• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಅರ್ಜುನ ಪ್ರಶಸ್ತಿಗೆ ಭಾಜನರಾದ ಮೊಹಮ್ಮದ್ ಶಮಿ: ಅರ್ಜುನ ಪ್ರಶಸ್ತಿ ವಿಜೇತರ ಸಂಪೂರ್ಣ ಪಟ್ಟಿ

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ಅರ್ಜುನ ಪ್ರಶಸ್ತಿಗೆ ಭಾಜನರಾದ ಮೊಹಮ್ಮದ್ ಶಮಿ: ಅರ್ಜುನ ಪ್ರಶಸ್ತಿ ವಿಜೇತರ ಸಂಪೂರ್ಣ ಪಟ್ಟಿ
0
SHARES
81
VIEWS
Share on FacebookShare on Twitter

Dehli: ದೆಹಲಿ (Dehli)ಯಲ್ಲಿ ಇಂದು(ಜ.09) ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರು, ಭಾರತ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ ಅವರಿಗೆ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Arjun Award

2023ರ ಏಕದಿನ ವಿಶ್ವಕಪ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಶಮಿ ಅವರನ್ನು ಈ ಬಾರಿಯ ಅರ್ಜುನ ಪ್ರಶಸ್ತಿಗೆ ಬಿಸಿಸಿಐ (BCCI) ಶಿಫಾರಸ್ಸು ಮಾಡಿದ್ದು, ಇದೀಗ ಟೀಮ್ ಇಂಡಿಯಾ ಆಟಗಾರ ಭಾರತದ 2ನೇ ಅತ್ಯುನ್ನತ ಕ್ರೀಡಾ ಗೌರವಕ್ಕೆ ಪಾತ್ರರಾಗಿದ್ದಾರೆ. ಭಾರತ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ (Mohammed Shami) ದೇಶದ 2ನೇ ಅತ್ಯುನ್ನತ ಕ್ರೀಡಾ ಗೌರವ ಅರ್ಜುನ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಟೀಮ್ ಇಂಡಿಯಾ (Team India) ಪರ ಈ ಬಾರಿಯ ವಿಶ್ವಕಪ್​ನಲ್ಲಿ ಮೊಹಮ್ಮದ್ ಶಮಿ ಕೇವಲ 7 ಪಂದ್ಯಗಳನ್ನಾಡಿದ್ದರು. ಈ ವೇಳೆ 10.70ರ ಸರಾಸರಿಲ್ಲಿ ಒಟ್ಟು 24 ವಿಕೆಟ್ ಕಬಳಿಸಿದ್ದು, ಈ ಮೂಲಕ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ (Bowler) ಆಗಿ ಹೊರ ಹೊಮ್ಮಿದ್ದರು. ಶಮಿ ಅವರ ಈ ಅಮೋಘ ಪ್ರದರ್ಶನದಿಂದಾಗಿ ಟೀಮ್ ಇಂಡಿಯಾ ಏಕದಿನ ವಿಶ್ವಕಪ್​ನಲ್ಲಿ ಫೈನಲ್​ಗೇರಿತ್ತು.

ಆದರೆ ನಿರ್ಣಾಯಕ ಪಂದ್ಯದಲ್ಲಿ ಮುಗ್ಗರಿಸುವ ಮೂಲಕ ವಿಶ್ವಕಪ್​ ಕಿರೀಟ ಮುಡಿಗೇರಿಸಿಕೊಳ್ಳುವ ಅವಕಾಶ ಭಾರತ ತಂಡ ಕೈ ತಪ್ಪಿಸಿಕೊಂಡಿತು. ಇನ್ನು ಟೂರ್ನಿಯುದ್ದಕ್ಕೂ ಅತ್ಯುತ್ತಮ ಪ್ರದರ್ಶನ ನೀಡಿದ ಶಮಿಯ ಸಾಧನೆಯನ್ನು ಪರಿಗಣಿಸಿ ಅರ್ಜುನ ಪ್ರಶಸ್ತಿಗೆ (Arjuna Award) ಅವರ ಹೆಸರನ್ನು ಶಿಫಾರಸ್ಸು ಮಾಡಲಾಗಿತ್ತು. ಅದರಂತೆ ಇದೀಗ ಟೀಮ್ ಇಂಡಿಯಾ ಆಟಗಾರ ಅರ್ಜುನ ಪ್ರಶಸ್ತಿ ಸ್ವೀಕರಿಸಿದ್ದಾರೆ.

BCCI

2023ರ ಅರ್ಜುನ ಪ್ರಶಸ್ತಿ ಸ್ವೀಕರಿಸಿದ ವಿಜೇತರ ಪಟ್ಟಿ
ಮೊಹಮ್ಮದ್ ಶಮಿ (ಕ್ರಿಕೆಟ್)
ಅನುಷ್ ಅಗರ್ವಾಲ್ (ಇಕ್ವಿಸ್ಟ್ರಿಯನ್)
ದಿವ್ಯಾಕೃತಿ ಸಿಂಗ್ (ಈಕ್ವೆಸ್ಟ್ರಿಯನ್ ಡ್ರೆಸ್ಸೇಜ್)
ದೀಕ್ಷಾ ದಾಗರ್ (Deeksha Dagar) (ಗಾಲ್ಫ್)
ಕೃಷ್ಣ ಬಹದ್ದೂರ್ ಪಾಠಕ್ (ಹಾಕಿ)

