• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ತಾಲಿಬಾನ್‌ ಸಮಸ್ಯೆಯಿಂದ ಗ್ಯಾಸ್‌ ದರ ಏರಿಕೆ -ಅರವಿಂದ್ ಬೆಲ್ಲದ್

Preetham Kumar P by Preetham Kumar P
in ಪ್ರಮುಖ ಸುದ್ದಿ
ತಾಲಿಬಾನ್‌ ಸಮಸ್ಯೆಯಿಂದ ಗ್ಯಾಸ್‌ ದರ ಏರಿಕೆ -ಅರವಿಂದ್ ಬೆಲ್ಲದ್
0
SHARES
0
VIEWS
Share on FacebookShare on Twitter

ಒಂದೆಡೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದ್ದು ಇದರಿಂದಾಗಿ ಜನಸಾಮನ್ಯರು ಕಂಗಾಲಾಗಿದ್ದರೆ, ಇನ್ನೊಂದೆಡೆ ಬಿಜೆಪಿಯ ನಾಯಕರು ಬಾಯಿಗೆ ಬಂದಂತೆ ಹೇಳಿಕೆಗಳನ್ನು ನೀಡಿ ಅವರು ಮುಜುಗರಕ್ಕೆ ಒಳಗಾಗುವುದರ ಜೊತೆಗೆ ಅವರ ಪಕ್ಷದ ಘನತೆ ಕುಗ್ಗುವುದಕ್ಕೂ ಪರೋಕ್ಷವಾಗಿ ಕಾರಣರಾಗಿದ್ದಾರೆ.

ಗ್ಯಾಸ್‌ ದರ ಏರಿಕೆ ಬಗ್ಗೆ ಮುಖ್ಯಮಂತ್ರಿ ರೇಸ್‌ನಲ್ಲಿದ್ದ ಅರವಿಂದ್ ಬೆಲ್ಲದ್ ಮಾತನಾಡಿ ಎಲ್.ಪಿ.ಜಿ. ಸಿಲಿಂಡರ್, ತೈಲ ಬೆಲೆ ಹೆಚ್ಚಳಕ್ಕೆ ತಾಲಿಬಾನ್ ಸಮಸ್ಯೆ ಕಾರಣ. ತಾಲಿಬಾನ್ ಸಮಸ್ಯೆಯಿಂದಾಗಿ ಕಚ್ಚಾ ತೈಲ ಬರುತ್ತಿಲ್ಲ. ಹಾಗಾಗಿ ಇಂಧನ ದರ ದೇಶದಲ್ಲಿ ಹೆಚ್ಚುತ್ತಿದೆ. ತಾಲಿಬಾನ್ ಉಗ್ರರಿಂದ ಇಡೀ ಪ್ರಪಂಚಕ್ಕೆ ತೊಂದರೆಯಾಗುತ್ತಿದೆ. ಇದರ ಪರಿಣಾಮ ಭಾರತದಲ್ಲೂ ಗ್ಯಾಸ್ ಸಿಲಿಂಡರ್ ದರ, ತೈಲ ದರ ಏರಿಕೆಯಾಗುತ್ತಿದೆ ಎಂದು ಸಮರ್ಥನೆ ನೀಡಿದರು. ಮತ್ತು ಗ್ಯಾಸ್ ದರ ಹೆಚ್ಚಳ ಯಾಕೆ ಆಗಿದೆ ಎಂದು ಮತದಾರರೇ ವಿಚಾರ ಮಾಡಿ ಮತ ಹಾಕುತ್ತಾರೆ ಎಂದು ಅಸಂಬದ್ದ ಹೇಳಿಕೆ ನೀಡಿದ್ದಾರೆ.

ಇವರದ್ದು ಒಂದು ರೀತಿಯ ಅಸಂಬದ್ಧ ಹೇಳಿಕೆಯಾದರೆ ಸಚಿವ ನಾರಯಣಗೌಡ ಮಾತನಾಡಿ  

ಬಿಜೆಪಿ ಪಕ್ಷ ದೇಶದ ಮಹಿಳೆಯರಿಗೆ ತೊಂದರೆ ಆಗಬಾರದೆಂದು ಮನೆ ಮನೆಗೆ ಉಚಿತ ಗ್ಯಾಸ್ ಸೌಲಭ್ಯ ಕೊಟ್ಟಿದೆ. ಇಂಧನ ಬೆಲೆಯಲ್ಲಿ ಏರಿಳಿತ ಇರುತ್ತದೆ. ಬೆಲೆ ಏರಿಕೆ ಸಮಸ್ಯೆ ಬಗೆಹರಿಸಲು ಪ್ರಧಾನಿ ಚಿಂತನೆ ನಡೆಸುತ್ತಿದ್ದಾರೆ. ಇಂಧನ ಬೆಲೆ ಹೆಚ್ಚಳದ ಬಗ್ಗೆ ಕಾಂಗ್ರೆಸ್‌ನವರು ಪ್ರತಿಭಟನೆ ಮಾಡುತ್ತಿರುವುದು ರಾಜಕಾರಣ ಎಂದರು. ಜೊತೆಗೆ ನಿಜವಾದ ಇಂಧನ, ಗ್ಯಾಸ್ ಬಳಕೆದಾರರು ಯಾರೂ ಬೀದಿಗೆ ಬಂದಿಲ್ಲ, ಬೀದಿಗೆ ಬಂದಿರುವವರು ರಾಜಕಾರಣಿಗಳು ಮಾತ್ರ. ಹೀಗೆ ಕೇಂದ್ರದ ತೈಲ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡು ಕ್ರೀಡಾ ಸಚಿವ ನಾರಾಯಣಗೌಡ ಹೇಳಿಕೆ ನೀಡಿದ್ದಾರೆ.

ರಾಜಕಾರಣಿಗಳೇ ನಿವು ಪ್ರಬುದ್ಧರಾಗುವುದು ಯಾವಾಗ? ಒಂದೆಡೆ ಜನಸಾಮಾನ್ಯರು ಕೊರೊನಾ, ಬೆಲೆ ಏರಿಕೆಗಳಿಂದ ಕಂಗೆಟ್ಟಿದ್ದರೆ ಇನ್ನೊಂದೆಡೆ ರಾಜಕಾರಣಿಗಳು ಬಾಯಿಗೆ ಬಂದ ಹಾಗೆ ಹೇಳಿಕೆಗಳನ್ನು ಕೊಟ್ಟು ನಗೆಪಾಟಲಿಗೀಡಾಗುವುದರ ಜೊತೆಗೆ, ಮತ ಹಾಕಿ ಗೆಲ್ಲಿಸಿರುವ ವ್ಯಕ್ತಿಗಳಿಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂಬಂತೆ ನಡೆದುಕೊಳ್ಳುತ್ತಿರುವು ಎಷ್ಟರ ಮಟ್ಟಿಗೆ ಸರಿ ?

ರಾಜಕಾರಣಿಗಳೇ ನೀವು ಬದಲಾಗುವುದು ಯಾವಾಗ ?

Related News

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023
ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ
Vijaya Time

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ

March 23, 2023
ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!
Vijaya Time

ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.