• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಇನ್ನಿಲ್ಲ: ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ಬಲಿ

Bhavya by Bhavya
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಇನ್ನಿಲ್ಲ: ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ಬಲಿ
0
SHARES
1.7k
VIEWS
Share on FacebookShare on Twitter

Hassan: ಹಾಸನ (Arjuna Elephant Died) ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಅರಣ್ಯದ ಬಾಳೆ ಕೆರೆಯಲ್ಲಿ ಮೈಸೂರು ದಸರಾ (Mysore Dasara) ದಲ್ಲಿ ಅಂಬಾರಿ ಹೊತ್ತಿದ್ದ ಅರ್ಜುನ

ಕಾಡಾನೆಗಳ ದಾಳಿಗೆ ಬಲಿ ಆಗಿದ್ದು, ಕಾಡಾನೆ (Wild Elephant) ಸೆರೆ ಕಾರ್ಯಾಚರಣೆ (Arjuna Elephant Died) ಸಂದರ್ಭದಲ್ಲಿ ಈ ಘಟನೆ ನಡೆದಿದೆ.

Arjuna Elephant Died

ಸುಮಾರು 5 ಆನೆಗಳೊಂದಿಗೆ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆಇಂದು ಆರಂಭ ಮಾಡಿತ್ತು. ಈ ಸಂದರ್ಭದಲ್ಲಿ ಅರ್ಜುನನ ಮೇಲೆ ಕಾಡಾನೆ ದಾಳಿ ಮಾಡಿತ್ತು. ಈ ಸಂದರ್ಭದಲ್ಲಿ ಆನೆಗಳ ನಡುವೆ

ಗುದ್ದಾಟದಲ್ಲಿ ಅರ್ಜುನ (Arjuna) ಮೃತ ಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಒಂಟಿಸಲಗ ಅಟ್ಯಾಕ್ (Attack) ಮಾಡಿದೆ. ಈ ಘಟನೆಯಲ್ಲಿ ಅರ್ಜುನ ಆನೆ ಮೃತಪಟ್ಟಿದೆ ಎಂದು ಸ್ಥಳೀಯ

ಮೂಲಗಳು ತಿಳಿಸಿವೆ.

ಹೋರಾಡಿ ಅಂತಿಮವಾಗಿ ಸಾವು!
ಕಾರ್ಯಾಚರಣೆ ವೇಳೆ ಒಂಟಿಸಲಗ ದಾಳಿ ಮಾಡುತ್ತಿದ್ದಂತೆ ಉಳಿದ ಮೂರು ಸಾಕಾನೆಗಳು ಓಡಿ ಹೋಗಿವೆ. ಕೊನೆಗೆ ಒಂಟಿಸಲಗದ ಜೊತೆ ಅರ್ಜುನ ಆನೆಯು ಒಂಟಿಯಾಗಿ ಹೋರಾಟ ನಡೆಸಿದೆ.

ಈ ಕಾಳಗ ಆರಂಭವಾಗುತ್ತಿದ್ದಂತೆ ಅರ್ಜುನನ ಮೇಲಿನಿಂದ ಮಾವುತ ಇಳಿದು ಓಡಿದ್ದಾರೆ. ಅರ್ಜುನ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು (Forest Department)

ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Arjuna Elephant Died

ಕಾಕನಕೋಟೆ ಕಾಡಿನಲ್ಲಿ ಅರ್ಜುನ ಸೆರೆಯಾಗಿದ್ದ
ಅರ್ಜುನ ಆನೆಯು 1960 ರಲ್ಲಿ ಜನಿಸಿತ್ತು. 1968 ರಲ್ಲಿ ಕರ್ನಾಟಕದ (Karnataka) ಪಶ್ಚಿಮ ಘಟ್ಟಗಳ ಕಾಕನಕೋಟೆಯ ಕಾಡುಗಳಿಂದ ಖೆಡ್ಡಾ ಕಾರ್ಯಾಚರಣೆಯಲ್ಲಿ ಅರ್ಜುನನನ್ನು ಸೆರೆಹಿಡಿಯಲಾಗಿತ್ತು.

ಆ ಆನೆ ಪಳಗಿದ ನಂತರ 1990ರ ದಶಕದಲ್ಲಿ ಮೈಸೂರಿನಲ್ಲಿ ದಸರಾ ಉತ್ಸವದ ಸಮಯದಲ್ಲಿ ಮೆರವಣಿಗೆಗಳನ್ನು ಒಳಗೊಂಡ ಶಿಬಿರಗಳಲ್ಲಿ ಭಾಗವಹಿಸಲು ಅವಕಾಶ ನೀಡಲಾಯಿತು. ದ್ರೋಣ, ಬಲರಾಮ

(Balarama) ಆನೆಗಳು ಅನಾರೋಗ್ಯಕ್ಕೆ ಒಳಗಾದ ನಂತರ ಅರ್ಜುನನನ್ನು ಅಂಬಾರಿ ಹೊರಲು ಅವಕಾಶ ನೀಡಲಾಗಿತ್ತು.

