• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

Preetham Kumar P by Preetham Kumar P
in ಪ್ರಮುಖ ಸುದ್ದಿ
ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
2
SHARES
0
VIEWS
Share on FacebookShare on Twitter

ಬೆಂಗಳೂರು ಅ 1 : ಕಿರುತೆರೆ ನಟಿ ಸವಿ ಮಾದಪ್ಪ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸವಿ ಮಾದಪ್ಪ (ಸೌಜನ್ಯ)  ತಂದೆ ಪ್ರಭು ಮಾದಪ್ಪ ಅವರು ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಪೊಲೀಸರು ತೆಲುಗು ನಟ ವಿವೇಕ್ ಹಾಗೂ ಈತನ ಪಿಎ ಮಹೇಶ್ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂಬಳಗೋಡು ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಪಿಎ ಮಹೇಶ್ ನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಈ ಇಬ್ಬರು ಅನುಮಾನಿತರ ವಿರುದ್ಧ ಕುಂಬಳಗೋಡು ಪೊಲೀಸರು ಐಪಿಸಿ ಸೆಕ್ಷನ್ 306(ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಕೇಸ್ ದಾಖಲು ಮಾಡಿ, ದೂರಿನನ್ವಯ ವಿವೇಕ್ ನಂ.1 ಆರೋಪಿ ಹಾಗೂ ಮಹೇಶ್ ನಂ.2 ಆರೋಪಿಯಾಗಿದ್ದಾರೆ. ಮದುವೆ ಆಗದೇ ಹೋದರೆ ಕೊಲೆ ಮಾಡುವೆ  ಎಂಧು ವಿವೇಕ್  ಬೆದರಿಕೆ ಹಾಕಿದ್ದರು ಎಂದು ಪ್ರಭು ಮಾದಪ್ಪ ದೂರಿನಲ್ಲಿ ದಾಖಲಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು ಮಗಳು ಸೌಜನ್ಯ ಮಾದಪ್ಪ ಸಿನಿಮಾ ಹಾಗೂ ಧಾರವಾಹಿಗಳಲ್ಲಿ ನಟಿಸುವ ಸಲುವಾಗಿ 5 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದರು ಕಳೆದ ಒಂದು ವರ್ಷದಿಂದ ಅವರು  ಕುಂಬಳಗೋಡು ಬಳಿಯ ಸನ್ನರ್ದ್ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದಳು.

ಈ ವೇಳೆ ನನ್ನ ಮಗಳು ಸೌಜನ್ಯಳಿಗೆ ವಿವೇಕ್  ಎಂಬುವನ ಪರಿಚಯವಾಗಿತ್ತು. ವಿವೇಕ್ ನನ್ನ ಮಗಳನ್ನು ಪ್ರೀತಿಸುತ್ತೇನೆ, ನಿನ್ನನ್ನೇ ಮದುವೆಯಾಗುತ್ತೇನೆ ಎಂದು ಪೀಡಿಸುತ್ತಿದ್ದ. ಈ ವಿಚಾರವನ್ನು ಮಗಳು ಸೌಜನ್ಯ ನನ್ನ ಪತ್ನಿ ರೇಣುಕಾಳಿಗೆ ತಿಳಿಸಿದ್ದರು.

ಸೆಪ್ಟೆಂಬರ್ 30ರಂದು ವಿವೇಕ್ ನನ್ನ ಪತ್ನಿ ರೇಣುಕಾಗೆ ಬೆಳಗ್ಗೆ 9ಕ್ಕೆ ಫೋನ್ ಮಾಡಿದ್ದ. ಇದಾದ ಒಂದು ಗಂಟೆ ನಂತರ ನನ್ನ ದೊಡ್ಡ ಮಗಳು ಭಾಗ್ಯಶ್ರೀ ಕರೆಮಾಡಿ, ಸವಿ ಸತ್ತು ಹೋಗಿದ್ದಾಳೆ ಎಂದು ತಿಳಿಸಿದ್ದಾಳೆ. ನನ್ನ ಮಗಳ ಸಾವಿಗೆ ವಿವೇಕ್ ಹಾಗೂ ಅವಳ ಸಹಾಯಕನಾಗಿದ್ದ ಮಹೇಶ್ ಕಾರಣ. ನನ್ನ ಮಗಳ ಬಳಿ 6 ಲಕ್ಷ ರೂ. ಹಣವಿತ್ತು. ಎರಡು ದಿನಗಳ ಹಿಂದೆ 1 ಲಕ್ಷ ರೂ.ಗಳನ್ನು ಕಳುಹಿಸಿದ್ದೆ. ನನ್ನ ಮಗಳ ಜೊತೆಯಲ್ಲಿದ್ದ ವಿವೇಕ್ ಹಾಗೂ ಮಹೇಶ್ ಕಿರುಕುಳ ತಾಳಲಾರದೆ ಸೆಪ್ಟೆಂಬರ್ 30ರಂದು 10:30ರ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹೀಗಾಗಿ ವಿವೇಕ್ ಹಾಗೂ ಮಹೇಶ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ನಟಿಯ ತಂದೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಇದೀಗ ಕುಂಬಳಗೋಡು ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದ್ದು ಪೊಲೀಸರು ನಡೆಸುತ್ತಿದ್ದಾರೆ.

Tags: "FIR""fother Prabhu Madappa""police""sandalwood"Actress soujanya Madapa Case"

Related News

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 28, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023
ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ
Vijaya Time

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ

March 23, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.