• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಒಂದು ರೂಪಾಯಿಗೆ ಅರ್ಧ ಕೆಜಿ ಟೊಮೆಟೊ !

Preetham Kumar P by Preetham Kumar P
in ಪ್ರಮುಖ ಸುದ್ದಿ
ಒಂದು ರೂಪಾಯಿಗೆ ಅರ್ಧ ಕೆಜಿ ಟೊಮೆಟೊ !
0
SHARES
0
VIEWS
Share on FacebookShare on Twitter

ನವದೆಹಲಿ ಡಿ 23 : ಟೊಮೆಟೊ ಬೆಲೆ ಮಾರುಕಟ್ಟೆಯಲ್ಲಿ ಹೆಚ್ಚಾಗಿದ್ದರೂ ಕೂಡ ಅಮೆಜಾನ್‌ನಲ್ಲಿ ಕೇವಲ 1 ರೂಪಾಯಿಗೆ ಅರ್ಧ ಕೆಜಿ ಟೊಮೆಟೊ ದೊರೆಯಲಿದೆ.  ಪ್ರತಿದಿನ ಅಮೆಜಾನ್‌ನಲ್ಲಿ (Amazon) ಏನಾದರೂ ಅದ್ಬುತ ಡೀಲ್ ಗಳು ಇದ್ದೇ ಇರುತ್ತದೆ. Amazon ನಲ್ಲಿನ ಸೇಲ್  ಇತ್ತೀಚೆಗೆ ಕೊನೆಗೊಂಡಿದೆ. ಆದರೆ ಇಲ್ಲಿ Amazon Deal Of The Day ಮತ್ತು Amazon Fresh Deals ಬರುತ್ತಲೇ ಇರುತ್ತವೆ. ನೀವು ಪಡಿತರವನ್ನು ಖರೀದಿಸಲು ಬಯಸುತ್ತಿದ್ದು, ಆಫರ್ ಗಳಿಗಾಗಿ ಕಾಯುತ್ತಿದ್ದರೆ, ಇದೇ ಸುವರ್ಣಾವಕಾಶ. Amazon ನಲ್ಲಿ ದಿನಸಿ ವಸ್ತುಗಳ ಮೇಲೆ ಅದ್ಭುತವಾದ ರಿಯಾಯಿತಿಗಳನ್ನು ನೀಡಲಾಗುತ್ತಿದೆ. Fresh Deals @ Rs 1ರ ಅಡಿಯಲ್ಲಿ ಟೊಮ್ಯಾಟೊ ಮತ್ತು ಸಕ್ಕರೆಯನ್ನು ಪಟ್ಟಿ ಮಾಡಲಾಗಿದೆ. ಇಂದಿನ Fresh Deals ನಲ್ಲಿ ಟೊಮ್ಯಾಟೊ ಮತ್ತು ಸಕ್ಕರೆಯನ್ನು ಅತ್ಯಂತ ಕಡಿಮೆ ಬೆಲೆಯಲ್ಲಿ ಖರೀದಿಸಬಹುದು. 
ಅರ್ಧ ಕಿಲೋ ಟೊಮೆಟೊವಿನ ಮಾರುಕಟ್ಟೆ ಬೆಲೆ 45 ರೂ. ಆದರೆ ಇಂದು ಟೊಮೆಟೊ ಮೇಲೆ ಶೇ.97ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಅಂದರೆ, ಅರ್ಧ ಕಿಲೋ ಟೊಮೆಟೊವನ್ನು (Tomato price) ಕೇವಲ 1 ರೂಪಾಯಿಗೆ ಖರೀದಿಸಬಹುದು. ಆದರೆ, ಆಫರ್‌ನಲ್ಲಿ ನೀವು ಕೇವಲ ಅರ್ಧ ಕಿಲೋ ಟೊಮೆಟೊಗಳನ್ನು ಮಾತ್ರ ಖರೀದಿಸಲು ಸಾಧ್ಯವಾಗುತ್ತದೆ.
ಅಮೆಜಾನ್ ಬ್ರಾಂಡ್  ವೇದಕಾದ ಒಂದು ಕೆಜಿ ಸಕ್ಕರೆ ಪ್ಯಾಕೆಟ್ ಅನ್ನು ಕೂಡಾ ಕೇವಲ 1 ರೂಪಾಯಿಗೆ ಖರೀದಿಸಬಹುದು. ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆ (Sugar price) 70 ರೂ.ಯಾಗಿದೆ. ಅಂದರೆ ಇಲ್ಲಿ ಶೇ.98ರಷ್ಟು ರಿಯಾಯಿತಿ ಸಿಗುತ್ತಿದೆ. ಇಲ್ಲಿಯೂ ನಿಮಗೆ ಆಫರ್‌ನಲ್ಲಿ (Offer)ಕೇವಲ ಒಂದು ಕೆಜಿ ಸಕ್ಕರೆ ಮಾತ್ರ ಸಿಗುತ್ತದೆ.
10 ಕೆಜಿಯ ಆಶೀರ್ವಾದ ಹಿಟ್ಟಿನ ಬೆಲೆ 375. ಆದರೆ ಆಫರ್‌ನಲ್ಲಿ ಅದನ್ನು 349 ರೂ.ಗೆ ಖರೀದಿಸಬಹುದು. ಇದಲ್ಲದೇ ಇತರೆ ವಸ್ತುಗಳ ಮೇಲೆ ಶೇ.40ರಷ್ಟು ರಿಯಾಯಿತಿ (Discount price) ನೀಡಲಾಗುತ್ತಿದೆ. ಚಿಪ್ಸ್ ಮತ್ತು ತಿಂಡಿಗಳ ಮೇಲೆ 20% ರಿಯಾಯಿತಿ ಪಡೆಯಬಹುದು.  ನೀವು ಅರ್ಧ ಕೆಜಿ ಟೊಮ್ಯಾಟೊ, ಒಂದು ಕೆಜಿ ಸಕ್ಕರೆ ಮತ್ತು 10 ಕೆಜಿ ಹಿಟ್ಟಿನ ಪ್ಯಾಕೆಟ್ ಅನ್ನು ಖರೀದಿಸಿದರೆ, ಒಟ್ಟು 351 ರೂಪಾಯಿಗಳನ್ನು ಮಾತ್ರ  ಪಾವತಿಸಬೇಕಾಗುತ್ತದೆ.

Related News

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023
ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ
Vijaya Time

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ

March 23, 2023
ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!
Vijaya Time

ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.