• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಪ್ರವಚನ ನೀಡುತ್ತಿರುವಾಗಲೇ ಹೃದಯಾಘಾತದಿಂದ ಸ್ವಾಮೀಜಿ ಸಾವು

Preetham Kumar P by Preetham Kumar P
in ರಾಜ್ಯ
ಪ್ರವಚನ ನೀಡುತ್ತಿರುವಾಗಲೇ ಹೃದಯಾಘಾತದಿಂದ ಸ್ವಾಮೀಜಿ ಸಾವು
0
SHARES
0
VIEWS
Share on FacebookShare on Twitter

ಬೆಳಗಾವಿ ನ 17 : ಸ್ವಾಮೀಜಿಯೊಬ್ಬರು ತಮ್ಮ ಜನ್ಮದಿನದಂದು ಪ್ರವಚನ ನೀಡುತ್ತಿರುವಾಗಲೇ ತೀವ್ರ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನವೆಂಬರ್ 6 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಬಳೋಬಾಳ್ ಗ್ರಾಮದಲ್ಲಿ ನಡೆದಿದ್ದು, ತಡಾಗಿ ಬೆಳಕಿಗೆ ಬಂದಿದೆ. ಬಳೋಬಾಳ್ ಮಠದ ಸಂಗನಬಸವ (53) ಮೃತಪಟ್ಟ ಸ್ವಾಮೀಜಿ ಎಂದು ಗುರುತಿಸಲಾಗಿದೆ.

ನವೆಂಬರ್ 6 ರಂದು ಸ್ವಾಮೀಜಿಯ ಜನ್ಮದಿನದ ನಿಮಿತ್ತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕುರ್ಚಿ ಮೇಲೆ ಕುಳಿತು ಆಶೀರ್ವಚನ ನೀಡುತ್ತಿದ್ದ ವೇಳೆ ಸಂಗನಬಸವ ಅವರು ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದಿದ್ದಾರೆ. ಬಿದ್ದ ಕ್ಷಣವೇ ಸ್ವಾಮೀಜಿ ಕೊನೆಯುಸಿರೆಳೆದಿದ್ದಾರೆ. ಸ್ವಾಮೀಜಿ ಬೀಳುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.

Tags: angana basava swamijiBelagavaiDied

Related News

ಕಾಂಗ್ರೆಸ್ ಸರ್ಕಾರದ ಢೋಂಗಿತನ ಮತ್ತೊಮ್ಮೆ ಬಯಲಾಗಿದೆ ; ಸುಪ್ರೀಂ ತೀರ್ಪಿನ ಬೆನ್ನಲ್ಲೇ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ ಬಿಜೆಪಿ
ಪ್ರಮುಖ ಸುದ್ದಿ

ಕಾಂಗ್ರೆಸ್ ಸರ್ಕಾರದ ಢೋಂಗಿತನ ಮತ್ತೊಮ್ಮೆ ಬಯಲಾಗಿದೆ ; ಸುಪ್ರೀಂ ತೀರ್ಪಿನ ಬೆನ್ನಲ್ಲೇ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ ಬಿಜೆಪಿ

September 21, 2023
ಭಾರತೀಯ ಯೂಟ್ಯೂಬರ್‌ಗಳೇ ಎಚ್ಚರ! ಆಪ್‌ಗಳ ಮೂಲಕ ಪಾಕ್ ಸಂಬಂಧ ಹೊಂದಿರುವ ಹ್ಯಾಕರ್‌ಗಳು
ದೇಶ-ವಿದೇಶ

ಭಾರತೀಯ ಯೂಟ್ಯೂಬರ್‌ಗಳೇ ಎಚ್ಚರ! ಆಪ್‌ಗಳ ಮೂಲಕ ಪಾಕ್ ಸಂಬಂಧ ಹೊಂದಿರುವ ಹ್ಯಾಕರ್‌ಗಳು

September 21, 2023
ಬಿಜೆಪಿ-ಜೆಡಿಎಸ್‌ ಮೈತ್ರಿ ಬಗ್ಗೆ ನಾಳೆ ವಿವರವಾಗಿ ಹೇಳುತ್ತೇನೆ: ಹೆಚ್ ಡಿ ಕುಮಾರಸ್ವಾಮಿ
ಪ್ರಮುಖ ಸುದ್ದಿ

ಬಿಜೆಪಿ-ಜೆಡಿಎಸ್‌ ಮೈತ್ರಿ ಬಗ್ಗೆ ನಾಳೆ ವಿವರವಾಗಿ ಹೇಳುತ್ತೇನೆ: ಹೆಚ್ ಡಿ ಕುಮಾರಸ್ವಾಮಿ

September 21, 2023
ಕಾವೇರಿ ಕಿಚ್ಚು : ಸುಪ್ರೀಂಕೋರ್ಟ್ನಲ್ಲಿ ಕರ್ನಾಟಕಕ್ಕೆ ಭಾರೀ ಹಿನ್ನಡೆ, 5 ಸಾವಿರ ಕ್ಯೂಸೆಕ್ಸ್‌ ನೀರು ಬಿಡಲು ಆದೇಶ !
ದೇಶ-ವಿದೇಶ

ಕಾವೇರಿ ಕಿಚ್ಚು : ಸುಪ್ರೀಂಕೋರ್ಟ್ನಲ್ಲಿ ಕರ್ನಾಟಕಕ್ಕೆ ಭಾರೀ ಹಿನ್ನಡೆ, 5 ಸಾವಿರ ಕ್ಯೂಸೆಕ್ಸ್‌ ನೀರು ಬಿಡಲು ಆದೇಶ !

September 21, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.