• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಜಾಬ್ ನ್ಯೂಸ್

ಅಗ್ನಿವೀರ್ ವಾಯು ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ.40,000 ವರೆಗೆ.

Bhavya by Bhavya
in ಜಾಬ್ ನ್ಯೂಸ್, ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ಅಗ್ನಿವೀರ್ ವಾಯು ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ.40,000 ವರೆಗೆ.
0
SHARES
57
VIEWS
Share on FacebookShare on Twitter

Job News: ಭಾರತೀಯ ವಾಯುಪಡೆಯಲ್ಲಿ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಅಗ್ನಿವೀರ್ ವಾಯು ಹುದ್ದೆ (Agniveer Vayu Job)ಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. 2025ನೇ ಸಾಲಿನ 2ನೇ ಬ್ಯಾಚ್ ಅಗ್ನಿವೀರ್ ನೇಮಕಾತಿಗೆ ಈ ಪರೀಕ್ಷೆ ನಡೆಸಲಾಗುತ್ತದೆ. ಈ ಕುರಿತ ಸಂಪೂರ್ಣ ವಿವರ ಇಲ್ಲಿದೆ.

ನೇಮಕಾತಿ ಪ್ರಾಧಿಕಾರ : ಭಾರತೀಯ ವಾಯುಪಡೆ, ರಕ್ಷಣಾ ಇಲಾಖೆ
ಹುದ್ದೆ ಹೆಸರು : ಅಗ್ನಿವೀರ್ ವಾಯು
ಅರ್ಜಿ ಸಲ್ಲಿಕೆಗೆ ಆರಂಭಿಕ ದಿನಾಂಕ : 08-07-2024
ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ : 28-07-2024
ಹುದ್ದೆಯ ಅವಧಿ 4 ವರ್ಷ.

ಶೈಕ್ಷಣಿಕ ಅರ್ಹತೆಗಳು
PUCಯಲ್ಲಿ ಗಣಿತ, ಭೌತಶಾಸ್ತ್ರ, ಇಂಗ್ಲಿಷ್ ಓದಿರಬೇಕು. ಕನಿಷ್ಠ ಶೇಕಡಾ 50 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಅಥವಾ 2 ವರ್ಷದ ವೃತ್ತಿಪರ ಕೋರ್ಸ್ಗಳನ್ನು ಓದಿರಬೇಕು.
ಇಂಗ್ಲಿಷ್ ಭಾಷೆಯಲ್ಲಿ ಕನಿಷ್ಠ ಶೇಕಡಾ 50 ಅಂಕ ಗಳಿಸಿರಬೇಕು.

ವಯೋಮಿತಿ : ಅಭ್ಯರ್ಥಿಗಳು 03 ಜುಲೈ 2004 ಹಾಗೂ 03 ಜನವರಿ 2008ರ ನಡುವೆ ಜನಿಸಿರಬೇಕು. ಕೊನೆ ದಿನಾಂಕಕ್ಕೆ ಗರಿಷ್ಠ 21 ವರ್ಷ ವಯಸ್ಸು ಮೀರಿರಬಾರದು.

ಅರ್ಜಿ ಶುಲ್ಕ: 250ರೂ.ಗಳು

Indian Air force

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು :
SSLC ಅಂಕಪಟ್ಟಿ / PUC ಅಂಕಪಟ್ಟಿ/ ಪಾಸ್ಪೋರ್ಟ್ ಅಳತೆಯ ಭಾವಚಿತ್ರ / ಸಹಿ ಸ್ಕ್ಯಾನ್ ಕಾಪಿ / ಥಂಬ್ ಇಂಪ್ರೆಷನ್ ಸ್ಕ್ಯಾನ್ ಕಾಪಿ / ಪೋಷಕರ ಸಹಿ / / ಮೊಬೈಲ್ ನಂಬರ್

ನೇಮಕಾತಿ ವಿಧಾನ : ಲಿಖಿತ ಪರೀಕ್ಷೆ , ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ

