• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಲಂಚ ನೀಡಿ ಗುತ್ತಿಗೆ ಪಡೆದ ಆರೋಪ : ಅಮೆರಿಕದಲ್ಲಿ ಉದ್ಯಮಿ ಗೌತಮ್ ಅದಾನಿ ಮೇಲೆ ಅರೆಸ್ಟ್ ವಾರೆಂಟ್ ಜಾರಿ

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌, ವಿಶೇಷ ಸುದ್ದಿ, ವೈರಲ್ ಸುದ್ದಿ
ಲಂಚ ನೀಡಿ ಗುತ್ತಿಗೆ ಪಡೆದ ಆರೋಪ : ಅಮೆರಿಕದಲ್ಲಿ ಉದ್ಯಮಿ ಗೌತಮ್ ಅದಾನಿ ಮೇಲೆ ಅರೆಸ್ಟ್ ವಾರೆಂಟ್ ಜಾರಿ
0
SHARES
263
VIEWS
Share on FacebookShare on Twitter

ಭಾರತದ ಪ್ರಖ್ಯಾತ ಉದ್ಯಮಿ (Famous businessman of India) ಹಾಗೂ ಬಿಲೆನಿಯರ್ ಗೌತಮ್ ಅದಾನಿ (Gautam Adani) ಇದೀಗ ಭಾರೀ ದೊಡ್ಡ ಮಟ್ಟದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದು ಅವರ ಷೇರುಗಳ ಮೌಲ್ಯ ಕುಸಿಯಲು (Decline in value) ಪ್ರಾರಂಭಿವೆ. ಅದಾನಿ ಎಂಟರ್​ಪ್ರೈಸಸ್ ಶೇ.20, ಅದಾನಿ ಪೋರ್ಟ್ ಶೇ.20, ಅದಾನಿ ಪವರ್ ಷೇರುಗಳು ಶೇ.15ರಷ್ಟು ಕುಸಿತ ಕಂಡಿದ್ದು, (15% decline was seen) ಅದಾನಿ ಮೇಲೆ ಹೂಡಿಕೆ ಮಾಡಿದವರಿಗೆ ದೊಡ್ಡ ನಷ್ಟ ಉಂಟಾಗಿದೆ.ಈಗಾಗಲೇ ಈ ಸುದ್ದಿ ಪ್ರಪಂಚದಾದ್ಯಂತ ಸಂಚಲನವನ್ನು ಸೃಷ್ಟಿಸಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಕಮಿಷನ್ (CEC) ಅದಾನಿ ಲಂಚ ಮತ್ತು ವಂಚನೆ ಆರೋಪ ಮಾಡಿದೆ. ಗೌತಮ್ ಅದಾನಿ (Gautham Adani) ಮತ್ತು ಇತರ ಏಳು ಜನರ (7Members) ವಿರುದ್ಧ ಈ ಆರೋಪಗಳನ್ನು ಮಾಡಲಾಗಿದೆ. ಈ ಆರೋಪಗಳು ಜಗತ್ತಿನಾದ್ಯಂತ ಸಂಚಲನ ಮೂಡಿಸಿವೆ. ಅದಾನಿ ಗ್ರೂಪ್ ಪ್ರಪಂಚದ ಹಲವು ದೇಶಗಳಲ್ಲಿ ವ್ಯವಹಾರಗಳನ್ನು ಹೊಂದಿದೆ. ಅಂತಹ ಪರಿಸ್ಥಿತಿಯಲ್ಲಿ, ಅನೇಕ ದೇಶಗಳು ಅವರೊಂದಿಗೆ ವ್ಯಾಪಾರ (Business) ಸಂಬಂಧಗಳ ಬಗ್ಗೆ ಮತ್ತೊಮ್ಮೆ ಯೋಚಿಸುವ ಅಥವಾ ರದ್ದುಗೊಳಿಸುವ ಬಗ್ಗೆ ಮಾತನಾಡಿವೆ. ಈ ಸಂಬಂಧ ಅಮೆರಿಕದ ಕೋರ್ಟ್‌ನಲ್ಲಿ ದೋಷಾರೋಪ (Charge sheet) ಸಲ್ಲಿಸಲಾಗಿದೆ. ಇದರಿಂದ ಅದಾನಿಗೆ ಬಹುದೊಡ್ಡ ಸಂಕಷ್ಟವೇ ಎದುರಾಗಿದೆ. ಅಲ್ಲದೇ ಅದಾನಿ ಬಂಧನಕ್ಕೆ ವಾರೆಂಟ್ ಸಹ ಹೊರಡಿಸಲಾಗಿದೆ.

