• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಬೆಳಗಾವಿಯಲ್ಲಿ ಮತ್ತೊಬ್ಬ ಬಾಣಂತಿ ಸಾ* :ರಾಜ್ಯದಲ್ಲಿ 33ಕ್ಕೆ ಏರಿದ ಬಾಣಂತಿಯರ ಸಾ*ನ ಸಂಖ್ಯೆ

Keerthana by Keerthana
in Vijaya Time, ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌, ವೈರಲ್ ಸುದ್ದಿ
ಬೆಳಗಾವಿಯಲ್ಲಿ ಮತ್ತೊಬ್ಬ ಬಾಣಂತಿ ಸಾ* :ರಾಜ್ಯದಲ್ಲಿ 33ಕ್ಕೆ ಏರಿದ ಬಾಣಂತಿಯರ ಸಾ*ನ ಸಂಖ್ಯೆ
0
SHARES
14
VIEWS
Share on FacebookShare on Twitter

Belgaum :ರಾಜ್ಯದಲ್ಲಿ ಬಾಣಂತಿಯರ ಸಾ* ಸಾಕಷ್ಟು ಸುದ್ದಿ ಮಾಡುತ್ತಾ ಇದೆ.ಅದೇ ರೀತಿ ದಿನದಿಂದ ದಿನಕ್ಕೆ ಸಾ*ನ ಸಂಖ್ಯೆ ಏರಿಕೆಯಾಗುತ್ತಲೇ ಇದೆ.ಇನ್ನು ಈಗಾಗಲೇ ರಾಜ್ಯದಲ್ಲಿ ಸಾಕಷ್ಟು ಬಾಣಂತಿಯರು ಸಾವನ್ನಪಿದ್ದಾರೆ.ಅದೇ ರೀತಿ ಬೆಳಗಾವಿಯ ಬೆಳಗಾವಿ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (Belgaum Institute of Medical Sciences) (ಬಿಮ್ಸ್) ಆಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾ*ನ್ನಪ್ಪಿರುವುದು ವರದಿಯಾಗಿದೆ.ಇನ್ನು ರಾಜ್ಯದಲ್ಲಿ ಒಟ್ಟು 33 ಮಂದಿ ಬಾಣಂತಿಯರು ಸಾವನ್ನಪ್ಪಿದ್ದಾರೆ.ಇನ್ನು ಈ ಕುರಿತು ಜನರಲ್ಲಿ ಆತಂಕ ಹೆಚ್ಚಾಗಿದೆ.

ಹೆರಿಗೆ ನೋವಿನಿಂದ 31 ವರ್ಷದ ಗರ್ಭಿಣಿ ಒಬ್ಬರು ಆಸ್ಪತ್ರೆಗೆ ದಾಖಲಾಗಿದ್ದರು.ಇನ್ನು ಮಹಿಳೆಗೆ ಸಿಸೇರಿಯನ್ (Cesarean) ಮೂಲಕ ಹೆರಿಗೆ ಮಾಡಲಾಗಿದೆ.ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಹಾಗೂ ಮಾರನೇ ದಿನ ಬೆಳಿಗ್ಗೆ ಸಾವನ್ನಪ್ಪಿದ್ದಾರೆ.ಬೆಳಗಾವಿ ತಾಲೂಕಿನ ನೀಲಜಿ ಗ್ರಾಮದ ನಿವಾಸಿ ಅಂಜಲಿ ನಿಂಗಾನಿ ಪಾಟೀಲ್ ಎಂಬುವವರು ಮೃತ ಮಹಿಳೆಯಾಗಿದ್ದಾರೆ.ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ (Doctor’s negligence) ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.12 ವರ್ಷಗಳ ಬಳಿಕ ಮಗು ಪಡೆಯುತ್ತಿದ್ದ ಕುಂಟುಂಬಸ್ಥರ ಸಂಭ್ರಮ ಈಗ ನೋವಿನಿಂದ ಕೂಡಿದೆ.

12 ವರ್ಷಗಳ ಹಿಂದೆ ಅಂಜಲಿ ಮದುವೆಯಾಗಿದ್ದರು, ಅಷ್ಟು ವರ್ಷದಿಂದ ಮಕ್ಕಳಿಲ್ಲದೆ ಈಗ ಗರ್ಭಿಣಿಯಾಗಿದ್ದರು ಆದರೆ ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಹೆರಿಗೆಯ ಬಳಿಕ ಅಂಜಲಿ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ಹೇಳಿದರು ನಾವು ಖಾಸಗಿ ಆಸ್ಪತ್ರಗೆ (Private hospital) ಕರೆದ್ಯೋಯ್ದು ಉತ್ತಮ ಚಿಕಿತ್ಸೆ (treatment) ಕೊಡಿಸುವುದಾಗಿ ಹೇಳಿದೆವು ಆದರೆ ಅವರು ಅಂಜಲಿ ಅವರನ್ನು ಡಿಸ್ಚಾರ್ಜ್ ಮಾಡಲಿಲ್ಲ ಎಂದು ಆರೋಪಿಸಿದ್ದಾರೆ,ಇಷ್ಟಕೆಲ್ಲಾ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ದೂರಿದ್ದಾರೆ.ಇನ್ನು ತಪ್ಪಿಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕುಟುಂಬಸ್ಥರು ಮತ್ತು ಸಾಮಾಜಿಕ ಸಂಘಟನೆಯ ಸದಸ್ಯರು ಆಸ್ಪತ್ರೆಯ ಶವಾಗಾರದ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

Tags: BelagaviBelagavi BIMS hospitalBelgaum Institute of Medical SciencesbjpCongresshospitalKarnataka

Related News

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು
ಆರೋಗ್ಯ

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು

October 7, 2026
ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿ

ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ

October 7, 2026
ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ
ಪ್ರಮುಖ ಸುದ್ದಿ

ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ

October 7, 2026
ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್
ಪ್ರಮುಖ ಸುದ್ದಿ

ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್

October 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.