ವೇತನ, ಭತ್ಯೆ ವಿವರ :
1ನೇ ವರ್ಷ : ರೂ.30,000 ಜೊತೆಗೆ ಇತರೆ ಭತ್ಯೆ.
2ನೇ ವರ್ಷ : ರೂ.33,000 ಜೊತೆಗೆ ಇತರೆ ಭತ್ಯೆ.
3ನೇ ವರ್ಷ : ರೂ.36,500 ಜೊತೆಗೆ ಇತರೆ ಭತ್ಯೆ.
4ನೇ ವರ್ಷ : ರೂ.40,000 ಜೊತೆಗೆ ಇತರೆ ಭತ್ಯೆ.
ಸೇವಾನಿಧಿ ಪ್ಯಾಕೇಜ್ – 10.04 ಲಕ್ಷ ರೂ ಅನ್ನು ನಿವೃತ್ತಿ ವೇಳೆ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಬೇಕಾದ ಅಗ್ನಿಪಥ್ ವಾಯು ಆನ್ಲೈನ್ ಪೋರ್ಟಲ್ : https://agnipathvayu.cdac.in/avreg/candidate/login

ಅರ್ಜಿ ಸಲ್ಲಿಕೆಗೆ ಆರಂಭಿಕ ದಿನಾಂಕ : 08-07-2024
ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ : 28-07-2024

Tags: Agniveer VayuNew Delhipuc

Related News

ಅರುಣಾಚಲ ಪ್ರದೇಶದ ಹಲವು ಸ್ಥಳಗಳಿಗೆ ಚೀನಾದಿಂದ ಮರುನಾಮಕರಣ : ವ್ಯರ್ಥ ಮತ್ತು ಅಸಂಬದ್ಧ ಪ್ರಯತ್ನಗಳನ್ನು ನಿಲ್ಲಿಸುವಂತೆ ಎಚ್ಚರಿಸಿದ ಭಾರತ
ದೇಶ-ವಿದೇಶ

ಅರುಣಾಚಲ ಪ್ರದೇಶದ ಹಲವು ಸ್ಥಳಗಳಿಗೆ ಚೀನಾದಿಂದ ಮರುನಾಮಕರಣ : ವ್ಯರ್ಥ ಮತ್ತು ಅಸಂಬದ್ಧ ಪ್ರಯತ್ನಗಳನ್ನು ನಿಲ್ಲಿಸುವಂತೆ ಎಚ್ಚರಿಸಿದ ಭಾರತ

May 14, 2025
ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯುವಿಕೆ ಕೇಂದ್ರ ಆರಂಭಿಸಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ
ಆರೋಗ್ಯ

ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯುವಿಕೆ ಕೇಂದ್ರ ಆರಂಭಿಸಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ

May 14, 2025
ಒಳ‌ಮೀಸಲಾತಿ ಕುರಿತಂತೆ ಗೊಂದಲ ಬೇಡ: ಮೂರು ಹಂತಗಳಲ್ಲಿ ಸಮೀಕ್ಷೆ ನಡೆಯಲಿದೆ ಎಂದು ಭರವಸೆ ನೀಡಿದ ಸಿಎಂ ಸಿದ್ಧರಾಮಯ್ಯ
ಪ್ರಮುಖ ಸುದ್ದಿ

ಒಳ‌ಮೀಸಲಾತಿ ಕುರಿತಂತೆ ಗೊಂದಲ ಬೇಡ: ಮೂರು ಹಂತಗಳಲ್ಲಿ ಸಮೀಕ್ಷೆ ನಡೆಯಲಿದೆ ಎಂದು ಭರವಸೆ ನೀಡಿದ ಸಿಎಂ ಸಿದ್ಧರಾಮಯ್ಯ

May 13, 2025
ಅಮೆರಿಕದಲ್ಲಿ ಪ್ರಿಸ್ಕ್ರಿಪ್ಷನ್ ಔಷಧಿಗಳ ಬೆಲೆ ಕಡಿತಗೊಳಿಸಲು ಟ್ರಂಪ್ ಹೊಸ ಯೋಜನೆ; ಶೇ 80ರಷ್ಟು ಇಳಿಕೆ
ದೇಶ-ವಿದೇಶ

ಅಮೆರಿಕದಲ್ಲಿ ಪ್ರಿಸ್ಕ್ರಿಪ್ಷನ್ ಔಷಧಿಗಳ ಬೆಲೆ ಕಡಿತಗೊಳಿಸಲು ಟ್ರಂಪ್ ಹೊಸ ಯೋಜನೆ; ಶೇ 80ರಷ್ಟು ಇಳಿಕೆ

May 13, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.