• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಆರೋಗ್ಯ

ಖಾರ ಮಿಕ್ಚರ್‌ನಲ್ಲೂ ಕೃತಕ ಬಣ್ಣ ಬಳಕೆ, ಸಿಹಿ ತಿಂಡಿ ಜೊತೆ ಖಾರ ಮಿಕ್ಚರ್ ಕೂಡ ಅಸುರಕ್ಷಿತ.

Shwetha Mohan by Shwetha Mohan
in ಆರೋಗ್ಯ, ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಖಾರ ಮಿಕ್ಚರ್‌ನಲ್ಲೂ ಕೃತಕ ಬಣ್ಣ ಬಳಕೆ, ಸಿಹಿ ತಿಂಡಿ ಜೊತೆ ಖಾರ ಮಿಕ್ಚರ್ ಕೂಡ ಅಸುರಕ್ಷಿತ.
0
SHARES
13
VIEWS
Share on FacebookShare on Twitter
  • ಖಾರ ಮಿಕ್ಚರ್‌ನಲ್ಲಿ ಕೃತಕ ಬಣ್ಣ ಪತ್ತೆ
  • ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳ ಪರೀಕ್ಷೆಯಲ್ಲಿ ಧೃಢಪಟ್ಟಿದೆ
  • ಸದ್ಯದಲ್ಲೇ ಸಚಿವ ದಿನೇಶ್ ಗುಂಡೂರಾವ್‌ಗೆ ವರದಿ ಸಲ್ಲಿಕೆ (artificial coloring in spicy mixture)

ಸದ್ಯ ಕಲಬೆರಿಕೆಯ ಕಾಲ ಶುರುವಾಗಿದೆ, ಎಲ್ಲ ಆಹಾರವು ಕಲಬೆರಕೆಯಾಗಿದೆ. ಹೊರಗೆ ಏನೇ ತಿಂದರೂ ಆರೋಗ್ಯಕ್ಕೆ ಸಮಸ್ಯೆ ಕಟ್ಟಿಟ್ಟ ಬುತ್ತಿ ಎನ್ನುವಂತಾಗಿದೆ.

ಜನರು ಬಿಸಿಬೇಳೆ ಬಾತ್‌, ಚುರುಮುರಿ ಹಾಗು ಊಟದ ಜೊತೆಗೆ ತಿನ್ನಲು ಬಳಸುವ ಖಾರಾ ಮಿಕ್ಚರ್‌ನಲ್ಲಿಯೂ(spicy mixture) ಕೃತಕ ಬಣ್ಣ ಬಳಕೆ ಪತ್ತೆಯಾಗಿದೆ.

ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳ ಪರೀಕ್ಷೆಯಲ್ಲಿ ಖಾರ ಮಿಕ್ಚರ್ ಕಲಬೆರಿಕೆಯು(Adulteration) ಧೃಢಪಟ್ಟಿದೆ.

ಆಹಾರ ಸುರಕ್ಷತೆ ಇಲಾಖೆ(Department of Food Safety) ಅಧಿಕಾರಿಗಳ ಪರೀಕ್ಷೆಯಲ್ಲಿ ಕಲಬೆರಿಕೆ ಧೃಡಪಟ್ಟಿದ್ದು, ಸಿಹಿ ತಿಂಡಿಗಳ ಜೊತೆಗೆ, ಮಿಕ್ಚರ್‌ನಲ್ಲೂ ಕೃತಕ ಬಣ್ಣ ಬಳಕೆ ಮಾಡಲಾಗುತ್ತಿರುವುದು ಬೇಸರದ ಸಂಗತಿ.

ಈ ಅಧಿಕೃತ ವರದಿಯು ಶೀಘ್ರದಲ್ಲೇ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ದಿನೇಶ್ ಗುಂಡೂರಾವ್(Dinesh Gundu Rao) ಅವರ ಕೈ ಸೇರಲಿದೆ.

ಕೃತಕ ಬಣ್ಣ ಬಳಕೆ ಪತ್ತೆ ಹಿನ್ನೆಲೆ ಕ್ರಮಕ್ಕೆ ಚಿಂತನೆಯನ್ನು ನಡೆಸಲಾಗುತ್ತಿದ್ದು,

artificial coloring in spicy mixture
ಈ ವರದಿ ಸಲ್ಲಿಕೆ ನಂತರ ತೀರ್ಮಾನದ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕೃತ ಮಾಹಿತಿ ನೀಡುವರು ಎಂದು ತಿಳಿದುಬಂದಿದೆ.

ಆಹಾರ ಪದಾರ್ಥಗಳಲ್ಲಿ ಅಸುರಕ್ಷಿತ ಹಾಗೂ ನಿಷೇಧಿತ ಕೃತಕ ಬಣ್ಣಗಳ ಬಳಕೆ ಪತ್ತೆಗೆ ಸಂಬಂಧಿಸಿದಂತೆ ಅಭಿಯಾನವನ್ನು ಕರ್ನಾಟಕದ ಸರ್ಕಾರದ(Government of Karnataka)

ಆರೋಗ್ಯ ಇಲಾಖೆ(Department of Health) ಗಂಬೀರವಾಗಿ ಪರಿಗಣಿಸಿ ನಡೆಸುತ್ತಿದೆ.

