್ತರ ಪೊಲೀಸ್ ಠಾಣೆಯ ಮೂಲಗಳ ಪ್ರಕಾರ, ಪುಸ್ತಕ ಮೇಳ ಕರ್ತವ್ಯದಲ್ಲಿ ನಿರತರಾಗಿದ್ದ ಪೊಲೀಸರು, ಮಹಿಳೆಯೊಬ್ಬರು ಚೀಲವನ್ನು ಕಸದ ತೊಟ್ಟಿಗೆ ಎಸೆದಿರುವುದನ್ನು ಕಂಡು ಅನುಮಾನದಿಂದ ಸ್ಥಳಕ್ಕೆ ಧಾವಿಸಿದ್ದಾರೆ.

rupa dutta

ಪೊಲೀಸರು ರೂಪ ಅವರನ್ನು ವಿಚಾರಣೆಗೊಳಪಡಿಸಿ, ಆಕೆಯ ಬ್ಯಾಗ್ ಅನ್ನು ಪರಿಶೀಲಿಸಿದಾಗ ಹಲವು ಹಣದ ಚೀಲಗಳು ಪತ್ತೆಯಾಗಿವೆ. ನಟಿಯಿಂದ 75,000 ರೂ. ನಗದು ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವಿಚಾರದಲ್ಲಿ ರೂಪಾ ಅವರನ್ನು ನ್ಯಾಯಾಲಯಕ್ಕೆ ಕರೆದೊಯ್ಯಲಾಗುವುದು ಎಂದು ಇತರ ವರದಿಗಳು ಮಾಹಿತಿ ನೀಡಿವೆ. ಪೊಲೀಸರ ಪ್ರಕಾರ, ರೂಪಾ ದತ್ತಾ ಕೆಲವು ವರ್ಷಗಳ ಹಿಂದೆಯೂ ಕೂಡ ಸುದ್ದಿಯಲ್ಲಿದ್ದರು. ಚಲನಚಿತ್ರ ನಿರ್ಮಾಪಕ ಅನುರಾಗ್ ಕಶ್ಯಪ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು.

2020 ರಲ್ಲಿ, ರೂಪಾ ದುತ್ತಾ ತಮಗೆ ಫೇಸ್‌ಬುಕ್‌ನಲ್ಲಿ ನಿರ್ದೇಶಕ, ನಿರ್ಮಾಪಕ ಅನುರಾಗ್ ಕಶ್ಯಪ್ ಅನುಚಿತ ಸಂದೇಶಗಳನ್ನು ಕಳುಹಿಸಿದ್ದರು ಎಂದು ಅವರನ್ನು ತಪ್ಪಾಗಿ ಆರೋಪಿಸಿದ್ದರು. ರೂಪಾ ದುತ್ತಾ ಅನುರಾಗ್ ಕಶ್ಯಪ್ ಹೆಸರಿನಲ್ಲಿ ಬೇರೊಬ್ಬ ವ್ಯಕ್ತಿಯೊಂದಿಗೆ ಮಾತನಾಡುತ್ತಿದ್ದರು ಎಂಬುದು ಸ್ಪಷ್ಟವಾಗಿ ತಿಳಿದುಬಂದಿದೆ. ಇದೆಲ್ಲಾ ನಕಲಿ ಆರೋಪಗಳು ಎಂದು ಪೊಲೀಸರು ಈ ಪ್ರಕರಣದ ಮಧ್ಯೆ ತಿಳಿಸಿದರು.

Tags: actresscelebrityculpritpolicerupadutta

Related News

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023
ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ
Vijaya Time

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ

March 23, 2023
ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!
Vijaya Time

ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!

March 24, 2023
12 ವರ್ಷ ವಾಹನ ಸಂಚಾರವನ್ನೇ ಮಾಡಲಿಲ್ಲ, ಇಲ್ಲಿವರೆಗೆ ಮೊಬೈಲೇ ಬಳಸಿಲ್ಲ: ಚಾರುಕೀರ್ತಿ ಭಟ್ಟಾರಕ ಶ್ರೀಗಳು ಬಿಚ್ಚಿಟ್ಟ ವಿಚಿತ್ರ ಸತ್ಯ
Vijaya Time

ಚಾರುಕೀರ್ತಿ ಭಟ್ಟಾರಕ ಶ್ರೀ ವಿಧಿವಶ: 12 ವರ್ಷ ವಾಹನ ಸಂಚಾರವನ್ನೇ ಮಾಡದ, ಮೊಬೈಲನ್ನೇ ಬಳಸದ ಸಂತರಿವರು

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.