• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಮತ್ತೋರ್ವ ಉಗ್ರನನ್ನು ಹೊಡೆದುರುಳಿಸಿದ ಸೇನೆ

padma by padma
in ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
army

army

0
SHARES
0
VIEWS
Share on FacebookShare on Twitter

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್‌ನಲ್ಲಿ ಮನ ಬಂದಂತೆ ಭದ್ರತಾ ಸಿಬ್ಬಂದಿಗಳ ಮೇಲೆ ಗುಂಡು ಹಾರಿಸಿ ತೊಪ್ಪಿಸಿಕೊಳ್ಳಲು ಯತ್ನಿಸಿದ್ದ ಉಗ್ರನೋರ್ವನನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

ಕವೂಸಾ ಖಾಲಿಸಾ ಎಂಬ ಪ್ರದೇಶದಲ್ಲಿ ಉಗ್ರನೋರ್ವ ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಈ ವೇಳೆ ಸೇನಾಪಡೆ ಉಗ್ರನ ಕುತ್ತಿಗೆಗೆ ಗುಂಡು ಹಾರಿಸಿ ಹತ್ಯೆ ಮಾಡಿತ್ತು. ಕಳೆದ ೧೦ ದಿನಗಳಲ್ಲಿ ಭದ್ರತಾ ಪಡೆಗಳು ಒಟ್ಟು ನಾಲ್ವರು ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದ ಭಯೋತ್ಪಾದಕರನ್ನು ಹತ್ಯೆ ಮಾಡಿದೆ. ಹತ್ಯೆಯಾದ ಉಗ್ರರನ್ನು ಶಕೀಲ್ ಅಹ್ಮದ್ ವಾನಿ, ಶೋಕತ್ ಅಹ್ಮದ್, ಅಕಿಬ್ ಮಕ್ಬೂಲ್ ಖಾನ್, ಮತ್ತು ಅಜಾಜ್ ಅಹ್ಮದ್ ದಾರ್ ಎಂದು ಗುರ್ತಿಸಲಾಗಿದೆ.
ಗುರುವಾರದಂದು ಕುಪ್ವಾರದಲ್ಲಿ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಭಯೋತ್ಪಾದಕರನ್ನು ಬಂಧನಕ್ಕೊಳ ಪಡಿಸಿತ್ತು. ಇಬ್ಬರೂ ಕಾರಿನಲ್ಲಿ ಚೆಕ್‌ಪೋಸ್ಟ್‌ ದಾಟಲು ಯತ್ನಿಸುತ್ತುದ್ದರು. ಬಂಧಿತರಿಂದ ಭದ್ರತಾ ಪಡೆಗಳು 1 ಎಕೆ 47, ಸ್ಫೋಟಕ ವಸ್ತುಗಳು, 2 ಗ್ರೆನೇಡ್ ಗಳು, 7 ಲಕ್ಷ ನಗದು ಹಾಗೂ ಇತರೆ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

Related News

ಎಲ್ಲದಕ್ಕೂ ಕಾಲವೇ ಉತ್ತರ ಎಂದು ಮೌನ ವಹಿಸಿದ ಡಿಸಿಎಂ ಡಿಕೆಶಿ : ರಾಜಕೀಯ ವಲಯದಲ್ಲಿ ಹೆಚ್ಚಿದ ಊಹಾಪೋಹ
ಪ್ರಮುಖ ಸುದ್ದಿ

ಎಲ್ಲದಕ್ಕೂ ಕಾಲವೇ ಉತ್ತರ ಎಂದು ಮೌನ ವಹಿಸಿದ ಡಿಸಿಎಂ ಡಿಕೆಶಿ : ರಾಜಕೀಯ ವಲಯದಲ್ಲಿ ಹೆಚ್ಚಿದ ಊಹಾಪೋಹ

January 19, 2026
ಹತ್ತು ವರ್ಷಗಳ ಬಳಿಕ ಮತ್ತೆ ‘ಚಪ್ಪಲಿ ಭಾಗ್ಯ’ ಮುನ್ನೆಲೆಗೆ: 2015ರಲ್ಲಿ ಕೈಬಿಟ್ಟಿದ್ದ ಪ್ಲಾನ್‌ಗೆ ಮತ್ತೆ ಜೀವ ತುಂಬಲು ಸರ್ಕಾರದ ಚಿಂತನೆ
ಪ್ರಮುಖ ಸುದ್ದಿ

ಹತ್ತು ವರ್ಷಗಳ ಬಳಿಕ ಮತ್ತೆ ‘ಚಪ್ಪಲಿ ಭಾಗ್ಯ’ ಮುನ್ನೆಲೆಗೆ: 2015ರಲ್ಲಿ ಕೈಬಿಟ್ಟಿದ್ದ ಪ್ಲಾನ್‌ಗೆ ಮತ್ತೆ ಜೀವ ತುಂಬಲು ಸರ್ಕಾರದ ಚಿಂತನೆ

January 19, 2026
ಸ್ಪೇನ್‌ನಲ್ಲಿ ಭೀಕರ ರೈಲು ದುರಂತ: ಹೈಸ್ಪೀಡ್ ರೈಲುಗಳ ಡಿಕ್ಕಿಗೆ 21 ಮಂದಿ ಸಾವು
ದೇಶ-ವಿದೇಶ

ಸ್ಪೇನ್‌ನಲ್ಲಿ ಭೀಕರ ರೈಲು ದುರಂತ: ಹೈಸ್ಪೀಡ್ ರೈಲುಗಳ ಡಿಕ್ಕಿಗೆ 21 ಮಂದಿ ಸಾವು

January 19, 2026
ಹೆಚ್ಚುತ್ತಿರುವ ಗುಯಿಲಿನ್‌ ಬಾರ್‌ ಸಿಂಡ್ರೋಮ್‌ ಪ್ರಕರಣ: GBS ರೋಗಿಗಳಿಗೆ ಕೇಂದ್ರ ಸರ್ಕಾರದ ಆರೋಗ್ಯ ರಕ್ಷಣೆ
ದೇಶ-ವಿದೇಶ

ಹೆಚ್ಚುತ್ತಿರುವ ಗುಯಿಲಿನ್‌ ಬಾರ್‌ ಸಿಂಡ್ರೋಮ್‌ ಪ್ರಕರಣ: GBS ರೋಗಿಗಳಿಗೆ ಕೇಂದ್ರ ಸರ್ಕಾರದ ಆರೋಗ್ಯ ರಕ್ಷಣೆ

January 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.