• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಪವರ್ ಸ್ಟಾರ್ `ಅಪ್ಪು’ ಸಮಾಧಿಗೆ ಭೇಟಿ ನೀಡಿ, ಪುಷ್ಪಾರ್ಚನೆ ಸಲ್ಲಿಸಿದ ಅಲ್ಲು ಅರ್ಜುನ್!

Mohan Shetty by Mohan Shetty
in ಮನರಂಜನೆ
appu
0
SHARES
10
VIEWS
Share on FacebookShare on Twitter

ಟಾಲಿವುಡ್(Tollywood) ಅಂಗಳದಲ್ಲಿ ತಮ್ಮ ಅಮೋಘ ಅಭಿನಯದ ಮೂಲಕ ಸ್ಟೈಲಿಷ್ ಸ್ಟಾರ್(Stylish Star) ಪಟ್ಟ ಪಡೆದುಕೊಂಡಿರುವ ನಟ ಅಲ್ಲು ಅರ್ಜುನ್(Allu arjun) ಇಂದು ಕನ್ನಡಿಗರ ಅಚ್ಚುಮೆಚ್ಚಿನ ಆರಾಧ್ಯದೈವ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್(Puneeth Rajkumar) ಅವರ ಸಮಾಧಿಗೆ ಭೇಟಿ ನೀಡಿ ನಮಿಸಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಅವರ ಸಮಾಧಿಗೆ ಆಗಮಿಸಿದ ಅಲ್ಲು ಅರ್ಜುನ್( Allu arjun ), ಅಪ್ಪು(Appu) ಅವರ ಸಮಾಧಿಯ ಬಳಿ ಹೋಗುತ್ತಿದ್ದಂತೆ ಒಂದಿಷ್ಟು ಹೂಗುಳಿಂದ ಅವರಿಗೆ ನಮಸ್ಕರಿಸಿದ್ದಾರೆ. ಕೆಲಕಾಲ ಪುನೀತ್(Puneeth) ಅವರ ಸಮಾಧಿ(Grave) ಮುಂದೆಯೇ ನಿಂತಿದ್ದ ಅಲ್ಲು ಅರ್ಜುನ್(Allu arjun) ಅವರು ಪುನೀತ್ ಅವರನ್ನು ನೆನಪಿಸಿಕೊಂಡು ಕಂಬನಿ ಮಿಡಿದಿದ್ದಾರೆ.

allu arjun

ಪವರ್ ಸ್ಟಾರ್ ಎಂದೇ ಕನ್ನಡಿಗರ ಮನದಲ್ಲಿ ಮಗುವಿನಂತೆ ಕುಳಿತಿದ್ದ ಪುನೀತ್ ರಾಜ್ ಕುಮಾರ್ ಅವರನ್ನು ಕಳೆದುಕೊಂಡಿರುವ ಕೋಟ್ಯಾಂತರ ಅಭಿಮಾನಿಗಳು, ಇಂದಿಗೂ ಶೋಕದ ಕಡಲಲ್ಲಿ ಮುಳುಗಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಅಪ್ಪು ಅವರ ನೆನಪು ಎಲ್ಲರಲ್ಲೂ ಸದಾ ಕಾಡುತ್ತಿರುವುದಂತು ಸತ್ಯ. ಅಪ್ಪು ಅವರ ಅಗಲಿಕೆ ಕಂಡು ಮೂರು ತಿಂಗಳು ಕಳೆದರೂ ಕೂಡ, ಅಘಾದ ಸಂಖ್ಯೆಯಲ್ಲಿ ಅಭಿಮಾನಿಗಳು ಇಂದಿಗೂ ಸಮಾಧಿಯ ಬಳಿ ಬಂದು ಪುಷ್ಪಾರ್ಚನೆ ಮಾಡುವ ಮೂಲಕ ಪ್ರೀತಿ, ಅಭಿಮಾನಗಳನ್ನು ಸಲ್ಲಿಸುತ್ತಿದ್ದಾರೆ. ಅಪ್ಪು ಅಂದರೆ ಅಭಿಮಾನಿಗಳಿಗೆ ಅದೇನೋ ಹುಚ್ಚು ಪ್ರೀತಿ, ಹುಚ್ಚು ಅಭಿಮಾನ.

