• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮಾಹಿತಿ

ಆತ್ಮಹ* ತಡೆಗೆ ವೈದ್ಯಕೀಯ ಹಾಸ್ಟೆಲ್‌ಗಳಲ್ಲಿ “ಆಂಟಿ-ಸುವಿಸೈಡ್ ಸಾಧನ”: ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದಿಂದ ಮಹತ್ವದ ಕ್ರಮ

Shwetha Mohan by Shwetha Mohan
in ಮಾಹಿತಿ, ರಾಜ್ಯ, ವಿಜಯ ಟೈಮ್ಸ್‌
ಆತ್ಮಹ* ತಡೆಗೆ ವೈದ್ಯಕೀಯ ಹಾಸ್ಟೆಲ್‌ಗಳಲ್ಲಿ “ಆಂಟಿ-ಸುವಿಸೈಡ್ ಸಾಧನ”: ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದಿಂದ ಮಹತ್ವದ ಕ್ರಮ
0
SHARES
26
VIEWS
Share on FacebookShare on Twitter
  • ವಿದ್ಯಾರ್ಥಿಗಳು ಆತ್ಮಹ* ಮಾಡಿಕೊಳ್ಳದಂತೆ ತಡೆಯಲು ಮುಂದಾದ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ
  • ಇನ್ಮುಂದೆ ವೈದ್ಯಕೀಯ ಹಾಸ್ಟೆಲ್‌ಗಳಲ್ಲಿ ಆಂಟಿ-ಸುವಿಸೈಡ್ ಸಾಧನ (Anti-suicide device in medical hostels)
  • Ceiling Fan ಗೆ ಹೊಸ ಸಾಧನ ಅಳವಡಿಕೆಗೆ ಯೋಚನೆ

Mysore: ಕೊಪ್ಪಳ ಮತ್ತು ಮಂಡ್ಯ ವೈದ್ಯಕೀಯ ಕಾಲೇಜುಗಳಲ್ಲಿ(Medical College) ಸಂಭವಿಸಿದ ದುರಂತಗಳ ಹಿನ್ನೆಲೆಯಲ್ಲಿ,

ಆತ್ಮಹ* ತಡೆಗಟ್ಟಲು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ (RGUHS) ಮಹತ್ವದ ಕ್ರಮ ಕೈಗೊಂಡಿದೆ.

ವಿಶ್ವವಿದ್ಯಾಲಯ(University) ವ್ಯಾಪ್ತಿಯ ಎಲ್ಲಾ ವೈದ್ಯಕೀಯ ಕಾಲೇಜುಗಳ ಹಾಸ್ಟೆಲ್‌ಗಳ(Hostel) ಸೀಲಿಂಗ್ ಫ್ಯಾನ್‌ಗಳಲ್ಲಿ “ಆತ್ಮಹ* ವಿರೋಧಿ ಸಾಧನ” ಅಳವಡಿಸುವ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಇತ್ತೀಚೆಗಷ್ಟೇ, ಕೊಪ್ಪಳ ಜಿಲ್ಲೆಯ ವೈದ್ಯಕೀಯ ವಿದ್ಯಾರ್ಥಿ ಭರತ್ ಯತ್ತಿನಮಣಿ ಅವರು ತಮ್ಮ ಹಾಸ್ಟೆಲ್ ಕೊಠಡಿಯಲ್ಲಿ ಶ*ವಾಗಿ ಪತ್ತೆಯಾಗಿದ್ದು,

ಆಘಾತ ತಂದಿತ್ತು. ಅದಕ್ಕೂ ಮುನ್ನ, ಬಿಎಸ್‌ಸಿ ನರ್ಸಿಂಗ್ ಅಂತಿಮ ವರ್ಷದ ವಿದ್ಯಾರ್ಥಿನಿ ನಿಷ್ಕಲಾ ಆತ್ಮಹ*ಗೆ ಶರಣಾಗಿದ್ದರು.

