• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಅಮರ್ ಜವಾನ್ ಜ್ಯೋತಿ ಆರಿಸಲ್ಲ, ಅದು ರಾಷ್ಟ್ರೀಯ ಯುದ್ದ ಮೈದಾನದಲ್ಲಿ ಬೆಳಗುತ್ತದೆ

Preetham Kumar P by Preetham Kumar P
in ದೇಶ-ವಿದೇಶ
Amar Jawan
0
SHARES
0
VIEWS
Share on FacebookShare on Twitter

ನವದೆಹಲಿ ಜ 21 : ಸತತ ಐವತ್ತು ವರ್ಷಗಳಿಂದ 1971ರಲ್ಲಿ ಭಾರತ-ಪಾಕ್ ಯುದ್ದದಲ್ಲಿ ಹುತಾತ್ಮರಾದ ಯೋಧರ ನೆನಪಿಗೆ ಇಂಡಿಯಾ ಗೇಟ್ ಬಳಿ ಉರಿಯುತ್ತಿದ್ದ ಅಮರ್ ಜವಾನ್ ಜ್ಯೋತಿ ಆರಲಿದೆ ಎಂಬ ಶಂಕೆ ಹಲವರಿಗೆ ಕಾಡಿದ್ದಂತು ನಿಜ.! ಈ ಕುರಿತು ಸ್ಪಷ್ಟನೆ ನೀಡಿದ ಪ್ರಧಾನಿ, ಅಮರ್ ಜವಾನ್ ಜ್ಯೋತಿಯನ್ನು ರಾಷ್ಟ್ರೀಯ ಯುದ್ಧ ಸ್ಮಾರಕದ ಜ್ಯೋತಿಯೊಂದಿಗೆ ಲೀನ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ, ಅಮರ್ ಜವಾನ್ ಜ್ಯೋತಿಯನ್ನು ಯಾವುದೇ ಕಾರಣಕ್ಕೂ ಆರಿಸುತ್ತಿಲ್ಲ ಎಂದು ಸ್ಪಷ್ಟೀಕರಣ ನೀಡಿದ್ದಾರೆ

50 ವರ್ಷಗಳಿಂದ ಬಿಸಿಲು, ಗಾಳಿ, ಮಳೆ ಯಾವುದಕ್ಕೂ ಅಳುಕದೆ ನಿರಂತರವಾಗಿ ಉರಿಯುತ್ತಿದ್ದ ಬೆಳಕು, ಅಜರಾಮರವಾಗಿರುವ ನಮ್ಮ ದೇಶದ ಹೆಮ್ಮೆಯ ಸೈನಿಕರ ಪ್ರತೀಕವಾಗಿರುವ ಅಮರ್ ಜವಾನ್ ಜ್ಯೋತಿ ಇನ್ಮುಂದೆ ನವೆದೆಹಲಿಯ ಇಂಡಿಯಾ ಗೇಟ್(India Gate) ಹುಲ್ಲುಹಾಸಿನ ಬಳಿ ಕಾಣಸಿಗುವುದಿಲ್ಲ, ಬದಲಾಗಿ ಅಮರ್ ಜವಾನ್ ಜ್ಯೋತಿಯ ಸಮೀಪದಲ್ಲಿಯೇ ಇರುವ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ (National War Memorial Flame) ಜ್ಯೋತಿಯಲ್ಲಿ ಇದನ್ನು ಲೀನ ಮಾಡಲಾಗುತ್ತದೆ. ಈ ನಡುವೆ ಕೇಂದ್ರ ಸರ್ಕಾರದ ವಿರುದ್ದ ಜನಸಾಮಾನ್ಯರು ಅಮರ ಜವಾನ್ ಜ್ಯೋತಿಯ ಮುಂದೆ ಬೆಳಗುತ್ತಿದೆ ಬೆಳಕನ್ನು ಆರಿಸಿ ಹಾಕಲಿದೆ ಎಂಬ ಸುಳ್ಳು ವದಂತಿಗಳನ್ನು ನಂಬಿ ಗಾಬರಿಯಾಗಿದ್ದರು. ಈ ಕುರಿತು ಸ್ಪಷನೆ ನೀಡಿದ ಕೇಂದ್ರ ಸರ್ಕಾರ, ನಾವು ಜ್ಯೋತಿಯನ್ನು ಆರಿಸುತ್ತಿಲ್ಲ. ಇದನ್ನು ರಾಷ್ಟ್ರೀಯ ಯುದ್ಧ ಸ್ಮಾರಕ ಜ್ಯೋತಿಯಲ್ಲಿ ಲೀನ(Merge) ಮಾಡುತ್ತಿದ್ದೇವೆ. ಇನ್ನು ಮುಂದೆ ಅಮರರಾದ ಸೈನಿಕರ ಜ್ಯೋತಿ ಯುದ್ಧ ಸ್ಮಾರಕದಲ್ಲಿ ಬೆಳಗಲಿದೆ ಎಂದು ಸ್ಪಷ್ಟಪಡಿಸಿದೆ.

