ಕರಾಚಿ, ನ. 19: ಎರಡು ಭಯೋತ್ಪಾದನಾ ಕೃತ್ಯದಲ್ಲಿ ಪಾಕಿಸ್ತಾನದಲ್ಲಿ ಸಿಕ್ಕಿ ಬಿದ್ದಿದ್ದ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಶಾಹೀದ್‌ಗೆ 10 ವರ್ಷ ಜೈಲು ಶಿಕ್ಷೆ ಪಾಕ್ ಕೋರ್ಟ್ ವಿಧಿಸಿದೆ.
ಇಂದು ಪಾಕಿಸ್ತಾನ ಕೋರ್ಟ್ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಎರಡು ಭಯೋತ್ಪಾದನಾ ಕೃತ್ಯದಲ್ಲಿ ಭಾಗಿಯಾಗಿದ್ದ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಸ್ ಶಾಹೀದ್‌ಗೆ 10 ವರ್ಷ ಜೈಲು ಶಿಕ್ಷೆ ವಿಧಿಸುವಂತೆ ಆದೇಶಿಸಿದೆ. ಈ ಮೂಲಕ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಸ್ ಶಾಹೀದ್‌ಗೆ ಜೈಲು ಶಿಕ್ಷೆಯಾಗಿದೆ.