Anti-suicide device in medical hostels
Important initiative to prevent suicide
ಅಷ್ಟೇ ಅಲ್ಲದೆ ಕೆಲ ದಿನಗಳ ಹಿಂದಷ್ಟೇ ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆ (MIMS) ಹಾಸ್ಟೆಲ್‌ಗಳಲ್ಲಿ ಕೇವಲ ಎರಡು ವಾರಗಳ ಅವಧಿಯಲ್ಲಿ ಇಬ್ಬರು ವಿದ್ಯಾರ್ಥಿಗಳು(Students) ನೇಣು ಬಿಗಿದುಕೊಂಡು ಸಾ*ಗೀಡಾದ್ದರು

ಈ ಕುರಿತು ಗಂಭೀರವಾಗಿ ಚಿಂತಿಸಿದ RGUHS, ಡಾ. ಸಂಜೀವ್(Dr. Sanjeev) ನೇತೃತ್ವದ ಪಠ್ಯಕ್ರಮ ಅಭಿವೃದ್ಧಿ ತಂಡವನ್ನು MIMS ಗೆ ಜುಲೈ ಕೊನೆಯ ವಾರದಲ್ಲಿ ಭೇಟಿಗೆ ಕಳುಹಿಸಿತು.

ಭೇಟಿ ವೇಳೆ ಆತ್ಮಹ* ತಡೆಗಟ್ಟುವ ತಾತ್ಕಾಲಿಕ ಮತ್ತು ಶಾಶ್ವತ ಪರಿಹಾರಗಳ ಬಗ್ಗೆ ಚರ್ಚೆಗಳು ನಡೆದವು.ಈ ಪರಿಶೀಲನೆಯ ಬಳಿಕ,

ಸೀಲಿಂಗ್ ಫ್ಯಾನ್‌ಗಳಲ್ಲಿ(Ceiling fan) ತುರ್ತು ಪರಿಸ್ಥಿತಿಯನ್ನು ಪತ್ತೆಹಚ್ಚುವ ಹಾಗೆ ವಿನ್ಯಾಸಗೊಳಿಸಲಾದ “ಆಂಟಿ-ಸುವಿಸೈಡ್ ಡಿವೈಸ್”(Anti-suicide device) ಅಳವಡಿಸಲು ನಿರ್ಧರಿಸಲಾಗಿದೆ.

ಈ ಸಾಧನವು ಫ್ಯಾನ್ ಮೇಲೆ ಹೆಚ್ಚುವರಿ ತೂಕ ಬಿದ್ದಾಗ ತಕ್ಷಣವೇ ಸೈರನ್ ಸದ್ದು(Siren sound) ಬರುವಂತೆ ನಿರ್ಮಿಸಲಾಗಿದೆ. ಇದರೊಂದಿಗೆ ಹಾಸ್ಟೆಲ್ ಸಿಬ್ಬಂದಿ ತಕ್ಷಣ ದೌಡಾಯಿಸಬಹುದು.

ಇದು ಆತ್ಮಹ* ಪ್ರಯತ್ನವನ್ನು ತಡೆಯಲು ಹಾಗೂ ವಿದ್ಯಾರ್ಥಿ ಪ್ರಾಣ ಉಳಿಸಲು ಅತ್ಯಂತ ಪರಿಣಾಮಕಾರಿಯಾಗಬಹುದು.

ಈಗಾಗಲೇ MIMSನಲ್ಲಿ ಈ ಸಾಧನದ ಪ್ರಾತ್ಯಕ್ಷಿಕೆ(Demonstration) ಕೂಡ ನಡೆಸಲಾಗಿದೆ. ಕೆಲ ವೈದ್ಯರು Ceiling Fan ಅನ್ನು “ಡೌನ್‌ರೋಡ್ ಕಿಟ್”(Downroad kit) ಬಳಸಿ

ಹಗ್ಗದಿಂದ ಕೆಳಗೆ ಹಾಕುವ ಬದಲು ನೇರವಾಗಿ ಗೋಡೆಯಗೆ ಅಳವಡಿಸಲು ಸಲಹೆ ನೀಡಿದ್ದಾರೆ. ಇದನ್ನು ಅಳವಡಿಕೆ ಮಾಡುವುದರಿಂದ ಹೆಚ್ಚಿನ ಒತ್ತಡ ಬಿದ್ದಲ್ಲಿ ಫ್ಯಾನ್ ಕುಸಿದು ಕೆಳಗೆ ಬೀಳುತ್ತದೆ.

