• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಶಾರುಖ್‌ ಮಾತನ್ನು ಚಾಚೂತಪ್ಪದೆ ಪಾಲಿಸುತ್ತಿರುವ ಮಗ!

Preetham Kumar P by Preetham Kumar P
in ಪ್ರಮುಖ ಸುದ್ದಿ
ಶಾರುಖ್‌ ಮಾತನ್ನು ಚಾಚೂತಪ್ಪದೆ ಪಾಲಿಸುತ್ತಿರುವ ಮಗ!
0
SHARES
0
VIEWS
Share on FacebookShare on Twitter

ಮುಂಬೈ ಅ 4 : ಶಾರುಖ್ ಖಾನ್‌ ಯಾವುದೋ ಸಂದರ್ಶನದಲ್ಲಿ ಮಗ ಆರ್ಯನ್‌ ಕುರಿತು ಒಂದು ಮಾತು ಹೇಳಿದ್ದರು ಆ ಮಾತು ಬಹುಶಃ ಇತ್ತೀಚೆಗೆ ನಿಜವಾಗುತ್ತಿದೆ ಎಂಬುವುದು ನೆಟ್ಟಿಗರ ಅಭಿಪ್ರಾಯವಾಗಿದೆ.

“ ನನ್ನ ಮಗ ಹುಡುಗಿಯರ ಜೊತೆ ಡೇಟ್ ಮಾಡಬಹುದು. ಸಿಗರೇಟ್ ಸೇದಬಹುದು. ಲೈಂಗಿಕತೆ ಮತ್ತು ಮಾದಕವಸ್ತುಗಳನ್ನು ಸಹ ಅನಂದಿಸಬಹುದು. ತಾನು ಯೌವ್ವನದಲ್ಲಿ ಮಾಡಲಾಗದ ಎಲ್ಲಾ ಕೆಲಸಗಳನ್ನು ಮಾಡಲು ಅವನಿಗೆ ಮುಕ್ತವಾದ ಅವಕಾಶವಿದೆ” ಅಂತ ಶಾರುಖ್ ತಮಾಷೆಯಾಗಿ ಹೇಳುತ್ತಿರುವ ವಿಡಿಯೋ ಈಗ ವೈರಲ್ ಆಗುತ್ತಿದೆ

ಈ ಸಂದರ್ಶನ ನಡೆದಾಗ ಆರ್ಯನ್ ಗೆ ಮೂರು ವರ್ಷ ವಯಸ್ಸು ಆದರೆ ಆರ್ಯನ್‌ ತಡವಾದರೂ  ಅಪ್ಪನ ಆಸೆಯನ್ನು ಪೂರೈಸುತ್ತಿದ್ದಾನೆ, ತಂದೆಯ ಬಯಕೆಯಂತೆ ಅವರು ತಮ್ಮ ಯೌವನದಲ್ಲಿ ಮಾಡಲಾಗದ ಕೆಲಸಗಳನ್ನು ಮಾಡುವುದರ ಮೂಲಕ, ತಂದೆಯ ಮಾತುಗಳನ್ನು ನಿಜವಾಗಿಸಿದ್ದಾನೆ ಎಂದು ನಟಿಜನ್ ಗಳು ಕಮೆಂಟ್ ಮಾಡುತ್ತಿದ್ದಾರೆ.

ಘಟನೆ ಹಿನ್ನಲೆ : ಮುಂಬೈ ಕರಾವಳಿಯಲ್ಲಿ ಕ್ರೂಸ್ ಹಡಗಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ವ್ಯವಸ್ಥಿತ ರೀತಿಯಲ್ಲಿ ದಾಳಿ ಮಾಡುವುದರ ಮೂಲಕ ಎನ್ ಸಿ ಬಿ ಅಧಿಕಾರಿಗಳು ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಸೇರಿದಂತೆ 8 ಜನರನ್ನು ಈಗಾಗಲೇ ಬಂಧಿಸಿದ್ದು ಅವರ ವಿಚಾರಣೆ ಕೂಡ ನಡೆಯುತ್ತಿದೆ. ವಿಷಯ ತಿಳಿದ ಶಾರುಖ್ ಖಾನ್ ತಮ್ಮ ಸ್ಪೇನ್ ಪ್ರವಾಸವನ್ನು ರದ್ದುಗೊಳಿಸಿ ತನ್ನ ಮಗನ ರಕ್ಷಣೆಗಾಗಿ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ

ಶಾರುಖ್ ಖಾನ್ ಗೆ ನೈತಿಕ ಬೆಂಬಲ ನೀಡಲು ಬಾಲಿವುಡ್ ಮಂದಿ ರಾತ್ರಿಯಿಂದಲೇ ಶಾರುಖ್ ಖಾನ್ ನಿವಾಸ ‘ಮನ್ನತ್ ಗೆ ಭೇಟಿ ನೀಡುತ್ತಿದ್ದಾರೆ. ಈಗಾಗಲೇ ಸಲ್ಮಾನ್ ಖಾನ್, ಶಾರುಖ್ ಖಾನ್ ನಿವಾಸದಲ್ಲಿ ಕುಟುಂಬದವರನ್ನು ಭೇಟಿ ಮಾಡಿ ಅವರಿಗೆ ನೈತಿಕ ಬೆಂಬಲ ಮತ್ತು ಧೈರ್ಯ ತುಂಬುವ ಕೆಲಸ ಮಾಡಿ ಬಂದಿದ್ದಾರೆ. ಇನ್ನೊಂದೆಡೆ ಸುನಿಲ್ ಶೆಟ್ಟಿ ಪೂಜಾ ಭಟ್, ಸುಚಿತ್ರ ಕೃಷ್ಣಮೂರ್ತಿ ಸೇರಿದಂತೆ ಅನೇಕ ಬಾಲಿವುದ ತಾರೆಗಳು ಶಾರುಖ್ ಖಾನ್ ಬೆಂಬಲಕ್ಕೆ ಸಂಕಷ್ಟದ ಸಮಯದಲ್ಲಿ ನಿಂತು ನಮ್ಮ ಟ್ವಿಟರ್ ಖಾತೆಗಳ ಮೂಲಕ ಬಹಿರಂಗವಾದ ಬೆಂಬಲವನ್ನು ನೀಡುತ್ತಿದ್ದಾರೆ.

Tags: Aryan KhanBollywoodNCBrave partyShah Rukh Khan"

Related News

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023
ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ
Vijaya Time

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ

March 23, 2023
ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!
Vijaya Time

ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.