• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಬರೆ: ಶೀಘ್ರದಲ್ಲೇ ಹಾಲಿನ ದರ ಏರಿಕೆ ಸುಳಿವು ನೀಡಿದ ಸಚಿವ ಕೆ. ವೆಂಕಟೇಶ್

Neha M by Neha M
in ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌, ವಿಶೇಷ ಸುದ್ದಿ
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಬರೆ: ಶೀಘ್ರದಲ್ಲೇ ಹಾಲಿನ ದರ ಏರಿಕೆ ಸುಳಿವು ನೀಡಿದ ಸಚಿವ ಕೆ. ವೆಂಕಟೇಶ್
0
SHARES
169
VIEWS
Share on FacebookShare on Twitter

Bengaluru: ಬಸ್ ಟಿಕೆಟ್ (Bus ticket) ದರ ಏರಿಕೆ ಮಾಡಿ ರಾಜ್ಯದ (State) ಜನತೆಗೆ ಶಾಕ್ ನೀಡಿರುವ ರಾಜ್ಯ ಸರ್ಕಾರ (State Govt) , ಇದೀಗ ಹಾಲಿನ ದರ ಏರಿಕೆ ಮಾಡಲು ಚಿಂತನೆ ನಡೆಸುತ್ತಿದೆ. ಈಗಾಗಲೇ ಹಾಲಿನ ಬೆಲೆ ಏರಿಕೆ (Milk price rise) ಕುರಿತು ಪ್ರತಿಕ್ರಿಯೆ ನೀಡಿರುವ ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ (Minister K. Venkatesh) ಅವರು, ಹಾಲಿನ ದರ ಹೆಚ್ಚಳ (Increase in milk price) ಮಾಡಬೇಕು ಎಂದು ರೈತರ ಒತ್ತಾಯ ಇದೆ. ರೈತರು ಜಾನುವಾರುಗಳಿಗೆ ನೀಡುತ್ತಿರುವ ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗಿದ್ದು, ಈ ಹಿನ್ನೆಲೆ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ರಿಂದ 10 ರೂ. ಏರಿಕೆ ಮಾಡಿ ಎಂದು ಬೇಡಿಕೆ ಇಟ್ಟಿದ್ದಾರೆ (Demanded) . ಈ ಬಗ್ಗೆ ನಾವಿನ್ನೂ ಚರ್ಚೆ ಮಾಡುತ್ತಿದ್ದೇವೆ. ಚರ್ಚೆ ಬಳಿಕ ಅಂತಿಮ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ.

ಹಲವಾರು ರೈತರು ಹಾಲಿನ ಮೇಲೆ (Farmers on milk) ಅವಲಂಬಿತರಾಗಿದ್ದಾರೆ. ದಿನೇ ದಿನೇ ಹಾಲಿನ ಉತ್ಪಾದನೆ ಹೆಚ್ಚಳ (Increase in production) ಆಗುತ್ತಿದೆ. ರೈತರಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕು. 5 ರೂ, 3 ರೂ, 10 ರೂ. ಮಾಡುತ್ತೇವೋ ಅದು ಇನ್ನೂ ತೀರ್ಮಾನ ಆಗಿಲ್ಲ. ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಿದ್ದರಾಮಯ್ಯ ಅವರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.ನಿರ್ಧಾರ ಯಾವಾಗ ತೆಗೆದುಕೊಳ್ಳಲಾಗುತ್ತದೆ ಎಂಬುದರ ಕುರಿತ ಪ್ರಶ್ನೆಗೆ ಉತ್ತರಿಸಿ, ಶೀಘ್ರದಲ್ಲೇ ತೆಗೆದುಕೊಳ್ಳಲಾಗುತ್ತದೆ. ಏಕೆಂದರೆ ಬಜೆಟ್‌ಗೂ ಮುನ್ನ ರಾಜ್ಯ ಸರ್ಕಾರವು ತನ್ನ ಆದಾಯದ ಬಗ್ಗೆ ಸ್ಪಷ್ಟತೆಯನ್ನು ಹೊಂದಿರಬೇಕಿದೆ ಎಂದಿದ್ದಾರೆ.