ಈ ಬಗ್ಗೆ ಕೇಂದ್ರ ಮಾಹಿತಿ ನೀಡಿದ್ದು, ಒಂದೇ ಸಮಯದಲ್ಲಿ ಎರಡು ಜ್ವಾಲೆಗಳನ್ನು ನಿರಂತರವಾಗಿ ಉರಿಸುವುದು ಬಹಳ ಕಷ್ಟಕರವಾಗುತ್ತಿತ್ತು. ಆ ಕಾರಣದಿಂದಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಮಾಹಿತಿಗಳು ತಿಳಿಸಿವೆ.

ಸೇನಾ ಸಂಬಂಧಿತ ಕಾರ್ಯಕ್ರಮಗಳ ವೇಳೆ ಗಣ್ಯಾತಿ ಗಣ್ಯರು ಯುದ್ಧಸ್ಮಾರಕಕ್ಕೆ ಭೇಟಿ ನೀಡದೆ ಹಿಂದಿರುಗುವುದಿಲ್ಲ.  ಅದರೊಂದಿಗೆ 1947-48ರ ಪಾಕಿಸ್ತಾನದೊಂದಿಗಿನ ಯುದ್ಧದಿಂದ ಗಾಲ್ವಾನ್ ಕಣಿವೆಯಲ್ಲಿ ಚೀನಾದ ಸೈನಿಕರೊಂದಿಗಿನ ಘರ್ಷಣೆಯವರೆಗೆ ವಿವಿಧ ಕಾರ್ಯಾಚರಣೆಗಳಲ್ಲಿ ಪ್ರಾಣ ಕಳೆದುಕೊಂಡ ಭಾರತೀಯ ರಕ್ಷಣಾ ಸಿಬ್ಬಂದಿಯ ಹೆಸರು, ಭಯೋತ್ಪಾದಕ ವಿರುದ್ದ ಕಾರ್ಯಚರಣೆಯಲ್ಲಿ ಹುತಾತ್ಮರಾದ ಸೈನಿಕರ ಹೆಸರನ್ನೂ ಯುದ್ಧ ಸ್ಮಾರಕದಲ್ಲಿ ಕೆತ್ತಿದ್ದು, ಅದನ್ನು ಇಲ್ಲಿ ಪ್ರದರ್ಶಿಸಲಾಗಿದೆ.

Tags: AMAR JAWANSamar-jawan-jyoti-Amar Jawan Jyoticentral governmentIndiaNational War Memorial" /

Related News

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?
ದೇಶ-ವಿದೇಶ

ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?

March 15, 2023
ಸಲಿಂಗ ವಿವಾಹವನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಕೇಂದ್ರ ಸರ್ಕಾರ
ದೇಶ-ವಿದೇಶ

ಸಲಿಂಗ ವಿವಾಹವನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಕೇಂದ್ರ ಸರ್ಕಾರ

March 13, 2023
ಗೋಮಾಂಸ ಸಾಗಾಟ ಶಂಕೆ: ವ್ಯಕ್ತಿಯೋರ್ವನನ್ನು ಥಳಿಸಿ ಹತ್ಯೆಗೈದ ಬಿಹಾರ ಮೂಲದ ಗುಂಪು
ದೇಶ-ವಿದೇಶ

ಗೋಮಾಂಸ ಸಾಗಾಟ ಶಂಕೆ: ವ್ಯಕ್ತಿಯೋರ್ವನನ್ನು ಥಳಿಸಿ ಹತ್ಯೆಗೈದ ಬಿಹಾರ ಮೂಲದ ಗುಂಪು

March 11, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.