ಅಷ್ಟಕ್ಕೂ ಈಗಾಗಲೇ ಎರಡು ಪ್ರಮುಖ ಕೇಸ್‌ಗಳು (Important cases) ಅದಾನಿ ಮೇಲಿದೆ. ಇನ್ನು ಭಾರತದಲ್ಲಿ ಸೌರಶಕ್ತಿಯಿಂದ (Solar energy in India) ಪವರ್‌ ಉತ್ಪಾದನೆ ಮಾಡುವ ಸ್ಕೀಂಗಳ (ಯೋಜನೆಗಳಿಗೆ) ಗುತ್ತಿಗೆಯನ್ನು ಸರಳವಾಗಿ ಪಡೆಯುವುದಕ್ಕೆ ಅಧಿಕಾರಿಗಳಿಗೆ ಬರೋಬ್ಬರಿ 25 ಕೋಟಿ ಡಾಲರ್‌ (25 crore dollars) ಕೊಟ್ಟಿದ್ದಾರೆ ಇಲ್ಲವೇ ಕೊಡಲು ಮುಂದಾಗಿದ್ದರು ಎನ್ನುವ ಗಂಭೀರ ಆರೋಪ (Serious charge) ಕೇಳಿ ಬಂದಿದೆ. ಯುಎಸ್ ಬ್ಯಾಂಕ್‌ಗಳು (US banks) ಮತ್ತು ಹೂಡಿಕೆದಾರರಿಂದ ಸತ್ಯವನ್ನು ಮರೆಮಾಚಿ ಸೌರಶಕ್ತಿ ಯೋಜನೆಗಾಗಿ (solar power project) ಅದಾನಿ ಗ್ರೂಪ್ ಶತಕೋಟಿ ಹಣವನ್ನು ಸಂಗ್ರಹಿಸಿದ್ದಾರೆ ಎಂದು ಯುಎಸ್ ಪ್ರಾಸಿಕ್ಯೂಟರ್‌ಗಳು (US prosecutors) ಪ್ರತಿಪಾದಿಸಿದ್ದಾರೆ. ಈ ಸಂಬಂಧ ಗೌತಮ್‌ ಅದಾನಿ ಹಾಗೂ ಅವರ ಸಹೋದರನ ಮಗ ಸಾಗರ್‌ ಅದಾನಿ ಅವರ ಮೇಲೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಕೋರ್ಟ್‌ಗೆ ಆರೋಪ ಪಟ್ಟಿ ಸಲ್ಲಿಕೆಯಾಗುತ್ತಿದ್ದಂತೆಯೇ ಇವರ ಬಂಧನಕ್ಕೆ ಕೋರ್ಟ್‌ ವಾರೆಂಟ್ ಜಾರಿ ಮಾಡಿದೆ.

ಈ ಪ್ರಕರಣದ ತನಿಖೆಯನ್ನು ವಿಶ್ವದ ಬಲಿಷ್ಠ ಹಾಗೂ ಪ್ರಮುಖ ತನಿಖಾ ಸಂಸ್ಥೆಗಳಲ್ಲಿ (Investigative agencies) ಒಂದು ಎನ್ನುವ ಪ್ರಖ್ಯಾತಿಯನ್ನು ಗಳಿಸಿರುವ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (FBI) ನಡೆಸಿದೆ. ಇದೇ ಕಾರಣಕ್ಕೆ ಈ ವಿಷಯ ಹೆಚ್ಚು ಪ್ರಮುಖ್ಯತೆಯನ್ನು ಪಡೆದುಕೊಂಡಿದೆ. ವಿಶ್ವದ ಮೋಸ್ಟ್‌ ನಂಬಿಕಾರ್ಹ ತನಿಖಾ ಸಂಸ್ಥೆ ಎನ್ನುವ ಹೆಗ್ಗಳಿಕೆ ಎಫ್‌ಬಿಐಗೆ (FBI) ಇದೆ.ಇನ್ನು ಅಮೆರಿಕದ ಗಂಭೀರ ಆರೋಪಗಳನ್ನು ಅದಾನಿ ಸಮೂಹವು ತಳ್ಳಿ ಹಾಕಿದೆ. ಈ ಆರೋಪಗಳೆಲ್ಲವೂ ನಿರಾಧಾರವಾಗಿದೆ. ನಾವು ಕಾನೂನು ಹೋರಾಟವನ್ನು ಮುಂದುವರಿಸಲಿದ್ದೇವೆ. ಈ ಎಲ್ಲಾ ಆರೋಪಗಳಿಗೂ ಕಾನೂನಿನ ಮೂಲಕವೇ ನಾವು ಉತ್ತರ ಕೊಡುತ್ತೇವೆ ಎಂದು ಅದಾನಿ ಸಮೂಹವು ಪ್ರಕಟಣೆಯಲ್ಲಿ ಹೇಳಿದೆ.

Tags: americaarrestedbusiness menCECFBIgautam adanipoliticalpoliticssolar power project

Related News

ದೋಹಾ ಡೈಮಂಡ್‌ನಲ್ಲಿ ಇತಿಹಾಸ ಬರೆದ ನೀರಜ್ ಚೋಪ್ರಾ: ಬೆಳ್ಳಿ ಗೆದ್ದ ಚಿನ್ನದ ಹುಡುಗ
Sports

ದೋಹಾ ಡೈಮಂಡ್‌ನಲ್ಲಿ ಇತಿಹಾಸ ಬರೆದ ನೀರಜ್ ಚೋಪ್ರಾ: ಬೆಳ್ಳಿ ಗೆದ್ದ ಚಿನ್ನದ ಹುಡುಗ

May 17, 2025
ನಮ್ಮ ವಾಯುನೆಲೆಗಳನ್ನು ಭಾರತದ ಕ್ಷಿಪಣಿಗಳು ಉಡಾಯಿಸಿದೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ
ದೇಶ-ವಿದೇಶ

ನಮ್ಮ ವಾಯುನೆಲೆಗಳನ್ನು ಭಾರತದ ಕ್ಷಿಪಣಿಗಳು ಉಡಾಯಿಸಿದೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ

May 17, 2025
ಪೂಜೆಗಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು ಕರ್ಪೂರ
ಆರೋಗ್ಯ

ಪೂಜೆಗಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು ಕರ್ಪೂರ

May 16, 2025
ಇನ್ಮುಂದೆ ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು : ಆರ್‌ ಅಶೋಕ್ ವ್ಯಂಗ್ಯ
ಪ್ರಮುಖ ಸುದ್ದಿ

ಇನ್ಮುಂದೆ ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು : ಆರ್‌ ಅಶೋಕ್ ವ್ಯಂಗ್ಯ

May 16, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.