• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಶಿವಣ್ಣನ 124ನೇ ಚಿತ್ರದ ಘೋಷಣೆ

Sharadhi by Sharadhi
in ಮನರಂಜನೆ
ಶಿವಣ್ಣನ 124ನೇ ಚಿತ್ರದ ಘೋಷಣೆ
0
SHARES
0
VIEWS
Share on FacebookShare on Twitter

ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಅಭಿನಯದ 124 ನೇ ಚಿತ್ರ ಜೂನ್ ನಲ್ಲಿ ಆರಂಭ. ವಿಭಿನ್ನ ಕತೆಯ ಈ ಚಿತ್ರಕ್ಕೆ ರಾಮ್ ಧುಲಿಪುಡಿ ನಿರ್ದೇಶಕರಾಗಿದ್ದಾರೆ.

ಬಾಲಶ್ರೀರಾಮ್ ಸ್ಟುಡಿಯೋಸ್ ಲಾಂಛನದಲ್ಲಿ ಸ್ವಾತಿ ವನಪಲ್ಲಿ, ಶ್ರೀಕಾಂತ್ ಧುಲಿಪುಡಿ ಹಾಗೂ ನಾರಾಲ ಶ್ರೀನಿವಾಸ ರೆಡ್ಡಿ ನಿರ್ಮಿಸುತ್ತಿರುವ ಹೊಸ ಚಿತ್ರದ ನಾಯಕರಾಗಿ ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಅಭಿನಯಿಸುತ್ತಿದ್ದಾರೆ. ಇದು ಅವರ ಅಭಿನಯದ 124 ನೇ ಚಿತ್ರವೂ ಹೌದು. ವಿಭಿನ್ನ ಕತೆಯುಳ್ಳ ಈ ಚಿತ್ರವನ್ನು ರಾಮ್ ಧುಲಿಪುಡಿ ನಿರ್ದೇಶಿಸುತ್ತಿದ್ದಾರೆ. ಜೂನ್ ಮೊದಲವಾರದಲ್ಲಿ ಚಿತ್ರೀಕರಣ ಆರಂಭವಾಗಲಿದೆ.

70ದಿನಗಳ ಕಾಲ ಚಿಕ್ಕಮಗಳೂರು, ಬೆಂಗಳೂರು, ಜಮ್ಮು ಹಾಗೂ ಕಾಶ್ಮೀರ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ಖ್ಯಾತ ನಟರಾದ ನಾಜರ್, ಸಂಪತ್ ಹಾಗೂ ಸಾಧುಕೋಕಿಲ ಸಹ ಈ ಚಿತ್ರದ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ತಮ್ಮ‌ ಕಂಚಿನ ಕಂಠದ ಮೂಲಕ ಜನಮನಸೂರೆಗೊಂಡಿರುವ ಗಾಯಕಿ ಮಂಗ್ಲಿ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಕುಡಿಪುಡಿ ವಿಜಯಕುಮಾರ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಈ ಚಿತ್ರಕ್ಕೆ ರವಿಕುಮಾರ್ ಸನಾ‌ ಅವರ ಛಾಯಾಗ್ರಹಣವಿದೆ.

‘ಟಗರು’ ಖ್ಯಾತಿಯ ಚರಣ್ ರಾಜ್ ಸಂಗೀತ ನಿರ್ದೇಶನ, ದೀಪು ಎಸ್ ಕುಮಾರ್ ಸಂಕಲನ, ರವಿವರ್ಮ ಸಾಹಸ ನಿರ್ದೇಶನ ಹಾಗೂ ರವಿ‌ ಸಂತೆಹಕ್ಲು ಕಲಾ ನಿರ್ದೇಶನ ಈ ಹೊಸ ಚಿತ್ರಕ್ಕಿದೆ

Related News

adipurush 2023
ಮನರಂಜನೆ

ಭಾರತವೊಂದರಲ್ಲೇ 6,200ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಆದಿಪುರುಷ್ ಬಿಡುಗಡೆ: ಕರ್ನಾಟಕದಲ್ಲಿ ಯಾರು ವಿತರಣೆ?

June 10, 2023
ಅರ್ಜುನ್​ ಸರ್ಜಾ ವಿರುದ್ಧ ಮೀ ಟೂ ಕೇಸ್‌ಗೆ ಬಿಗ್ ಟ್ವಿಸ್ಟ್ : ಶ್ರುತಿ ಹರಿಹರನ್‌ಗೆ ನೋಟಿಸ್​ ಜಾರಿ ಮಾಡಿದ ಖಾಕಿ
ಮನರಂಜನೆ

ಅರ್ಜುನ್​ ಸರ್ಜಾ ವಿರುದ್ಧ ಮೀ ಟೂ ಕೇಸ್‌ಗೆ ಬಿಗ್ ಟ್ವಿಸ್ಟ್ : ಶ್ರುತಿ ಹರಿಹರನ್‌ಗೆ ನೋಟಿಸ್​ ಜಾರಿ ಮಾಡಿದ ಖಾಕಿ

June 9, 2023
dashan
ಮನರಂಜನೆ

ಅಭಿಷೇಕ್ ಅಂಬರೀಶ್-ಅವಿವಾ ರಿಸೆಪ್ಷನ್ ಗೆ ಯಾರ್ಯಾರು ಬಂದಿದ್ದರು ಗೊತ್ತಾ ?

June 8, 2023
ಒಟಿಟಿಗೆ ಈ ವಾರ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು
ಮನರಂಜನೆ

ಒಟಿಟಿಗೆ ಈ ವಾರ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.