ತೂಕದಲ್ಲಿ ಅರ್ಜುನ ನಂಬರ್‌ 1
ಮೈಸೂರು ದಸರಾ 2023 ಜಂಬೂ ಸವಾರಿಯ ಆನೆಗಳ ತೂಕದಲ್ಲಿ ಅರ್ಜುನ ಆನೆ ನಂಬರ್ ಒನ್‌ (Number 1) ಸ್ಥಾನ ಕಾಯ್ದುಕೊಂಡಿತ್ತು. ಬರೋಬ್ಬರಿ 5600 ಕೆ.ಜಿ. ಇತ್ತು. ಸಾಕಷ್ಟು ಧೈರ್ಯ ಹಾಗೂ

ತೂಕದಲ್ಲಿ ಹೆಚ್ಚಿದ್ದ ಅರ್ಜುನ ಆನೆಯನ್ನು ಅರಣ್ಯ ಇಲಾಖೆಯು ಕಾರ್ಯಾಚರಣೆಗಳಿಗೆ ಕರೆದೊಯ್ಯುತ್ತಿದ್ದರು. ಸಾಕಷ್ಟು ಪುಂಡಾನೆಗಳಿಗೆ ಅರ್ಜುನ ಸದೆಬಡೆದು ಸೆರೆಹಿಡಿಯಲು ನೆರವಾಗುತ್ತಿದ್ದನು.

ಅಂತದದ್ದೆ ಕಾರ್ಯಾಚರಣೆಯು ಹಾಸನದಲ್ಲಿ ನಡೆದಿತ್ತು. ಈ ವೇಳೆ ಅರ್ಜುನ ಮೃತಪಟ್ಟಿದ್ದಾನೆ.

ಇದನ್ನು ಓದಿ: ಮಿಚಾಂಗ್ ಚಂಡಮಾರುತ ಹಿನ್ನೆಲೆ ಚೆನ್ನೈನಲ್ಲಿ ಹಲವು ರೈಲುಗಳ ಸಂಚಾರ ರದ್ದು

  • ಭವ್ಯಶ್ರೀ ಆರ್. ಜೆ
Tags: arjunaHassanmysore dasaraR.I.Pwild elephant

Related News

ಮಾಂಕ್ ಹಣ್ಣು ಸಕ್ಕರೆಯಷ್ಟೇ ಸಿಹಿ, ಒಮ್ಮೆ ತಿಂದು ನೋಡಿ, ಆರೋಗ್ಯಕ್ಕೂ ಉತ್ತಮ ಈ ಹಣ್ಣು
ಆರೋಗ್ಯ

ಮಾಂಕ್ ಹಣ್ಣು ಸಕ್ಕರೆಯಷ್ಟೇ ಸಿಹಿ, ಒಮ್ಮೆ ತಿಂದು ನೋಡಿ, ಆರೋಗ್ಯಕ್ಕೂ ಉತ್ತಮ ಈ ಹಣ್ಣು

June 30, 2025
ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಹೆಸರಿನಲ್ಲಿ ಆನ್‌ಲೈನ್‌ ವಂಚನೆ
ಡಿಜಿಟಲ್ ಜ್ಞಾನ

ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಹೆಸರಿನಲ್ಲಿ ಆನ್‌ಲೈನ್‌ ವಂಚನೆ

June 30, 2025
ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ: ಹೆಜ್ಜೆ ಹೆಜ್ಜೆಗೂ ಪೊಲೀಸರ ಕಣ್ಗಾವಲು
ಎಡಿಟರ್ಸ್ ಡೆಸ್ಕ್

ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ: ಹೆಜ್ಜೆ ಹೆಜ್ಜೆಗೂ ಪೊಲೀಸರ ಕಣ್ಗಾವಲು

June 30, 2025
ಭಾರತದ ಅತ್ಯುತ್ತಮ ಆಹಾರ ಬ್ರಾಂಡ್‌ಗಳ ಶ್ರೇಯಾಂಕದ ಹೆಸರು ಬಿಡುಗಡೆ, ಅಮುಲ್‌ ಮತ್ತು ಮದರ್‌ ಡೈರಿ ಮುಂಚೂಣಿಯಲ್ಲಿದೆ
Lifestyle

ಭಾರತದ ಅತ್ಯುತ್ತಮ ಆಹಾರ ಬ್ರಾಂಡ್‌ಗಳ ಶ್ರೇಯಾಂಕದ ಹೆಸರು ಬಿಡುಗಡೆ, ಅಮುಲ್‌ ಮತ್ತು ಮದರ್‌ ಡೈರಿ ಮುಂಚೂಣಿಯಲ್ಲಿದೆ

June 30, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.