• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಹಣಕ್ಕಾಗಿ ಸ್ಪಾ ಮಾಲೀಕರಿಗೆ ಬ್ಲ್ಯಾಕ್ ಮೇಲ್: ರಾಜ್ಯವೇ ಖುಷಿಪಡುವ ನ್ಯೂಸ್ ಕೊಡುತ್ತಿದ್ದ ದಿವ್ಯಾ ವಸಂತ್ ನಾಪತ್ತೆ!

Bhavya by Bhavya
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಹಣಕ್ಕಾಗಿ ಸ್ಪಾ ಮಾಲೀಕರಿಗೆ ಬ್ಲ್ಯಾಕ್ ಮೇಲ್: ರಾಜ್ಯವೇ ಖುಷಿಪಡುವ ನ್ಯೂಸ್ ಕೊಡುತ್ತಿದ್ದ ದಿವ್ಯಾ ವಸಂತ್ ನಾಪತ್ತೆ!
0
SHARES
9.2k
VIEWS
Share on FacebookShare on Twitter

Bengaluru: ಇದು ರಾಜ್ಯವೇ ಖುಷಿ ಪಡುವ ಸುದ್ದಿ ಎನ್ನುತ್ತಾ ನ್ಯೂಸ್ ಮಾಡುತ್ತಿದ್ದ ದಿವ್ಯಾ ವಸಂತ್ (Divya Vasanth) ಇದೀಗ ಸುದ್ದಿಯಾಗುತ್ತಿದ್ದಾರೆ. ಅದರಲ್ಲೂ ಸುಲಿಗೆ ಆರೋಪವನ್ನು ಎದುರಿಸುತ್ತಿರುವ ಅವರು ಕಳೆದೊಂದು ದಿನದಿಂದ ನಾಪತ್ತೆಯಾಗಿದ್ದಾರೆ.ಇಂದಿರಾನಗರ ಸ್ಪಾ ವ್ಯವಸ್ಥಾಪಕನಿಗೆ ಬೆದರಿಸಿ 15 ಲಕ್ಷ ರು. ಹಣ ಸುಲಿಗೆಗೆ ಯತ್ನಿಸಿದ್ದರು .ಈ ಬೆದರಿಕೆ ಸಹಿಸಲಾರದೆ ಸ್ಪಾ ವ್ಯವಸ್ಥಾಪಕ, ಜೆ.ಬಿ.ನಗರ ಠಾಣೆಗೆ ದೂರು ನೀಡಿದ್ದರು. ಇನ್ನು ಪ್ರಕರಣ ಸಂಬಂಧ ‘ರಾಜ್ ನ್ಯೂಸ್’ (Raj News) ಸುದ್ದಿವಾಹಿನಿ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸೇರಿ ಇಬ್ಬರನ್ನು ಜಿ.ಬಿ.ನಗರ ಪೊಲೀಸರು ಬಂಧಿಸಿದ್ದಾರೆ.

ಸುದ್ದಿವಾಹಿನಿಯ ಸಿಇಒ ರಾಜಾನುಕುಂಟೆ ವೆಂಕಟೇಶ್‌ (CEO Rajanakunte Venkatesh) ಹಾಗೂ ನಿರೂಪಕಿ ದಿವ್ಯಾ ವಸಂತಾ ಸೋದರ ಸಂದೇಶ್‌ ಬಂಧಿತರಾಗಿದ್ದು, ಆರೋಪಿಗಳಿಂದ 3 ಮೊಬೈಲ್ ಜಪ್ತಿ ಮಾಡಲಾಗಿದೆ.  ಖಾಸಗಿ ಸುದ್ದಿವಾಹಿನಿಯಲ್ಲಿ ನಿರೂಪಕಿಯಾಗಿದ್ದ ದಿವ್ಯಾ, ಒಂದು ತಿಂಗಳ ಹಿಂದಷ್ಟೇ ಕೆಲಸ ಬಿಟ್ಟಿದ್ದಳು. ಅಲ್ಲದೆ ಇನ್‌ಸ್ಟಾಗ್ರಾಂ ಹಾಗೂ ಫೇಸ್‌ಬುಕ್ (Facebook) ಸೇರಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ, ರೀಲ್ಸ್‌ಗಳ ಮೂಲಕ 75 ಸಾವಿರಕ್ಕೂ ಹೆಚ್ಚು ಮಂದಿ ಪಾಲವರ್ಸ್ ಹೊಂದಿದ್ದರು .

ಇನ್ನು ಖಾಸಗಿ ಸುದ್ದಿವಾಹಿನಿಯಲ್ಲಿ ಪ್ರತಿ ತಿಂಗಳು 15 ರಿಂದ 20 ಸಾವಿರ ರು. ಸಂಬಳ ಪಡೆಯುತ್ತಿದ್ದರೆ ಮನರಂಜನಾ ವಾಹಿನಿ ಯಲ್ಲಿ ಹಾಸ್ಯ ಕಾರ್ಯಕ್ರಮದಲ್ಲಿ ನಟಿಸುತ್ತಿದ್ದ ಆಕೆಗೆ ವಾರಕ್ಕೆ 6 ರಿಂದ 7 ಸಾವಿರ ರು. ಸಂಭಾವನೆ ಸಿಗುತ್ತಿತ್ತು.

