• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

HD ಕುಮಾರಸ್ವಾಮಿ ವಿರುದ್ಧ ಕೇತಗಾನಹಳ್ಳಿಯಲ್ಲಿಭೂಕಬಳಿಕೆ ಆರೋಪ: ತನಿಖೆಗಾಗಿ ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ

Keerthana by Keerthana
in Vijaya Time, ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
HD ಕುಮಾರಸ್ವಾಮಿ ವಿರುದ್ಧ ಕೇತಗಾನಹಳ್ಳಿಯಲ್ಲಿಭೂಕಬಳಿಕೆ ಆರೋಪ: ತನಿಖೆಗಾಗಿ ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ
0
SHARES
19
VIEWS
Share on FacebookShare on Twitter

Bengaluru: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (H.D. Kumaraswamy), ಅವರ ಕುಟುಂಬದ ಸದಸ್ಯರು ಮತ್ತು ಸಂಬಂಧಿಗಳು ಸೇರಿ ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಸರ್ಕಾರಿ ಜಮೀನುಗಳನ್ನು (Government lands) ಕಬಳಿಸಿದ್ದಾರೆ ಎಂಬ ಆರೋಪದ ಕುರಿತು ತನಿಖೆ ನಡೆಸಲು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ (Regional Commissioner, Bangalore Division) ಅಮ್ಲಾನ್‌ ಆದಿತ್ಯ ಬಿಸ್ವಾಸ್‌ ಅಧ್ಯಕ್ಷತೆಯಲ್ಲಿ ವಿಶೇಷ ತನಿಖಾ ತಂಡ (SIT) ರಚಿಸಲಾಗಿದೆ.ಈ ತನಿಖಾ ತಂಡವು ಕರ್ನಾಟಕ ಭೂ ಕಂದಾಯ ಕಾಯ್ದೆ (Karnataka Land Revenue Act) ಮತ್ತು ಭೂ ಕಬಳಿಕೆ ನಿಷೇಧ ಕಾಯ್ದೆಯಡಿ ತನಿಖೆ ನಡೆಸಲಿದೆ. ಇನ್ನು ಎಸ್.ಆರ್. ಹಿರೇಮಠ (S.R. Hiremath) ಅವರ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಿಂದಾಗಿ ಈ ತನಿಖೆ ಪ್ರಾರಂಭವಾಗಿದೆ.

ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಮತ್ತು ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ-2011ರ ಅಡಿಯಲ್ಲಿ ಎಸ್​ಐಟಿ ರಚನೆ ಮಾಡಲಾಗಿದೆ. ಈ ಎಸ್​ಐಟಿ ತಂಡದಲ್ಲಿ ಭೂ ಮಾಪನ (Land surveying), ಕಂದಾಯ ವ್ಯವಸ್ಥೆ
(Revenue system) ಮತ್ತು ಭೂ ದಾಖಲೆಗಳ ಇಲಾಖೆಯ ಜಂಟಿ ನಿರ್ದೇಶಕ ನಿಸ್ಸಾರ್ ಅಹಮ್ಮದ್​, ಬೆಂಗಳೂರು ವಿಭಾಗದ ಹೆಚ್ಚುವರಿ ಪ್ರಾದೇಶಿಕ ಇಸ್ಲಾವುದ್ದೀ ಗದ್ಯಾಳ, ಕಂದಾಯ ಆಯುಕ್ತಾಲಯದ (Commissionerate of Revenue) ತಹಶೀಲ್ದಾರ್​ ಗಣಪತಿ ಶಾಸ್ತ್ರಿ ಅವರನ್ನು ಎಸ್‌ಐಟಿಯ ಸದಸ್ಯರನ್ನಾಗಿ ನೇಮಿಸಲಾಗಿದೆ.