2024–25 ಹಾಗೂ 2025-–26ನೇ ಸಾಲಿಗೆ 19 ಅಭಿಯಾನಗಳನ್ನು ಇಲಾಖೆ ನಡೆಸಿದ್ದು, ವಿವಿಧ ಆಹಾರ ತಿನಿಸುಗಳ ಸಾವಿರಾರು ಮಾದರಿಗಳನ್ನು ಸಂಗ್ರಹಿಸಿ ಮಾದರಿಗಳನ್ನು ಇಲಾಖೆಯ

ಪ್ರಯೋಗಾಲಯಗಳಲ್ಲಿ ಪರೀಕ್ಷೆ ನಡೆಸಿ, ಅಸುರಕ್ಷಿತ ಮಾದರಿಗಳನ್ನು ಪತ್ತೆ ಮಾಡಲಾಗಿದೆ. ಚಿಕ್ಕ ಮಕ್ಕಳಿಂದ ವಯಸ್ಕರರವರೆಗೂ ಬಹುತೇಕ ಇಷ್ಟ ಪಡುವ ಸಿಹಿ ತಿಂಡಿಗಳಲ್ಲಿಯೇ ಹೆಚ್ಚಾಗಿ ಕೃತಕ ಬಣ್ಣ ಬಳಕೆಯಾಗಿರುವುದು ಪರೀಕ್ಷೆಯಲ್ಲಿ ಸಾಬೀತಾಗಿದೆ.

2025ರ ಮೇ ಅಂತ್ಯದ ವೇಳೆಗೆ 19 ಬಗೆಯ ತಿನಿಸು ಹಾಗೂ ಪಾನೀಯಗಳ 3,787 ಮಾದರಿಗಳನ್ನು ಸಂಗ್ರಯಿಸಿ ವಿಶ್ಲೇಷಣೆ ಮಾಡಲಾಗಿದ್ದು, ಈ ಮಾದರಿಗಳನ್ನು ಬೀದಿ ಬದಿ ಆಹಾರದ ಮಳಿಗೆಗಳು ಹಾಗೂ

ಹೋಟೆಲ್‌ಗಳಿಂದ ಸಂಗ್ರಹಿಸಲಾಗಿತ್ತು. ಇವುಗಳಲ್ಲಿ 374 ಮಾದರಿಗಳು ಅಸುರಕ್ಷಿತವೆಂಬ ವರದಿಗಳು ಬಂದಿದೆ. ಜಿಲೇಬಿ, ಕೇಕ್, ಖೋವಾ, ಚಟ್ನಿಗಳು, ಸಾಸ್‌ಗಳು, ಶರಬತ್ತು, ಐಸ್‌ಕ್ರೀಂ, ಹಣ್ಣಿನ ಜ್ಯೂಸ್‌ಗಳು,

ತಂಪು ಪಾನೀಯಗಳ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆ ನಡೆಸಲಾಗಿದೆ. ಇದರ ಅನ್ವಯ ಆಹಾರ ಉದ್ದಿಮೆದಾರರಿಗೆ(food entrepreneurs) ಎಚ್ಚರಿಕೆಯ ಅರಿವು ಮೂಡಿಸಲಾಗುತ್ತಿದೆ.

ಈ ವರದಿಯನ್ನು ಆಧರಿಸಿ ಜೆಎಂಎಫ್‌ಸಿ ನ್ಯಾಯಲಯವು ಮೊಕದ್ದಮೆಯನ್ನು ದಾಖಲಿಸಿಕೊಂಡಿದೆ. ಗೋಬಿ ಮಂಚೂರಿ, ಬಾಂಬೆ ಮಿಠಾಯಿ, ಕಬಾಬ್‌ಗಳ ಮಾದರಿಗಳನ್ನೂ ಸಂಗ್ರಹಿಸಿ, ಪರೀಕ್ಷೆ ಮಾಡಲಾಗಿತ್ತು.

ಇದನ್ನು ಓದಿ : ನೀವು ದಿನಾ ಫ್ಯಾನ್‌ ಹಾಕಿ ಮಲಗುತ್ತೀರ, ಹಾಗಾದರೆ ಎಚ್ಚರ ನಿಮಗೂ ಈ ಕಾಯಿಲೆಗಳು ಬರಬಹುದು

ಇವುಗಳಲ್ಲಿ ಕೃತಕ ಬಣ್ಣಗಳ ಬಳಕೆಯಾಗಿರುವುದು ದೃಡಪಟ್ಟಿದ್ದು, ಈಗಾಗಲೆ ಗೋಬಿ ಮಂಚೂರಿ ಮತ್ತು ಕಬಾಬ್‌ಗಳಲ್ಲಿ ಕೃತಕ ಬಣ್ಣಗಳ ಬಳಕೆಯನ್ನು ನಿರ್ಬಂಧಿಸಿ ಆದೇಶವನ್ನು ಹೊರಡಿಸಿದೆ. (artificial coloring in spicy mixture)

Tags: Adulterationartificial colorDepartment of Food SafetyDepartment of Healthdinesh gundu raospicy mixture

Related News

ಸ್ಕ್ವಾಷ್ ವಿಶ್ವಕಪ್; ಹಾಂಗ್‌ಕಾಂಗ್‌ ವಿರುದ್ಧ ಗೆದ್ದು ಬೀಗಿದ ಭಾರತ
Sports

ಸ್ಕ್ವಾಷ್ ವಿಶ್ವಕಪ್; ಹಾಂಗ್‌ಕಾಂಗ್‌ ವಿರುದ್ಧ ಗೆದ್ದು ಬೀಗಿದ ಭಾರತ

December 15, 2025
ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ
ಪ್ರಮುಖ ಸುದ್ದಿ

ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ

December 15, 2025
ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ
ದೇಶ-ವಿದೇಶ

ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ

December 13, 2025
ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ
ಪ್ರಮುಖ ಸುದ್ದಿ

ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ

December 13, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.