• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಚಿತ್ರಮಂದಿರಗಳ ಮಾಲೀಕರಿಗೆ ಸಿಹಿ ಸುದ್ದಿ ನೀಡಿದ ಆಂಧ್ರಪ್ರದೇಶ ಸರ್ಕಾರ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ, ಮನರಂಜನೆ
ಚಿತ್ರಮಂದಿರಗಳ ಮಾಲೀಕರಿಗೆ ಸಿಹಿ ಸುದ್ದಿ ನೀಡಿದ ಆಂಧ್ರಪ್ರದೇಶ ಸರ್ಕಾರ
0
SHARES
0
VIEWS
Share on FacebookShare on Twitter

ವಿಜಯವಾಡ, ಏ. 08: ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ಎಲ್ಲಾ ಕ್ಷೇತ್ರಗಳೂ ನಷ್ಟ ಅನುಭವಿಸಿವೆ. ಅದರಲ್ಲಿಯೂ ಚಿತ್ರಮಂದಿರಗಳು ಹೆಚ್ಚುಕಮ್ಮಿ ಒಂದು ವರ್ಷಗಳ ಕಾಲ ಬಾಗಿಲು ಹಾಕುವಂತಹ ಪರಿಸ್ಥಿತಿ ಉಂಟಾಗಿತ್ತು. ಈ ಕಾರಣದಿಂದಾಗಿ ಆಂಧ್ರಪ್ರದೇಶ ಸರ್ಕಾರ ಚಿತ್ರಮಂದಿರಗಳ ಮಾಲೀಕರಿಗೆ ಒಂದು ಸಿಹಿಸುದ್ದಿಯನ್ನು ನೀಡಿದೆ.

ಸಂಕಷ್ಟ ಎದುರಿಸುತ್ತಿರುವ ಆಂಧ್ರಪ್ರದೇಶದ ಚಿತ್ರಮಂದಿರಗಳ ಮಾಲೀಕರಿಗೆ ಮೂರು ತಿಂಗಳ ವಿದ್ಯುತ್ ಬಿಲ್ ಮನ್ನಾ ಮಾಡಿದೆ. ಏಪ್ರಿಲ್ , ಮೇ ಮತ್ತು ಜೂನ್ ತಿಂಗಳ ವಿದ್ಯುತ್ ಬಿಲ್ ವಸೂಲಿ ಮಾಡದಿರಲು ಸರ್ಕಾರ ನಿರ್ಧರಿಸಿದೆ . ಮಲ್ಟಿಪ್ಲೆಕ್ಸ್ ಮತ್ತು ಸಿಂಗಲ್ ಥಿಯೇಟರ್ ಗಳಿಗೆ ಈ ಕೊಡುಗೆ ಪ್ರಕಟಿಸಲಾಗಿದ್ದು, ಇತರ ತಿಂಗಳ ವಿದ್ಯುತ್ ಬಿಲ್ ಪಾವತಿಸಲು ಕಾಲಾವಕಾಶ ಕೂಡ ಕಲ್ಪಿಸಲಾಗಿದೆ. ಈ ನಿರ್ಧಾರದ ಮೂಲಕ ಸಿನಿಮಾ ಥಿಯೇಟರ್ ಗಳು ಮಾಲೀಕರಿಗೆ ಸ್ವಲ್ಪ ಮಟ್ಟಿನ ನಿರಾಳವನ್ನು ಕಲ್ಪಿಸಿಕೊಟ್ಟಿದೆ.

Related News

ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆ : 2,000 ಗಾಗಿ ಅತ್ತೆ-ಸೊಸೆ ನಡುವೆ ಪೈಪೋಟಿ – ರೇಷನ್‌ ಕಾರ್ಡಿಗಾಗಿ ಕುಟುಂಬಗಳು ಇಬ್ಭಾಗ?

June 5, 2023
ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 3, 2023
ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.