ಹೆಚ್​ಡಿ ಕುಮಾರಸ್ವಾಮಿ ಮತ್ತು ಅವರ ಕುಟುಂಬದವರು ಕೇತಗಾನಹಳ್ಳಿಯಲ್ಲಿ ಸರ್ವೆ ನಂ. 8,9,10, 16, 17 ಮತ್ತು 79ರಲ್ಲಿನ ಜಮೀನುಗಳನ್ನು ಕಬಳಿಸಿದ್ದಾರೆ ಎಂಬ ಆರೋಪಿಸಿ ಧಾರವಾಡದ ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಎಸ್​ಆರ್​ ಹಿರೇಮಠ ಹೈಕೋರ್ಟ್​ (High Court) ಅಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶ ಪಾಲಿಸಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ (Contempt of Court) ಅರ್ಜಿಯನ್ನೂ ಸಲ್ಲಿಸಿದ್ದರು.ಈ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್​ ರಾಜ್ಯ ಸರ್ಕಾರವನ್ನು (State Govt) ತರಾಟೆಗೆ ತೆಗೆದುಕೊಂಡಿತ್ತು. ಇದರ ಬೆನ್ನಲ್ಲೇ ಸರ್ಕಾರ ಎಸ್​ಐಟಿ (SIT) ರಚನೆ ಮಾಡಿದೆ. ಅಲ್ಲದೆ ಸಂಪೂರ್ಣ ದಾಖಲೆಗಳ ನೈಜತೆಯನ್ನು ಪರಿಶೀಲಿಸಬೇಕು. ದಾಖಲೆಗಳ ನೈಜತೆಯನ್ನು ಪರಿಶೀಲಿಸಲು ಅಗತ್ಯವಿದ್ದಲ್ಲಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೂ (Forensic laboratory) ಕಳಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Tags: Bangalore Divisiongovernment landsH D Kumaraswamyhigh courtKarnatakaKarnataka Land Revenue ActpoliticsRegional Commissionerrevenue systemSIT

Related News

ಕ್ಯಾನ್ಸರ್​ ರೋಗಿಗಳ ಅನುಕೂಲಕ್ಕಾಗಿ ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಕೀಮೋಥೆರಪಿ ಕೇಂದ್ರ ಆರಂಭ : ಸಚಿವ ದಿನೇಶ್ ಗುಂಡೂರಾವ್
ಆರೋಗ್ಯ

ಕ್ಯಾನ್ಸರ್​ ರೋಗಿಗಳ ಅನುಕೂಲಕ್ಕಾಗಿ ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಕೀಮೋಥೆರಪಿ ಕೇಂದ್ರ ಆರಂಭ : ಸಚಿವ ದಿನೇಶ್ ಗುಂಡೂರಾವ್

May 23, 2025
ಮೈಸೂರು ಸ್ಯಾಂಡಲ್ ಸೋಪ್‌ಗೆ ಮಿಲ್ಕಿ ಬ್ಯೂಟಿ ತಮನ್ನಾ ರಾಯಭಾರಿ: ಕನ್ನಡಿಗರಿಂದ ಕಿಡಿ,ವಿವಾದಕ್ಕೆ ಸ್ಪಷ್ಟನೆ ಕೊಟ್ಟ ಸಚಿವ MB ಪಾಟೀಲ್
ಪ್ರಮುಖ ಸುದ್ದಿ

ಮೈಸೂರು ಸ್ಯಾಂಡಲ್ ಸೋಪ್‌ಗೆ ಮಿಲ್ಕಿ ಬ್ಯೂಟಿ ತಮನ್ನಾ ರಾಯಭಾರಿ: ಕನ್ನಡಿಗರಿಂದ ಕಿಡಿ,ವಿವಾದಕ್ಕೆ ಸ್ಪಷ್ಟನೆ ಕೊಟ್ಟ ಸಚಿವ MB ಪಾಟೀಲ್

May 23, 2025
ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಅಂದುಕೊಂಡಿದ್ದನ್ನು ಪಟ್ಟು ಬಿಡದೆ ಸಾಧಿಸಿ ಗೆದ್ದ ಡಿಸಿಎಂ ಡಿ ಕೆ ಶಿವಕುಮಾರ್
ಪ್ರಮುಖ ಸುದ್ದಿ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಅಂದುಕೊಂಡಿದ್ದನ್ನು ಪಟ್ಟು ಬಿಡದೆ ಸಾಧಿಸಿ ಗೆದ್ದ ಡಿಸಿಎಂ ಡಿ ಕೆ ಶಿವಕುಮಾರ್

May 23, 2025
ಹಾರ್ವರ್ಡ್ ವಿಶ್ವವಿದ್ಯಾಲಯಕ್ಕೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶ ನಿಷೇಧ: ಸಾವಿರಾರು ವಿದ್ಯಾರ್ಥಿಗಳಿಗೆ ಸಂಕಷ್ಟ
ದೇಶ-ವಿದೇಶ

ಹಾರ್ವರ್ಡ್ ವಿಶ್ವವಿದ್ಯಾಲಯಕ್ಕೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶ ನಿಷೇಧ: ಸಾವಿರಾರು ವಿದ್ಯಾರ್ಥಿಗಳಿಗೆ ಸಂಕಷ್ಟ

May 23, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.