ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ; ಎಚ್ಚರಿಕೆ ! ನೀಡಿರುವ ಬೆಂಗಳೂರು ಪೊಲೀಸ್ ಇಲಾಖೆ

Bangalore : ಹೊಸ ವರ್ಷಾಚರಣೆಗೆ ಮಾರ್ಗಸೂಚಿಗಳನ್ನು(Announcing New year guidelines) ಬೆಂಗಳೂರು ಪೊಲೀಸರು ಪ್ರಕಟಿಸಿದ್ದಾರೆ.

ಪೊಲೀಸರು ನೀಡಿರುವ ಮಾರ್ಗಸೂಚಿಗಳನ್ನು ಉಲ್ಲಂಘಿಸಿದವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಬೆಂಗಳೂರು ಪೊಲೀಸರು ನೀಡಿದ್ದಾರೆ.

ಹೊಸ ವರ್ಷ ಆಚರಣೆ ಹಿನ್ನೆಲೆ ಸುದ್ದಿಗೋಷ್ಠಿ ನಡೆಸಿ ಮಾದ್ಯಮಗಳೊಂದಿಗೆ ಮಾತನಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ (Pratap Reddy), ಹೊಸ ವರ್ಷದಂದು ನಗರದಲ್ಲಿ ಭಾರೀ ಭದ್ರತೆಯನ್ನು ಕೈಗೊಳ್ಳಲಾಗಿದೆ.

ಬಂದೋಬಸ್ತವಾಗಿ 8500 ಸಿಬ್ಬಂದಿಯನ್ನು ನಿಯೋಜನೆ (Announcing New year guidelines) ಮಾಡಲಾಗಿದೆ.

ಅದರೊಂದಿಗೆ ನಗರದಾದ್ಯಂತ  ಸಿಸಿಟಿವಿ (CCTV) ಕ್ಯಾಮರಾಗಳನ್ನು ಕೂಡಾ ಹೆಚ್ಚುವರಿಯಾಗಿ ಅಳವಡಿಸಲಾಗಿದೆ. ಟ್ರಾಫಿಕ್‌ ನಿಯಂತ್ರಣಕ್ಕಾಗಿ ಸೂಕ್ತ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಇನ್ನು ಈ ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಡಿಸಿಪಿ (DCP) ಸಂದೀಪ್ ಪಾಟೀಲ್, ಸಂಚಾರಿ ಮುಖ್ಯಸ್ಥ ಸಲೀಂ, ಅನುಚೇತ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.

ಇದನ್ನೂ ಓದಿ : https://vijayatimes.com/state-bjp-tweeted-jds/

ಪೊಲೀಸರು ನೀಡಿರುವ ಮಾರ್ಗಸೂಚಿಗಳು ಇಂತಿವೆ :

Exit mobile version