• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಆರ್ಯನ್ ಜಾಮೀನು ಅರ್ಜಿ ವಜಾ

Preetham Kumar P by Preetham Kumar P
in ಪ್ರಮುಖ ಸುದ್ದಿ
ಆರ್ಯನ್ ಜಾಮೀನು ಅರ್ಜಿ ವಜಾ
1
SHARES
0
VIEWS
Share on FacebookShare on Twitter

ಮುಂಬೈ ಅ 20 : ಡ್ರಗ್ಸ್ ಸೇವನೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ (Aryan khan ) ಗೆ ಇಂದು ಕೂಡಾ ಜಾಮೀನು ಸಿಕ್ಕಿಲ್ಲ.ಮುಂಬೈನ ಕಡಲ ತೀರ ಪ್ರದೇಶದ ಐಷಾರಾಮಿ ‘ಕ್ರೂಸ್’ ಹಡಗಿನಲ್ಲಿ ನಡೆದಿದ್ದ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಯನ್ ಖಾನ್ ಹಾಗೂ ಇತರ ಏಳು ಜನರನ್ನು ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಘಟಕದ (NCB) ಅಧಿಕಾರಿಗಳು ಬಂಧಿಸಿದ್ದರು.

ಮುಂಬೈನ ಎನ್ ಡಿಪಿಎಸ್ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿ ಆದೇಶವನ್ನು ಕಾಯ್ದಿರಿಸಿತ್ತು. ಇಂದು ಕೋರ್ಟ್ ತನ್ನ ತೀರ್ಪನ್ನು ಪ್ರಕಟಿಸಿದ ಕೋರ್ಟ್ ಜಾಮೀನು ನೀಡೋಕೆ ಸಾಧ್ಯವಿಲ್ಲ ಎಂದು ಹೇಳಿದೆ. ಆರ್ಯನ್ ಜತೆಗೆ ಇತರ ಆರೋಪಿಗಳ ಜಾಮೀನು ಕೂಡ ತಿರಸ್ಕರಿಸಲಾಗಿದೆ. ಹೀಗಾಗಿ, ಈಗ ಆರ್ಯನ್ ಪರ ವಕೀಲರು ಬಾಂಬೆ ಹೈಕೋರ್ಟ್ (Bombay high court) ಮೆಟ್ಟಿಲೇರಲು ಸಿದ್ಧತೆ ಮಾಡಿಕೊಂಡಿದ್ದಾರೆ. ಇದರ ವಿಚಾರಣೆ ನಡೆದು, ತೀರ್ಪು ಬರುವವರೆಗೆ ಆರ್ಯನ್ ಗೆ ಜೈಲೇ ಗತಿಯಾಗಿದೆ

Related News

ಜಾತಿ ಗಣತಿ ಮರು ಸಮೀಕ್ಷೆ: ಸಚಿವ ಸಂಪುಟದಿಂದ ಗ್ರೀನ್​ ಸಿಗ್ನಲ್​
ಪ್ರಮುಖ ಸುದ್ದಿ

ಜಾತಿ ಗಣತಿ ಮರು ಸಮೀಕ್ಷೆ: ಸಚಿವ ಸಂಪುಟದಿಂದ ಗ್ರೀನ್​ ಸಿಗ್ನಲ್​

June 12, 2025
ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ
ದೇಶ-ವಿದೇಶ

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

June 12, 2025
ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ : ತೆಲಂಗಾಣ ಹೈಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಮಂಜೂರು
ಪ್ರಮುಖ ಸುದ್ದಿ

ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ : ತೆಲಂಗಾಣ ಹೈಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಮಂಜೂರು

June 11, 2025
ಕಡಲ ತೀರದಲ್ಲಿ ಸಿಂಗಾಪುರದ ಕಾರ್ಗೋ ಶಿಪ್ ಅಗ್ನಿಗಾಹುತಿ:​ ಇನ್ನು ಪತ್ತೆಯಾಗದ ನಾಲ್ವರು ಸಿಬ್ಬಂದಿಗಾಗಿ ಮುಂದುವರೆದ ಕಾರ್ಯಾಚರಣೆ
ಪ್ರಮುಖ ಸುದ್ದಿ

ಕಡಲ ತೀರದಲ್ಲಿ ಸಿಂಗಾಪುರದ ಕಾರ್ಗೋ ಶಿಪ್ ಅಗ್ನಿಗಾಹುತಿ:​ ಇನ್ನು ಪತ್ತೆಯಾಗದ ನಾಲ್ವರು ಸಿಬ್ಬಂದಿಗಾಗಿ ಮುಂದುವರೆದ ಕಾರ್ಯಾಚರಣೆ

June 11, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.