ಹೀಗಾಗಿ ಈ ವಿಧಾನದಿಂದ ಆತ್ಮಹ* ಪ್ರಯತ್ನವನ್ನು ತಡೆಯಬಹುದು ಎಂಬ ನಂಬಿಕೆ ಇದೆ ಎಂದಿದ್ದಾರೆ.

ಈ ಸಾಧನ ಅಳವಡಿಕೆಯೊಂದಿಗೆ ಹಾಸ್ಟೆಲ್‌ಗಳಲ್ಲಿ ಕೌನ್ಸೆಲಿಂಗ್(Counseling) ವ್ಯವಸ್ಥೆ, ಮಾನಸಿಕ ಆರೋಗ್ಯ(Mental health) ಕುರಿತು ಜಾಗೃತಿಪೂರ್ವಕ ಕಾರ್ಯಕ್ರಮಗಳನ್ನು ಆರಂಭಿಸುವ ಕುರಿತಾದ ಯೋಜನೆಗಳು RGUHS ಮಟ್ಟದಲ್ಲಿ ಚರ್ಚೆಯಲ್ಲಿವೆ ಎಂದು ಮೂಲಗಳು ತಿಳಿಸಿವೆ.

ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಹಾಗೂ ಜೀವ ರಕ್ಷಣೆ(Life saving) ನಮ್ಮ ಮೊದಲ ಪ್ರಾಮುಖ್ಯತೆ. ಈ ಸಾಧನದಿಂದ ತಕ್ಷಣದ ಪ್ರತಿಕ್ರಿಯೆ ಸಾಧ್ಯವಾಗುತ್ತದೆ ವಿದ್ಯಾರ್ಥಿಗಳಲ್ಲಿ ಆತ್ಮಹ*ಗೆ ಕಾರಣವಾಗುತ್ತಿರುವ ಒತ್ತಡ, ನಿರಾಶೆ, ಮನಃಸ್ಥಿತಿಗಳನ್ನು ತಕ್ಷಣ ಗುರುತಿಸಿ,

ಇದನ್ನು ಓದಿ :  ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಕುಸಿತ: ಉಸಿರಾಟ ಸಂಬಂಧಿತ ಸಮಸ್ಯೆ ಹೆಚ್ಚಾಗುವ ಸಾಧ್ಯತೆ

ತಾಂತ್ರಿಕ ಸಾಧನದ(Technical equipment) ನೆರವಿನಿಂದ ಜೀವ ಉಳಿಸುವುದು. ಈ ಕ್ರಮವು ತಾತ್ಕಾಲಿಕ ಪರಿಹಾರವಲ್ಲ, ಮುಂದಿನ ತಲೆಮಾರಿಗೆ ಸುರಕ್ಷಿತ ವಾತಾವರಣ ನೀಡುವ ಉದ್ದೇಶ ಹೊಂದಿದೆ ಎಂದು ಡಾ. ಸಂಜೀವ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. (Anti-suicide device in medical hostels)

Tags: Anti-suicide deviceDr. SanjeevMedical Collegemedical hostelsMIMSRGUHSuniversityvijaya times

Related News

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ
ದೇಶ-ವಿದೇಶ

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ

July 20, 2026
18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ
ಪ್ರಮುಖ ಸುದ್ದಿ

18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ

July 20, 2026
ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ
ದೇಶ-ವಿದೇಶ

ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ

July 20, 2026
ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ
Sports

ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ

July 20, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.