• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಅಣ್ಣನ ಮೇಲಿನ ಸಿಟ್ಟಿಗೆ ವಿದ್ಯುತ್ ಕಂಬ ಏರಿದ ತಮ್ಮ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಅಣ್ಣನ ಮೇಲಿನ ಸಿಟ್ಟಿಗೆ ವಿದ್ಯುತ್ ಕಂಬ ಏರಿದ ತಮ್ಮ
0
SHARES
0
VIEWS
Share on FacebookShare on Twitter

ಮೈಸೂರು, ನ. 29: ನಿವೇಶನ ಮಾರಲು ತನ್ನ ಅಣ್ಣ ಬಿಡುತ್ತಿಲ್ಲ ಎಂದು ಆರೋಪಿಸಿ ವ್ಯಕ್ತಿಯೊಬ್ಬ ವಿದ್ಯುತ್ ಕಂಬ ಏರಿದ ಘಟನೆ ನಡೆದಿದೆ.
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬೀರತಮ್ಮನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ನಿವಾಸಿ ವೆಂಕಟೇಶ ಎಂಬಾತ ಕಂಬ ಏರಿದ ವ್ಯಕ್ತಿ. ಪಿತ್ರಾರ್ಜಿತ ನಿವೇಶನ ಮಾರಾಟ ಮಾಡಿ ಹಣ ಕೊಡುವಂತೆ ವೆಂಕಟೇಶ್ ಒತ್ತಾಯಿಸಿದ್ದಾರೆ. ಆದರೆ ಇದಕ್ಕೆ ನಿವೇಶನ ಮಾರಾಟ ಮಾಡಲು ಆತನ ಅಣ್ಣ ಶಿವಣ್ಣ ಒಪ್ಪಿಲ್ಲ. ಈ ಹಿನ್ನೆಲೆಯಲ್ಲಿ ವಿದ್ಯುತ್ ಕಂಬ ಹತ್ತಿದ ವೆಂಕಟೇಶ, ನಿವೇಶನ ಮಾರಾಟ ಮಾಡುವಂತೆ ಪಟ್ಟು ಹಿಡಿದಿದ್ದಾನೆ.
ಈ ವಿಷಯ ತಿಳಿದು ಸ್ಥಳದಲ್ಲಿ ಜಮಾಯಿಸಿದ ಗ್ರಾಮಸ್ಥರು, ಕಂಬ ಏರಿದ್ದ ವೆಂಕಟೇಶನ ಮನವೊಲಿಸಿದ್ದಾರೆ. ನಿವೇಶನ ಮಾರಿಸಿ ಹಣ ಕೊಡಿಸುವ ಭರವಸೆ ನೀಡಿ, ಕಂಬದಿಂದ ಕೆಳಗೆ ಇಳಿಸಿದ್ದಾರೆ. ಅದೃಷ್ಟವಶಾತ್ ಈ ಸಂದರ್ಭದಲ್ಲಿ ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದ ಕಾರಣ ಯಾವುದೇ ಅನಾಹತ ಸಂಭವಿಸಿಲ್ಲ.

Related News

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ
ರಾಜಕೀಯ

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ

March 25, 2023
ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!
ರಾಜಕೀಯ

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!

March 25, 2023
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ

March 25, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.