• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಏರ್ ಶೋ ಗೆ ಸಾರ್ವಜನಿಕರ ಪ್ರವೇಶಕ್ಕೆ ಬ್ರೇಕ್

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಏರ್ ಶೋ ಗೆ ಸಾರ್ವಜನಿಕರ ಪ್ರವೇಶಕ್ಕೆ ಬ್ರೇಕ್
0
SHARES
0
VIEWS
Share on FacebookShare on Twitter

ಬೆಂಗಳೂರು, ಡಿ. 12: ಕೊರೊನಾ ಸೋಂಕಿನಿಂದ ಯಾವುದೇ ರೀತಿಯ ಕಾರ್ಯಕ್ರಮಗಳನ್ನು ನಡೆಸಲು ಸಾಧ್ಯವಾಗುತ್ತಿಲ್ಲ. ಆದರೂ ಕೆಲವೊಂದು ಕಾರ್ಯಕ್ರಮಗಳು ಸಾರ್ವಜನಿಕರಿಲ್ಲದೇ ನಡೆಸಲು ಸರ್ಕಾರ ಅನುಮತಿ ನೀಡಿದೆ. ಆದ್ದರಿಂದ ಕೊರೊನಾ ಸೋಂಕಿನ ಭೀತಿಯ ನಡುವೆಯೂ ಏರೋ ಇಂಡಿಯಾ ಕಾರ್ಯಕ್ರಮವನ್ನು ಮುಂದಿನ 2021 ಫೆಬ್ರವರಿ 3 ರಿಂದ 7ರವರೆಗೆ ನಡೆಸಲಾಗುವುದು. ಇದನ್ನೇ ಬಹಳ ಜನ ಮನರಂಜನೆಗಾಗಿ ಪ್ರತಿ ಸಾರಿ ಈ ಏರೋ ಶೋ ಕಾರ್ಯಕ್ರಮವನ್ನು ವಿಕ್ಷೀಸಲು ಬರುವರು ಆದರೆ ಈ ಸಲ ಅದಕ್ಕೆ ಅನುಮತಿಯಿಲ್ಲದ ಕಾರಣ ಹೇಗೆ ನಡೆಯಬಹುದೆಂದು ಎಲ್ಲರಲ್ಲೂ ಕುತೂಹಲ ಮೂಡಿದೆ.

ಈ ಕುರಿತಂತೆ ಕೇಂದ್ರ ರಕ್ಷಣಾ ಇಲಾಖೆ ಮಾಹಿತಿ ನೀಡಿದ್ದು,ಕೋವಿಡ್-19 ಸೋಂಕಿನ ಕಾರಣದಿಂದ ಏರೋ ಇಂಡಿಯಾ ಶೋ ಗೆ ಸೀಮಿತ ಪ್ರವೇಶಕ್ಕೆ ಅನುಮತಿ ನೀಡಲಿಯೆಂದು ಆರೋಗ್ಯ ಇಲಾಖೆ ತಿಳಿಸಿದೆ.

ಏರ್ ಶೋ ವನ್ನು ಯಲಹಂಕದ ವಾಯುನೆಲೆಯಲ್ಲಿ ಸೂಚಿಸಿರುವಂತೆ 13ನೇ ಅಂತರಾಷ್ಟ್ರೀಯ ಏರೋ ಇಂಡಿಯಾ  2021 ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ. ಈ ಮಾಹಿತಿಯನ್ನು 2021 ರ ಜನವರಿ ಕೊನೆಯ ವಾರದ ಅಂತ್ಯದಲ್ಲಿ ಮತ್ತೊಮ್ಮೆ ಸಭೆ ನಡೆಸಿ  ನಿರ್ಧಾರ ಮಾಡುವುದಾಗಿ ತಿಳಿಸಲಾಗಿದೆ.

Related News

ಫೋನ್‌ ಜಾಸ್ತಿ ನೋಡ್ಬೇಡ ಅಂದಿದ್ದೇ ತಪ್ಪಾಯ್ತಾ? ಅಮ್ಮ ಬೈದಿದ್ದಾರೆ ಎಂದು ಆತ್ಮಹತ್ಯೆ ಮಾಡಿಕೊಂಡ 13 ವರ್ಷದ ಬಾಲಕಿ
ದೇಶ-ವಿದೇಶ

ಫೋನ್‌ ಜಾಸ್ತಿ ನೋಡ್ಬೇಡ ಅಂದಿದ್ದೇ ತಪ್ಪಾಯ್ತಾ? ಅಮ್ಮ ಬೈದಿದ್ದಾರೆ ಎಂದು ಆತ್ಮಹತ್ಯೆ ಮಾಡಿಕೊಂಡ 13 ವರ್ಷದ ಬಾಲಕಿ

June 1, 2023
ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ
ಪ್ರಮುಖ ಸುದ್ದಿ

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ

June 1, 2023
ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!
Vijaya Time

ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!

June 1, 2023
ಮಹಿಳೆ ಮೃತದೇಹದ ಮೇಲೆ ನಡೆಯುವ ಅತ್ಯಾಚಾರ ತಡೆಗೆ ಕರ್ನಾಟಕ ಹೈಕೋರ್ಟ್ ಶಿಫಾರಸು : ಶವಗಳನ್ನೂ ಬಿಡುತ್ತಿಲ್ಲ ಕಾಮುಕರು!
Vijaya Time

ಮಹಿಳೆ ಮೃತದೇಹದ ಮೇಲೆ ನಡೆಯುವ ಅತ್ಯಾಚಾರ ತಡೆಗೆ ಕರ್ನಾಟಕ ಹೈಕೋರ್ಟ್ ಶಿಫಾರಸು : ಶವಗಳನ್ನೂ ಬಿಡುತ್ತಿಲ್ಲ ಕಾಮುಕರು!

June 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.