• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಅಫ್ಗಾನಿಸ್ತಾನ: ಹೊಸ ಮಾದರಿಯ ವೀಸಾ ಘೋಷಿಸಿದ ಭಾರತ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಅಫ್ಗಾನಿಸ್ತಾನ: ಹೊಸ ಮಾದರಿಯ ವೀಸಾ ಘೋಷಿಸಿದ ಭಾರತ
0
SHARES
0
VIEWS
Share on FacebookShare on Twitter

ನವದೆಹಲಿ, ಆ. 17: ಭಾರತಕ್ಕೆ ಬರಲು ಬಯಸುವ ಅಫ್ಗನ್ನರ ವೀಸಾ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಕೇಂದ್ರ ಗೃಹ ಸಚಿವಾಲಯವು ಮಂಗಳವಾರ ಹೊಸ ಮಾದರಿಯ ವೀಸಾವನ್ನು ಘೋಷಿಸಿದೆ.

ಅಫ್ಗಾನಿಸ್ತಾನದ ಅಧಿಕಾರವನ್ನು ತಾಲಿಬಾನ್ ವಶಪಡಿಸಿಕೊಂಡ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಅಫ್ಗಾನಿಸ್ತಾನದ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ವಿದೇಶಾಂಗ ಇಲಾಖೆಯು ವೀಸಾ ನಿಬಂಧನೆಗಳನ್ನು ಪರಿಶೀಲಿಸುತ್ತಿದೆ. ಭಾರತಕ್ಕೆ ಪ್ರವೇಶಿಸಲು ಅಗತ್ಯವಾದ ವೀಸಾಕ್ಕೆ ಸಂಬಂಧಿಸಿದ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ‘ಇ-ಎಮರ್ಜೆನ್ಸಿ ಎಕ್ಸ್-ಮಿಸ್ಕ್ ವೀಸಾ’ ಎಂಬ ಹೊಸ ಮಾದರಿಯ ಎಲೆಕ್ಟ್ರಾನಿಕ್ ವೀಸಾವನ್ನು ಪರಿಚಯಿಸಲಾಗುತ್ತಿದೆ ಎಂದು ಗೃಹ ಸಚಿವಾಲಯ ಮಂಗಳವಾರ ತಿಳಿಸಿದೆ.

Related News

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ
ಪ್ರಮುಖ ಸುದ್ದಿ

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ

May 31, 2023
ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!
Vijaya Time

ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!

May 31, 2023
ಮಹಿಳೆ ಮೃತದೇಹದ ಮೇಲೆ ನಡೆಯುವ ಅತ್ಯಾಚಾರ ತಡೆಗೆ ಕರ್ನಾಟಕ ಹೈಕೋರ್ಟ್ ಶಿಫಾರಸು : ಶವಗಳನ್ನೂ ಬಿಡುತ್ತಿಲ್ಲ ಕಾಮುಕರು!
Vijaya Time

ಮಹಿಳೆ ಮೃತದೇಹದ ಮೇಲೆ ನಡೆಯುವ ಅತ್ಯಾಚಾರ ತಡೆಗೆ ಕರ್ನಾಟಕ ಹೈಕೋರ್ಟ್ ಶಿಫಾರಸು : ಶವಗಳನ್ನೂ ಬಿಡುತ್ತಿಲ್ಲ ಕಾಮುಕರು!

May 31, 2023
ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC
Vijaya Time

ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC

May 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.