• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಕಾಶ್ಮೀರದಿಂದ ಬಂತು ‘ಆರ್ಟಿಕಲ್ 370’

Sharadhi by Sharadhi
in ಮನರಂಜನೆ
ಕಾಶ್ಮೀರದಿಂದ ಬಂತು ‘ಆರ್ಟಿಕಲ್ 370’
0
SHARES
0
VIEWS
Share on FacebookShare on Twitter

ಹಿರಿಯನಟ ಶಶಿಕುಮಾರ್ ಮಿಲಿಟರಿ ಅಧುಕಾರಿಯಾಗಿ ನಟಿಸಿರುವ,
ಕೆ.ಶಂಕರ್ ಅವರ ನಿರ್ದೇಶನದ, ದೇಶಪ್ರೇಮದ ಕಥೆ ಹೊಂದಿದ
ಚಿತ್ರ ಆರ್ಟಿಕಲ್ 370. ಈ ಚಿತ್ರದ ಚಿತ್ರೀಕರಣಕ್ಕಾಗಿ ಇತ್ತೀಚೆಗೆ ಕಾಶ್ಮೀರಕ್ಕೆ ತೆರಳಿದ್ದ ಚಿತ್ರತಂಡ ಅಲ್ಲಿ ಕೆಲವು ಪ್ರಮುಖ ದೃಶ್ಯಗಳನ್ನು ಸೆರೆಹಿಡಿದಿದೆ.

ಪಾಕಿಸ್ತಾನಿ ಪ್ರೇರಿತ ಉಗ್ರವಾದಿಗಳು ಭಾರತದ ಗಡಿಯಲ್ಲಿನ ಕಾಶ್ಮೀರಕ್ಕೆ ನುಸುಳುವ ಹಾಗೂ ಉಗ್ರಗಾಮಿಗಳ ವಿರುದ್ಧ ಭಾರತೀಯ ಸೈನಿಕರ ಕಾರ್ಯಚರಣೆ ನಡೆಸುವ ದೃಶ್ಯಗಳು ಮತ್ತು ಪ್ರತ್ಯೇಕತಾವಾದಿಗಳಿಂದ
ಹಲವು ವರ್ಷಗಳ ಹಿಂದೆ ಕಿರುಕುಳ ಅನುಭವಿಸಿ ಗುಳೇ ಹೋಗಿದ್ದ
ಕಾಶ್ಮೀರಿ ಪಂಡಿತರು ಆರ್ಟಿಕಲ್ 370 ರದ್ದಾದ ನಂತರ ಮತ್ತೆ ಕಾಶ್ಮೀರಕ್ಕೆ ಮರಳಿ ಬಂದಾಗ, ಆ ಪಂಡಿತರನ್ನು ನೋಡಿದ ಸ್ಥಳೀಯ ಕಾಶ್ಮೀರಿಗರ ಪ್ರತಿಕ್ರಿಯೆ ಹೇಗಿತ್ತು, ಹೀಗೆ ಅನೇಕ ದೃಶ್ಯಗಳನ್ನು ಸುಮಾರು ಹತ್ತು ದಿನಗಳು ಕಾಶ್ಮೀರದ ಗುಲ್‌ಮಾರ್ಗ್, ದಾಲ್ಲೇಕ್, ಮೊಘಲ್ ಪಾರ್ಕ್, ಪಲ್ಗಾವ್ ಹಾಗೂ ಇನ್ನಿತರ ಸ್ಥಳಗಳಲ್ಲಿ ಚಿತ್ರೀಕರಿಸಲಾಗಿದೆ.

ಈಗಾಗಲೇ ಮಡಿಕೇರಿ, ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಮಂಡ್ಯ ಹಾಗೂ ಶ್ರವಣಬೆಳಗೊಳದಲ್ಲಿ ಚಿತ್ರೀಕರಣ ಮುಗಿದಿದೆ. ಆರ್ಟಿಕಲ್ 370 ಚಿತ್ರದಲ್ಲಿ ಕೇವಲ 2 ಹಾಡುಗಳಿದ್ದು, ಯುಗಂತ್ ಸಂಗೀತ ಸಂಯೋಜಕರಾಗಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೆ ರವಿ ಅವರ ಕ್ಯಾಮೆರಾವರ್ಕ್ ಈ ಚಿತ್ರಕ್ಕಿದೆ. ಲೈರಾ ಎಂಟರ್‌ಟೈನ್ಮೆಂಟ್ ಅಂಡ್ ಮೀಡಿಯಾ ಮೂಲಕ ನಿರ್ದೇಶಕರ ಸ್ನೇಹಿತರೂ ಆದ ಭರತ್‌ಗೌಡ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಚಿತ್ರದ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಗಳನ್ನು ನಿರ್ದೇಶಕ ಕೆ.ಶಂಕರ್ ಅವರೇ ರಚಿಸಿದ್ದಾರೆ. ಉಳಿದಂತೆ ಸಂಜೀವರೆಡ್ಡಿ ಅವರ ಸಂಕಲನ, ವೇಲು ಅವರ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಇನ್ನು ಈ ಚಿತ್ರದಲ್ಲಿ ಹಿರಿಯನಟ ಶಿವರಾಮಣ್ಣ ನಾಯಕನ ತಂದೆಯಾಗಿ, ಹಿರಿಯನಟಿ ಶೃತಿ ಪತ್ನಿಯಾಗಿಯೂ ನಟಿಸಿದರೆ, ದೊಡ್ಡ ರಂಗೇಗೌಡ್ರು,
ಗಣೇಶ್‌ರಾವ್ ಕೇಸರಕರ್, ರಮಾನಂದ್, ವೆಂಕಟೇಶ್, ಕಿಲ್ಲರ್ ವೆಂಕಟೇಶ್, ಅವಿನಾಶ್, ರಘುರಂಜನ್ ಚಿತ್ರದ ಉಳಿದ ತಾರಾಬಳಗದಲ್ಲಿದ್ದಾರೆ.

Related News

ಒಟಿಟಿಗೆ ಈ ವಾರ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು
ಮನರಂಜನೆ

ಒಟಿಟಿಗೆ ಈ ವಾರ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು

June 7, 2023
ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 5, 2023
ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ
Vijaya Time

ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ

May 30, 2023
ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.