• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನೆ.

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ವೇತನ ಹೆಚ್ಚಳಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನೆ.
0
SHARES
71
VIEWS
Share on FacebookShare on Twitter

Bengaluru: ಅತ್ತ ದೆಹಲಿಯಲ್ಲಿ ದೆಹಲಿ ಚಲೋ (Delhi Chalo), ಎಂದು ರೈತರು (Asha Workers Protest in Blore) ಪ್ರತಿಭಟನೆ ನಡೆಸುತ್ತಿದ್ದರೆ ಇತ್ತ ಬೆಂಗಳೂರಲ್ಲಿ ವಿವಿಧ

ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಗರದ ಫ್ರೀಡಂಪಾರ್ಕ್‌ನಲ್ಲಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ರಾಜ್ಯದ

ಮೂಲೆ ಮೂಲೆಯಿಂದ 5 ಸಾವಿರಕ್ಕೂ ಹೆಚ್ಚು ಅಂಗನವಾಡಿ ಹಾಗೂ ಆಶಾ (Asha Workers Protest in Blore) ಕಾರ್ಯಕರ್ತೆಯರು ಹಲವು ಬೇಡಿಕೆಗಳಿಗೆ ಆಗ್ರಹಿಸಿ ಫ್ರೀಡಂ

ಪಾರ್ಕ್‌ನಲ್ಲಿ (Freedom Park) ಧರಣಿ ಮಾಡುತ್ತಿದ್ದಾರೆ.

Asha Workers Protest in Blore

ಬೆಂಗಳೂರು (Bengaluru) ನಗರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತರು ಮೂರು ತಿಂಗಳಿನಿಂದ ಸಂಬಳ ನೀಡಿಲ್ಲ.

ಅಲ್ಲದೆ ತಮ್ಮ ಪ್ರೋತ್ಸಾಹಧನವೂ ಕೂಡ ವಿಳಂಬವಾಗಿದೆ. ಈ ಸಮಸ್ಯೆಗಳು ಪದೇ ಪದೇ ಎದುರಾಗುತ್ತಿದ್ದು, ಪ್ರತಿಭಟನೆ ನಡೆಸಿದ ನಂತರವಷ್ಟೇ ವೇತನ ನೀಡಲಾಗುತ್ತಿದೆ ಎಂದಿದ್ದಾರೆ.

ಇದೇ ಫೆ.16ರಂದು ಸಿಎಂ ಸಿದ್ದರಾಮಯ್ಯ (CM Siddaramaiah) ರಾಜ್ಯ ಬಜೆಟ್ (Karnataka Budget) ಮಂಡನೆ ಮಾಡಲಿದ್ದು, ಇದಕ್ಕೂ ಮೊದಲೇ ಕಾಂಗ್ರೆಸ್ ಸರ್ಕಾರಕ್ಕೆ

(Congress Government) ಪ್ರತಿಭಟನೆಯ ಬಿಸಿ ತಟ್ಟಲಿದೆ.ವಿಧಾನಮಂಡಲದ ಬಜೆಟ್ ಅಧಿವೇಶನದ ಸಂದರ್ಭದಲ್ಲಿಯೇ ಆಶಾ ಕಾರ್ಯಕರ್ತೆಯರು ವಿವಿಧ ಬೇಡಿಕೆಗಳ ಈಡೇರಿಕೆಗೆ

ಆಗ್ರಹಿಸಿ ಫ್ರೀಡಂ ಪಾರ್ಕ್​​ನಲ್ಲಿ ಆಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವುದು ರಾಜ್ಯ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ರಾಜ್ಯ ಸರ್ಕಾರಕ್ಕೆ ಆಶಾ ಕಾರ್ಯಕರ್ತೆಯರ ಬೇಡಿಕೆಗಳೇನು?

