• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಹೆಚ್ಚಿನ ಆದಾಯ ಗಳಿಸಲು ಜಾಹಿರಾತು ನಿಯಮ ತಿದ್ದುಪಡಿ ಮಾಡ ಹೊರಟ ಬಿಬಿಎಂಪಿ.

Bhavya by Bhavya
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
BBMP Latest Kannada News

BBMP Latest Kannada News

0
SHARES
84
VIEWS
Share on FacebookShare on Twitter

Bengaluru: ಕಳೆದ ಕೆಲ ವರ್ಷಗಳ ಹಿಂದೆ ಅನಧಿಕೃತ ಜಾಹಿರಾತು, ಫ್ಲೆಕ್ಸ್, ಬ್ಯಾನರ್, ಕಟೌಟ್ (Flex, Banner, Cutout)ಗಳಿಗೆ ನಿಯಮ ರೂಪಿಸಿದ್ದ ಬಿಬಿಎಂಪಿ ಈಗ ಮತ್ತೊಮ್ಮೆ ಜಾಹಿರಾತು ನಿಯಮ ತಿದ್ದುಪಡಿ ಮಾಡಲು ಯೋಜನೆನಿರ್ಮಿಸಿದೆ. ಒಂದು ಸಮಯದಲ್ಲಿ ಬೆಂಗಳೂರನ್ನೇ ಆಳಿದ್ದ ಜಾಹೀರಾತು ಮಾಫಿಯಾಗೆ ಕಾಂಗ್ರೆಸ್ ಮತ್ತೆ ಮಣೆ ಹಾಕ ಹೊರಟಿದೆ. ಅನಧಿಕೃತ ಪ್ಲೇಕ್ಸ್ , ಬ್ಯಾನರ್ ಹಾವಳಿ ತಪ್ಪಿಸಲು ರಾಜ್ಯ ಸರ್ಕಾರ ಮತ್ತೆ ಜಾಹೀರಾತು ಮಾಫಿಯಗೆ ಹೊಸ ರೂಪ ಕೊಟ್ಟು ಮುಂದಿನ ವಾರ ಹೊಸ ನಿಯಮ ಜಾರಿಗೆ ತರುತ್ತಿದೆ.

ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಬರುವ ಎಲ್ಲ ಪ್ರದೇಶಗಳಲ್ಲಿ ಅನಧಿಕೃತವಾಗಿ ಮಾಡುವ ಜಾಹೀರಾತಿಗೆ ಕಡಿವಾಣ ಹಾಕಲು, ಗ್ಯಾರಂಟಿ ಯೋಜನೆಗೆ ಹಣ ಸರಿದೂಗಿಸಿ ಸರ್ಕಾರದ ಖಜಾನೆ ಭರ್ತಿ ಮಾಡಲು ಜಾಹೀರಾತು ನಿಯಮ ತಿದ್ದುಪಡಿ ಮಾಡಿ ಹೊಸ ಜಾಹೀರಾತು ನಿಯಮ ಜಾರಿಗೆ ತರುವುದಕ್ಕೆ ರಾಜ್ಯ ಸರ್ಕಾರ ಹೊಸ ಯೋಜನೆ ಆರಂಭಿಸಿದೆ. ಶುಕ್ರವಾರದಂದು ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ಪಾಲಿಕೆ ಹಿರಿಯ ಅಧಿಕಾರಿಗಳು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆದಿದ್ದು, ಅಂದುಕೊಂಡಂತೆ ಎಲ್ಲವೂ ನಡೆದರೆ ಕೆಲವೆ ದಿನಗಳಲ್ಲಿ ಹೊಸ ಜಾಹಿರಾತು ನಿಯಮ ಜಾರಿಗೆ ಬರಲಿದೆ.