appu

ಪವರ್ ಸ್ಟಾರ್ ಎಂಬ ಹೆಸರು ಕೇಳಿದರೆ ಸಾಕು ಅಭಿಮಾನಿಗಳ ಕಿವಿ ನೆಟ್ಟಗಾಗುವುದರ ಜೊತೆಗೆ ಹೃದಯ ತುಂಬಿ ಬರುವುದಂತೂ ಅಕ್ಷರಶಃ ಸತ್ಯ. ಪುನೀತ್ ಅವರ ಕೋಟ್ಯಾಂತರ ಅಭಿಮಾನಿಗಳಂತೆ ಅಲ್ಲು ಅರ್ಜುನ್ ಅವರು ಕೂಡ ಅವರ ಸಮಾಧಿಗೆ ಬಂದು ನಮನ ಸಲ್ಲಿಸಿದರು. ಬೆಂಗಳೂರಿನ ಪುನೀತ್ ರಾಜ್‍ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ, ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರನ್ನು ಭೇಟಿ ಮಾಡಿ ಸಾಂತ್ವನ ಹೇಳಿ, ಧೈರ್ಯದ ಮಾತುಗಳನ್ನು ತಿಳಿಸಿದ್ದಾರೆ. ಬಳಿಕ ಮಾಧ್ಯಮಗಳಿಗೆ ಸ್ಪಂದಿಸಿದ ಅಲ್ಲು ಅರ್ಜುನ್, ಅಪ್ಪು ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದರು. ಅಪ್ಪು ಅವರು ಇಂದು ಇಲ್ಲ ಎಂಬುದನ್ನು ನಿಜಕ್ಕೂ ನನ್ನಿಂದ ನಂಬಲು ಸಾಧ್ಯವಾಗುತ್ತಿಲ್ಲ ಎಂದು ನೆನೆದು ಭಾವುಕರಾದರು.

  • ಮೋಹನ್ ಶೆಟ್ಟಿ
Tags: alluarjunappuappufanspowerstarpuneethrajkumarSandalwoodstylishstarTollywood

Related News

ಆನ್‌ಲೈನ್ ಗೇಮಿಂಗ್ ಸಂಸ್ಥೆಗಳಿಗೆ ಶಾಕ್ ನೀಡಿದ ಸುಪ್ರೀಂ : ಶೇ. 28 ಜಿಎಸ್‌ಟಿ ಕಡ್ಡಾಯ; ₹1.5 ಲಕ್ಷ ಕೋಟಿ ಹಳೆ ತೆರಿಗೆ ಬಾಕಿ ಪಾವತಿಗೆ ಆದೇಶ
ಪ್ರಮುಖ ಸುದ್ದಿ

ಆನ್‌ಲೈನ್ ಗೇಮಿಂಗ್ ಸಂಸ್ಥೆಗಳಿಗೆ ಶಾಕ್ ನೀಡಿದ ಸುಪ್ರೀಂ : ಶೇ. 28 ಜಿಎಸ್‌ಟಿ ಕಡ್ಡಾಯ; ₹1.5 ಲಕ್ಷ ಕೋಟಿ ಹಳೆ ತೆರಿಗೆ ಬಾಕಿ ಪಾವತಿಗೆ ಆದೇಶ

May 28, 2026
ಮೇ 1 ರಿಂದ ಆನ್‌ಲೈನ್ ಗೇಮಿಂಗ್‌ಗೆ ಹೊಸ ನಿಯಮ: ಬಳಕೆದಾರರ ಸುರಕ್ಷತೆ, ಪಾರದರ್ಶಕತೆಗೆ ಹೆಚ್ಚಿನ ಒತ್ತು
ಡಿಜಿಟಲ್ ಜ್ಞಾನ

ಮೇ 1 ರಿಂದ ಆನ್‌ಲೈನ್ ಗೇಮಿಂಗ್‌ಗೆ ಹೊಸ ನಿಯಮ: ಬಳಕೆದಾರರ ಸುರಕ್ಷತೆ, ಪಾರದರ್ಶಕತೆಗೆ ಹೆಚ್ಚಿನ ಒತ್ತು

April 23, 2026
ಸ್ಯಾಂಡಲ್‌ವುಡ್ ಕಡೆಗಣನೆ: ಸಾಮಾಜಿಕ ಜಾಲತಾಣಗಳಲ್ಲಿ ಫಿಲ್ಮ್‌ಫೇರ್ ವಿರುದ್ಧ ಕನ್ನಡಿಗರ ಆಕ್ರೋಶ
ಪ್ರಮುಖ ಸುದ್ದಿ

ಸ್ಯಾಂಡಲ್‌ವುಡ್ ಕಡೆಗಣನೆ: ಸಾಮಾಜಿಕ ಜಾಲತಾಣಗಳಲ್ಲಿ ಫಿಲ್ಮ್‌ಫೇರ್ ವಿರುದ್ಧ ಕನ್ನಡಿಗರ ಆಕ್ರೋಶ

March 27, 2026
ಆಸ್ಕರ್ 2026 ವಿಜೇತರ ಘೋಷಣೆ:‘ಒನ್ ಬ್ಯಾಟಲ್ ಆಫ್ಟರ್ ಅನದರ್’ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ
ಪ್ರಮುಖ ಸುದ್ದಿ

ಆಸ್ಕರ್ 2026 ವಿಜೇತರ ಘೋಷಣೆ:‘ಒನ್ ಬ್ಯಾಟಲ್ ಆಫ್ಟರ್ ಅನದರ್’ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

March 16, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.