ಐಷಾರಾಮಿ ಜೀವನಕ್ಕೆ ಮಾರುಹೋಗಿದ್ದ ದಿವ್ಯಾ ವಸಂತ್ ಸುಲಭವಾಗಿ ಹಣ ಸಂಪಾದಿಸಲು ಅಡ್ಡ ಮಾರ್ಗ ತುಳಿದು ಸಂಕಷ್ಟಕ್ಕೆ ತುತ್ತಾಗಿದ್ದಾಳೆ .ಸುಲಿಗೆ ಕೃತ್ಯಗಳಿಗೆ ವಾಟ್ಸ್ ಆಪ್‌ನಲ್ಲಿ ‘ಸೈ ರಿಸರ್ಚ್ ಟೀಂ’ (Sci Research Team) ಹೆಸರಿನ ಗ್ರೂಪ್ ಅನ್ನು ವೆಂಕಟೇಶ್‌ ಹಾಗೂ ದಿವ್ಯಾ ಮಾಡಿಕೊಂಡಿದ್ದರು. ಈಗಾಗಲೇ 100ಕ್ಕೂ ಹೆಚ್ಚಿನ ಜನರಿಂದ ಈ ತಂಡ ಸುಲಿಗೆ ಮಾಡಿದೆ.ಎಂದು ಅಧಿಕಾರಿಗಳು ಹೇಳಿದ್ದಾರೆ. 

ಪ್ರಕರಣ ಸಂಬಂಧ ಲಗ್ಗೆರೆಯಲ್ಲಿರುವ ದಿವ್ಯಾ ಮನೆ ಮೇಲೆ ಪೊಲೀಸರು ದಾಳಿ ನಡೆಸಿ, ಕೆಲ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ. ಬಂಧನ ಭೀತಿಗೊಳಗಾದ ದಿವ್ಯಾ, ಮನೆಯಲ್ಲಿದ್ದ ಕ್ಯಾಮೆ ರಾ, ಲ್ಯಾಪ್‌ಟಾಪ್ (Laptop) ಸೇರಿ ಕೆಲ ವಸ್ತು ಗಳನ್ನು ತೆಗೆದುಕೊಂಡು ಕಾರಿನಲ್ಲಿ ಪರಾರಿಯಾಗಿದ್ದಾಳೆ ಎಂದು ಮೂಲಗಳು ತಿಳಿಸಿವೆ. ಇನ್ನು ಸಂತ್ರಸ್ತರಿಂದ 80 ಸಾವಿರ, 50 ಸಾವಿರ ಹಾಗೂ 1 ಲಕ್ಷ ರು.ವರೆಗೆ ಆನ್‌ಲೈನ್‌ ಮೂಲಕ ತಮ್ಮ ಖಾತೆಗಳಿಗೆ ವೆಂಕಟೇಶ್‌ ಹಾಗೂ ದಿವ್ಯಾ ಹಣ ವರ್ಗಾಯಿಸಿಕೊಂಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.ಈಗ ಸುಲಿಗೆ ಯತ್ನ ಪ್ರಕರಣದಲ್ಲಿ ತಮ್ಮ ಮಕ್ಕಳು ಸಿಕ್ಕಿಬಿದ್ದರಿಂದ ತೀವ್ರವಾಗಿ ನೊಂದಿರುವ ದಿವ್ಯಾವಸಂತ್ ತಾಯಿ, ಜಿ.ಬಿ.ನಗರ (G B Nagar) ಠಾಣೆಗೆ ತೆರಳಿ ಕಣ್ಣೀರಿಟ್ಟಿದ್ದಾರೆ. 

Tags: bengaluruDivya VasanthFacebookRaj NewsResearch Team

Related News

ಮೋದಿ ಸರ್ಕಾರದ ವಿರುದ್ಧ ಮಹಾಸಮರಕ್ಕೆ ವೇದಿಕೆ ಸಿದ್ಧ: INDIA ಮೈತ್ರಿಕೂಟ ಸಭೆಯಲ್ಲಿ ಮಹತ್ವದ ಚರ್ಚೆ
ದೇಶ-ವಿದೇಶ

ಮೋದಿ ಸರ್ಕಾರದ ವಿರುದ್ಧ ಮಹಾಸಮರಕ್ಕೆ ವೇದಿಕೆ ಸಿದ್ಧ: INDIA ಮೈತ್ರಿಕೂಟ ಸಭೆಯಲ್ಲಿ ಮಹತ್ವದ ಚರ್ಚೆ

June 8, 2026
ಮ್ಯೂಚುಯಲ್ ಫಂಡ್‌ನಲ್ಲಿ 2 ಹೊಸ ಯೋಜನೆಗಳು ಪ್ರಾರಂಭ : ಕನಿಷ್ಠ ₹500 ರಿಂದಲೂ ಹೂಡಿಕೆ ಸಾಧ್ಯ!
ಪ್ರಮುಖ ಸುದ್ದಿ

ಮ್ಯೂಚುಯಲ್ ಫಂಡ್‌ನಲ್ಲಿ 2 ಹೊಸ ಯೋಜನೆಗಳು ಪ್ರಾರಂಭ : ಕನಿಷ್ಠ ₹500 ರಿಂದಲೂ ಹೂಡಿಕೆ ಸಾಧ್ಯ!

June 8, 2026
ದಕ್ಷಿಣ ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೂಕಂಪ; ಕರಾವಳಿ ಪ್ರದೇಶಗಳಲ್ಲಿ ಸುನಾಮಿ ಅಲೆಗಳ ಆತಂಕ
ದೇಶ-ವಿದೇಶ

ದಕ್ಷಿಣ ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೂಕಂಪ; ಕರಾವಳಿ ಪ್ರದೇಶಗಳಲ್ಲಿ ಸುನಾಮಿ ಅಲೆಗಳ ಆತಂಕ

June 8, 2026
ನೀಟ್ ಹಗರಣದ ವಿರುದ್ಧ ಜಂತರ್‌ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಹೋರಾಟ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯ
ದೇಶ-ವಿದೇಶ

ನೀಟ್ ಹಗರಣದ ವಿರುದ್ಧ ಜಂತರ್‌ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಹೋರಾಟ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯ

June 6, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.