ಇತ್ತೀಚೆಗೆ, ರಾಮನಗರ ಜಿಲ್ಲೆಯ ಮಾಗಡಿಯ ಕೆಲವು ಹೈನುಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಅವರನ್ನು ಭೇಟಿಯಾಗಿ ಹಾಲಿನ ಬೆಲೆಯನ್ನು ಲೀಟರ್‌ಗೆ 5 ರೂ. ಹೆಚ್ಚಿಸಬೇಕೆಂದು ಒತ್ತಾಯಿಸಿದ್ದರು.
ಹಾಲಿನ ಬೆಲೆಯನ್ನು (Price of milk) ಆಗಸ್ಟ್ 2023 ರಲ್ಲಿ 3 ರೂ. ಹೆಚ್ಚಿಸಲಾಗಿತ್ತು. ನಂತರ ಲೀಟರ್‌ಗೆ 39 ರೂ.ನಿಂದ 42 ರೂ.ಗೆ ಹೆಚ್ಚಿಸಲಾಯಿತು. ಜೂನ್ 2024 ರಲ್ಲಿ, ಮತ್ತೆ 2 ರೂ. ಹೆಚ್ಚಿಸಲಾಯಿತು, ಬಳಿಕ ಹೆಚ್ಚುವರಿಯಾಗಿ 50 ಮಿಲಿ ನೀಡಲಾಯಿತು.ಒಟ್ಟಾರೆಯಾಗಿ ಬಸ್‌ ಪ್ರಯಾಣ ದರ ಏರಿಕೆಯ (Bus fare hike) ಬೆನ್ನಲ್ಲೇ ರಾಜ್ಯ ಸರ್ಕಾರ ಹಾಲಿನ ಬೆಲೆ ಏರಿಕೆ ಮಾಡಲು ಮುಂದಾಗಿರುವುದು ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ. ಹಾಲಿನ ದರ ಏರಿಕೆಯಿಂದ ರೈತರಿಗೆ ಸಹಕಾರಿಯಾದರೆ, ಹಾಲು, ಮೊಸರು ಸೇರಿದಂತೆ ಡೈರಿ ಉತ್ಪನ್ನಗಳನ್ನು (Dairy products) ಕೊಂಡುಕೊಳ್ಳುವವರು ಜೇಬು ಮುಟ್ಟಿ (Touch the pocket) ನೋಡಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ.

Tags: bjpBus ticketCongresshike in milk priceKarnatakapoliticalpoliticsSiddaramaiahState Govt

Related News

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ
ಪ್ರಮುಖ ಸುದ್ದಿ

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ

May 9, 2026
ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ
ಪ್ರಮುಖ ಸುದ್ದಿ

ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

May 9, 2026
ಪಂಚರಾಜ್ಯ ಫಲಿತಾಂಶ: ಬಂಗಾಳದಲ್ಲಿ ಅರಳಿದ ಕಮಲ, ತಮಿಳುನಾಡಿನಲ್ಲಿ ವಿಜಯ್ ಜಯ,ದೀದಿ-ಸ್ಟಾಲಿನ್-ಪಿಣರಾಯಿ ಮಹಾ ಪತನ
ಪ್ರಮುಖ ಸುದ್ದಿ

ಮ್ಯಾಜಿಕ್ ಸಂಖ್ಯೆಗೆ ಇನ್ನೂ ಎರಡು ಸ್ಥಾನ ಕೊರತೆ: ಟಿವಿಕೆ ಸರ್ಕಾರ ರಚನೆಗೆ ಮುಂದುವರಿದ ಕಸರತ್ತು

May 9, 2026
ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ
ಪ್ರಮುಖ ಸುದ್ದಿ

ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ

May 8, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.