ಓಜಸ್ ಪ್ರವೀಣ್ ಡಿಯೋಟಾಲೆ (ಆರ್ಚರಿ)
ಅದಿತಿ ಗೋಪಿಚಂದ್ ಸ್ವಾಮಿ (ಆರ್ಚರಿ)
ಶ್ರೀಶಂಕರ್ (Shree Shankar) (ಅಥ್ಲೆಟಿಕ್ಸ್)
ಪಾರುಲ್ ಚೌಧರಿ (ಅಥ್ಲೆಟಿಕ್ಸ್)
ಹರಿಂದರ್ ಪಾಲ್ ಸಿಂಗ್ (ಸ್ಕ್ವಾಷ್)

ಐಹಿಕಾ ಮುಖರ್ಜಿ (ಟೇಬಲ್ ಟೆನಿಸ್)
ಸುನಿಲ್ ಕುಮಾರ್ (Sunil Kumar) (ಕುಸ್ತಿ)
ಆಂಟಿಮ್ ಪಂಘಲ್ (ಕುಸ್ತಿ)
ರೋಶಿಬಿನಾ ದೇವಿ (ವುಶು)
ಶೀತಲ್ ದೇವಿ (ಪ್ಯಾರಾ ಆರ್ಚರಿ)

ಅಜಯ್ ಕುಮಾರ್ (ಅಂಧರ ಕ್ರಿಕೆಟ್)
ಪ್ರಾಚಿ ಯಾದವ್ (ಪ್ಯಾರಾ ಕೆನೋಯಿಂಗ್)
ಮೊಹಮ್ಮದ್ ಹುಸಾಮುದ್ದೀನ್ (ಬಾಕ್ಸರ್)
ಆರ್ ವೈಶಾಲಿ (R Vaishali) (ಚೆಸ್)
ಸುಶೀಲಾ ಚಾನು (ಹಾಕಿ)

ಪವನ್ ಕುಮಾರ್ (ಕಬಡ್ಡಿ)
ರಿತು ನೇಗಿ (ಕಬಡ್ಡಿ)
ನಸ್ರೀನ್ (ಖೋ-ಖೋ)
ಪಿಂಕಿ (Pinkie) (ಲಾನ್ ಬಾಲ್)
ಐಶ್ವರ್ಯ ಪ್ರತಾಪ್ ಸಿಂಗ್ ತೋಮರ್ (ಶೂಟಿಂಗ್)
ಇಶಾ ಸಿಂಗ್ (ಶೂಟಿಂಗ್)

Tags: BCCIbowlerDelhiDraupadi MurmuMohammed Shami

Related News

ಮೇ 20ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ನೋ ವರ್ಕ್ ನೋ ಪೇ ನಿಯಮ ಜಾರಿಗೆ ತರಲು ಮುಂದಾದ ಸರ್ಕಾರ
ಪ್ರಮುಖ ಸುದ್ದಿ

ಮೇ 20ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ನೋ ವರ್ಕ್ ನೋ ಪೇ ನಿಯಮ ಜಾರಿಗೆ ತರಲು ಮುಂದಾದ ಸರ್ಕಾರ

May 18, 2026
ಯುದ್ಧದ ಪರಿಣಾಮ ಜನಜೀವನದ ಮೇಲೆ ಬರೆ: ಮಾತ್ರೆ, ಸಿರಪ್, ವೈದ್ಯಕೀಯ ಉತ್ಪನ್ನಗಳಿಗೂ ದುಬಾರಿ ಸ್ಪರ್ಶ
ದೇಶ-ವಿದೇಶ

ಯುದ್ಧದ ಪರಿಣಾಮ ಜನಜೀವನದ ಮೇಲೆ ಬರೆ: ಮಾತ್ರೆ, ಸಿರಪ್, ವೈದ್ಯಕೀಯ ಉತ್ಪನ್ನಗಳಿಗೂ ದುಬಾರಿ ಸ್ಪರ್ಶ

May 18, 2026
ಚಿನ್ನದ ಹೂಡಿಕೆಗೆ ಹೊಸ ದಾರಿ: ಇಜಿಆರ್‌ ಮೂಲಕ ಡಿಜಿಟಲ್ ಬಂಗಾರಕ್ಕೆ ಹೆಚ್ಚಿದ ಬೇಡಿಕೆ
ದೇಶ-ವಿದೇಶ

ಚಿನ್ನದ ಹೂಡಿಕೆಗೆ ಹೊಸ ದಾರಿ: ಇಜಿಆರ್‌ ಮೂಲಕ ಡಿಜಿಟಲ್ ಬಂಗಾರಕ್ಕೆ ಹೆಚ್ಚಿದ ಬೇಡಿಕೆ

May 18, 2026
ಪೊಲೀಸ್ ಕಸ್ಟಡಿ ದೌರ್ಜನ್ಯಕ್ಕೆ ಬ್ರೇಕ್ : ರಾಜ್ಯದಲ್ಲಿ ‘ಸ್ಟ್ಯಾಂಡಿಂಗ್ ಆರ್ಡರ್-1060’ ಜಾರಿ
ಪ್ರಮುಖ ಸುದ್ದಿ

ಪೊಲೀಸ್ ಕಸ್ಟಡಿ ದೌರ್ಜನ್ಯಕ್ಕೆ ಬ್ರೇಕ್ : ರಾಜ್ಯದಲ್ಲಿ ‘ಸ್ಟ್ಯಾಂಡಿಂಗ್ ಆರ್ಡರ್-1060’ ಜಾರಿ

May 18, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.