• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬೋಸರಾಜುಗೆ ಪತ್ನಿಯ ಹೆಸರಿನಲ್ಲಿ ಅಕ್ರಮ ಎಸಗುವ ಕಲೆ ಸಿದ್ದರಾಮಯ್ಯರಿಂದ ಸಿದ್ಧಿಸಿರಬಹುದು – ಅರವಿಂದ ಬೆಲ್ಲದ

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
Aravinda Bellada

Aravinda Bellada

0
SHARES
54
VIEWS
Share on FacebookShare on Twitter

Bosaraju may have been Trained by Siddaramaiah to commit illegal Acts in the name of his wife – Aravinda Bellada

Bengaluru: ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwar Khandre), ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ನಂತರ ಈಗ ಮೂಡಾಮಂತ್ರಿಯ ಸಂಪುಟದ ಮತ್ತೋರ್ವ ಸಚಿವ ಬೋಸರಾಜು ಅವರು ಅರಣ್ಯ ಭೂಮಿ ಕಬಳಿಕೆಯ ರೇಸ್ನಲ್ಲಿ ಮುಂದಿದ್ದಾರೆ. ಬೋಸರಾಜು ಅವರಿಗೆ, ಪತ್ನಿಯ ಹೆಸರಿನಲ್ಲಿ ಅಕ್ರಮ ಎಸಗುವ ಕಲೆ ಬಹುಶಃ ಸಿದ್ದರಾಮಯ್ಯನವರಿಂದ ಸಿದ್ಧಿಸಿರಬಹುದು ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ (Aravinda Bellada) ಟೀಕಿಸಿದ್ದಾರೆ.

Minister Boseraju
Minister Boseraju

ರಾಯಚೂರು ಜಿಲ್ಲೆಯ ವ್ಯಾಪ್ತಿಯ ರಕ್ಷಿತ ಅರಣ್ಯ ವಲಯದ 16.21 ಎಕರೆ ಭೂಮಿಯನ್ನು ಸಚಿವ ಬೋಸರಾಜು (Bosaraju) ಅವರ ಪತ್ನಿ ಹಾಗೂ ಇತರೆ ನಾಲ್ವರು ಸೇರಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ರಾಜ್ಯಪಾಲರಿಗೆ ದೂರು ನೀಡಿದ್ದು, ಭಾರೀ ವಿವಾದ ಸೃಷ್ಟಿಸಿದೆ. ಈ ಕುರಿತು ಸಚಿವ ಬೋಸರಾಜು ವಿರುದ್ದ ತೀವ್ರ ವಾಗ್ದಾಳಿ ನಡೆಸಿರುವ ಶಾಸಕ ಅರವಿಂದ ಬೆಲ್ಲದ ಅವರು, ಕಾಡಂಚಿನ ರೈತರು ತಮ್ಮ ಜೀವನೋಪಾಯಕ್ಕಾಗಿ ತುಂಡು ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡರೂ, ‘ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’ ಎಂಬಂತೆ ಬಡಪಾಯಿ ರೈತರ ಮೇಲೆ ದಬ್ಬಾಳಿಕೆ ನಡೆಸಿ, ಅನ್ನದಾತರ ಆತ್ಮಹತ್ಯೆಗೆ ಕಾರಣೀಭೂತವಾದ ಭ್ರಷ್ಟ ಕಾಂಗ್ರೆಸ್ ಸರ್ಕಾರ, ಈ ಭೂಗಳ್ಳ ಸಚಿವರ ರಾಜೀನಾಮೆ ಪಡೆಯುವುದು ಯಾವಾಗ? ಎಂದು ಪ್ರಶ್ನಿಸಿದ್ದಾರೆ.

ಕನ್ನಡನಾಡಿನ ನೆಲ-ಜಲವನ್ನು ರಕ್ಷಿಸಬೇಕಾದ ಸರ್ಕಾರವೇ ಮುಂದೆ ನಿಂತು ನಾಡಿನ ಅರಣ್ಯ ಸಂಪತ್ತನ್ನು ಕಬಳಿಸಲು ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ. ಏರಿ ನೀರುಂಬಡೆ, ಬೇಲಿ ಕೆಯ್ಯ ಮೇವಡೆ, ನಾರಿ ತನ್ನ ಮನೆಯಲ್ಲಿ ಕಳುವಡೆ, ಇನ್ನಾರಿಗೆ ದೂರುವೆ ಕೂಡಲಸಂಗಮದೇವಾ? IPC 420 A1 ಭ್ರಷ್ಟ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಮುಡಾ ಸೈಟು ಲೂಟಿ ಹೊಡೆದು ಭಂಡತನ ತೋರುವಂತೆ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಸದಸ್ಯರು ಕೂಡ ಸರ್ಕಾರಿ ಭೂಮಿಯನ್ನು ಗುಳುಂ ಮಾಡುತ್ತಿದ್ದಾರೆ. ಸಚಿವ ಬೋಸರಾಜು ಅವರು ತಮ್ಮ ಪತ್ನಿ ಹೆಸರಿಗೆ 5 ಎಕರೆ ಅರಣ್ಯ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿ ಕಬಳಿಸಿದ್ದಾರೆ. ಬೋಸರಾಜು ಅವರ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಕೆಯಾಗಿದೆ. ಮುಖ್ಯಮಂತ್ರಿ ರಾಜೀನಾಮೆ ನೀಡುವವರೆಗೂ ರಾಜ್ಯದಲ್ಲಿ ಸರ್ಕಾರಿ ಆಸ್ತಿ, ಅರಣ್ಯ ಭೂಮಿ, ದಲಿತರ ಜಮೀನಿಗೆ ರಕ್ಷಣೆಯೇ ಇರುವುದಿಲ್ಲ ಎಂದು ಟೀಕಿಸಿದ್ದಾರೆ.

Aravinda Bellada Against Boseraju Latest Kannada News

Tags: Aravinda Belladabengalurueshwar KhandreSiddaramaiah

Related News

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ
ಪ್ರಮುಖ ಸುದ್ದಿ

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ

May 9, 2026
ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ
ಪ್ರಮುಖ ಸುದ್ದಿ

ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

May 9, 2026
ಪಂಚರಾಜ್ಯ ಫಲಿತಾಂಶ: ಬಂಗಾಳದಲ್ಲಿ ಅರಳಿದ ಕಮಲ, ತಮಿಳುನಾಡಿನಲ್ಲಿ ವಿಜಯ್ ಜಯ,ದೀದಿ-ಸ್ಟಾಲಿನ್-ಪಿಣರಾಯಿ ಮಹಾ ಪತನ
ಪ್ರಮುಖ ಸುದ್ದಿ

ಮ್ಯಾಜಿಕ್ ಸಂಖ್ಯೆಗೆ ಇನ್ನೂ ಎರಡು ಸ್ಥಾನ ಕೊರತೆ: ಟಿವಿಕೆ ಸರ್ಕಾರ ರಚನೆಗೆ ಮುಂದುವರಿದ ಕಸರತ್ತು

May 9, 2026
ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ
ಪ್ರಮುಖ ಸುದ್ದಿ

ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ

May 8, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.