Visit Channel

ಶಾಸಕ ಎಸ್. ಆರ್. ವಿಶ್ವನಾಥ್ ಅವರ ಹತ್ಯೆಗೆ ಸಂಚು ಹಿನ್ನಲೆ, ಸೂಕ್ತ ತನಿಖೆಗೆ ಆರಗ ಆದೇಶ

ಶಿವಮೊಗ್ಗ ಡಿ 1 : ರಾಜ್ಯ ರಾಜಕಾರಣದಲ್ಲೇ ಬೆಚ್ಚಿ ಬೀಳುವಂತಹ ಘಟನೆ ನಡೆದಿದೆ. ಶಾಸಕ ಎಸ್ ಆರ್ ವಿಶ್ವನಾಥ್ ಅವರ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂಬ ವಿಷಯವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದ್ದು ಈ ಬಗ್ಗೆ, ಸೂಕ್ತ ತನಿಖೆ ನಡೆಸಲಾಗುವುದು ಎಂದು, ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ” ಈ ಬಗ್ಗೆ ಸ್ವತಃ ವಿಶ್ವನಾಥ್ ಅವರು ನನ್ನ ಜೊತೆ ಮಾತನಾಡಿದ್ದಾರೆ’ ಎಂದೂ ಹೇಳಿದ್ದಾರೆ. ” ಪ್ರಕರಣದ ತನಿಖೆ ಪ್ರಾಥಮಿಕ ಹಂತದಲ್ಲಿದೆ ಎಂದೂ ಅವರು ಹೇಳಿದ್ದಾರೆ. ಶಾಸಕರ ಮನವಿಯಂತೆ, ಹೆಚ್ಚಿನ ಭದ್ರತೆ ಒದಗಿಸಲಾಗುವುದು ಎಂದು ಸಚಿವರು, ಹೇಳಿದ್ದಾರೆ.

Latest News

China Ship
ದೇಶ-ವಿದೇಶ

ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!

ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.