ಬೆಂಗಳೂರು, ಜ. 1: ಸ್ಯಾಂಡಲ್ವುಡ್ನ ಬಾಕ್ಸಾಪೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಮಾನಿ ಬಳಗಕ್ಕೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ.
ಆದಷ್ಟು ಬೇಗ ಕೊರೋನಾ ಮಹಾಮಾರಿ ನಮ್ಮ ಜೀವನದಿಂದ ದೂರವಾಗಲಿ ಎಲ್ಲರ ಮನೆಗಳಲ್ಲೂ ಸುಖ ಶಾಂತಿ ನೆಮ್ಮದಿ ಮನೆಮಾಡಲಿ, ಎಲ್ಲರಿಗೂ ಆಂಗ್ಲೋ ಕ್ಯಾಲೆಂಡರ್ ಅನುಸಾರವಾಗಿ ಹೊಸ ವರ್ಷದ ಹಾರ್ದಿಕ ಶುಭಾಶಯಗಳು ಎಂದು ಹೊಸ ವರ್ಷಕ್ಕೆ ಶುಭಾಶಯ ಕೋರಿದ್ದಾರೆ.