ಸಾರ್ವಜನಿಕ ಸ್ಥಳದಲ್ಲಿ ಜಾಹೀರಾತು (Advertisement) ಪ್ರದರ್ಶನಕ್ಕೆ ಖಾಸಗಿಯವರಿಗೆ ಅನುಮತಿಸುವುದರಿಂದ ಬಿಬಿಎಂಪಿಯ ಆದಾಯ ಹೆಚ್ಚಾಗಲಿದೆ. ಈ ಹಿಂದೆ ಜಾಹೀರಾತು ಪ್ರದರ್ಶನ ನಿಷೇಧಿಸುವವರೆಗೆ ಬಿಬಿಎಂಪಿಗೆ ವಾರ್ಷಿಕ 40 ರಿಂದ 50 ಕೋಟಿ ರೂಪಾಯಿ ಮಾತ್ರ ಆದಾಯ ಬರುತ್ತಿತ್ತು.

BBMP

ಅದಕ್ಕೆ ಪ್ರಮುಖ ಕಾರಣ ಬಿಬಿಎಂಪಿ ವ್ಯಾಪ್ತಿಯಲ್ಲಿದ್ದ 8 ಸಾವಿರಕ್ಕೂ ಹೆಚ್ಚಿನ ಜಾಹೀರಾತು ಹೋರ್ಡಿಂಗ್‌ಸ್‌‌ಗಳಲ್ಲಿ ಶೇ. 50 ಅಕ್ರಮ ಹಾಗೂ ಬಿಬಿಎಂಪಿಯಲ್ಲಿ ನೋಂದಣಿ ಮಾಡಿಕೊಳ್ಳದೆ ಅನಧಿಕೃತವಾಗಿ ಹಾಕುವ ಜಾಹಿರಾತುಗಳಾಗಿದ್ದವು.

ಒಂದು ವೇಳೆ ಬಿಬಿಎಂಪಿ ಹೊಸ ಜಾಹೀರಾತು ನಿಯಮ ಜಾರಿಯಾದರೆ ಬಿಬಿಎಂಪಿಗೆ 1000 ಕೋಟಿ ರೂ. ಆದಾಯ ಬರುವ ನಿರೀಕ್ಷೆ ಹೊಂದಲಾಗಿದೆ. ಹೊಸ ಜಾಹೀರಾತು ಕಾಯ್ದೆಯಲ್ಲಿ ಕೆಲ ಮಾನದಂಡಗಳು ಇದ್ದು 60 ಅಡಿ ರಸ್ತೆಗಳು ಹಾಗೂ ಕಮರ್ಷಿಯಲ್ ಜಾಗಗಳಲ್ಲಿ ಕೆಲವೆಡೆಗೆ ಜಾಹಿರಾತುಗೆ ಅವಕಾಶ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (D K Shivakumar)​ ತಿಳಿಸಿದ್ದಾರೆ.

Tags: AdvertisementBBMPbengaluruD K Shivakumar

Related News

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ
ಪ್ರಮುಖ ಸುದ್ದಿ

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ

May 9, 2026
ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ
ಪ್ರಮುಖ ಸುದ್ದಿ

ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

May 9, 2026
ಪಂಚರಾಜ್ಯ ಫಲಿತಾಂಶ: ಬಂಗಾಳದಲ್ಲಿ ಅರಳಿದ ಕಮಲ, ತಮಿಳುನಾಡಿನಲ್ಲಿ ವಿಜಯ್ ಜಯ,ದೀದಿ-ಸ್ಟಾಲಿನ್-ಪಿಣರಾಯಿ ಮಹಾ ಪತನ
ಪ್ರಮುಖ ಸುದ್ದಿ

ಮ್ಯಾಜಿಕ್ ಸಂಖ್ಯೆಗೆ ಇನ್ನೂ ಎರಡು ಸ್ಥಾನ ಕೊರತೆ: ಟಿವಿಕೆ ಸರ್ಕಾರ ರಚನೆಗೆ ಮುಂದುವರಿದ ಕಸರತ್ತು

May 9, 2026
ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ
ಪ್ರಮುಖ ಸುದ್ದಿ

ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ

May 8, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.