Asha Workers Protest in Blore
  • ಕಳೆದ ಎಂಟು ವರ್ಷಗಳಿಂದ ದುಡಿದಷ್ಟು ಪ್ರೋತ್ಸಾಹ ಧನ ಸಿಗದೇ ಆಗುತ್ತಿರುವ ವಂಚನೆ ತಡೆಗಟ್ಟಲು ಆಶಾ ಪೇಮೆಂಟ್ ಪ್ರಕ್ರಿಯೆಯಿಂದ ಆರ್​ಸಿಎಚ್ ಪೋರ್ಟಲ್ (RCH Portal) ಅನ್ನು ಡೀಲಿಂಕ್ ಮಾಡಬೇಕು.
  • ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಕನಿಷ್ಠ 15,000 ರೂ. ಒಟ್ಟು ಪ್ರೋತ್ಸಾಹ ಧನ ನೀಡಬೇಕು.
  • ತೀವ್ರವಾದ ಅನಾರೋಗ್ಯ, ಚಿಕಿತ್ಸೆ ಪಡೆಯುವ ಅವಧಿಯಲ್ಲಿ ಕನಿಷ್ಠ 3 ತಿಂಗಳುಗಳ ಕಾಲ ರಾಜ್ಯ ಸರ್ಕಾರದ ನಿಶ್ಚಿತ ಗೌರವಧನ ಮತ್ತು ರುಟೀನ್ ಚಟುವಟಿಕೆಗಳ ನಿಗದಿತ ಪ್ರೋತ್ಸಾಹಧನ ನೀಡಬೇಕು.
  • ಸುವರ್ಣ ಆರೋಗ್ಯ ಟ್ರಸ್ಟ್‌ ನ ಆರೋಗ್ಯ ವಿಮಾ ಯೋಜನೆಯಂತೆ 5 ಲಕ್ಷ ರೂ. ವರೆಗೆ ವಿವಿಧ ಕಾಯಿಲೆಗಳಿಗೆ ಉಚಿತ ಚಿಕಿತ್ಸೆಯನ್ನು ಆಶಾ ಮತ್ತು ಆಶಾ ಕುಟುಂಬಕ್ಕೆ ನೀಡಬೇಕು.
  • ಕಳೆದ 2 ವರ್ಷದಿಂದ ನೀಡದಿರುವ ಸಮವಸ್ತ್ರಗಳನ್ನು ಒದಗಿಸಲು ಕೂಡಲೆ ಕ್ರಮ ಕೈಗೊಳ್ಳಬೇಕು.
  • ಮೊಬೈಲ್ (Mobile) ಕೆಲಸಗಳನ್ನು ಒತ್ತಾಯಪೂರ್ವಕವಾಗಿ ಮಾಡಿಸಿಕೊಳ್ಳುತ್ತಿರುವುದನ್ನು ಕೈಬಿಡಿ. ಅಥವಾ ಮೊಬೈಲ್, ಡಾಟಾ ಒದಗಿಸಿ. ಮೊಬೈಲ್ ಕೆಲಸಗಳಿಗೆ ಪ್ರೋತ್ಸಾಹ ಧನ ನಿಗದಿ ಮಾಡಿ. ಯಾರಿಗೆ ಮೊಬೈಲ್ ಕೆಲಸ ಮಾಡಲು ಆಗುವುದಿಲ್ಲವೋ ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಿ ಎಂದು ಆಶಾ ಕಾರ್ಯಕರ್ತೆಯರ (Asha Workers) ಬೇಡಿಕೆಯಾಗಿದೆ

    ಇದನ್ನು ಓದಿ: ಹುಬ್ಬಳ್ಳಿ ಗಲಭೆ ಪ್ರಕರಣ: 106 ಮಂದಿಗೆ ಜಾಮೀನು ನೀಡಿದ ಕರ್ನಾಟಕ ಹೈಕೋರ್ಟ್
Tags: Asha workersbengalurufreedom parkKarntaka BudgetprotestSiddaramaiah

Related News

ಒಂದೊಂದು ರಾಜ್ಯದಲ್ಲಿ ಒಂದೊಂದು ನಕಲಿ ಔಷಧದ ಸ್ಟಾಕ್: ನಕಲಿ ಔಷಧ ಜಾಲದ ಬೇರು ಹುಡುಕುತ್ತಿರುವ ಎಸ್‌ಐಟಿ
ಪ್ರಮುಖ ಸುದ್ದಿ

ಒಂದೊಂದು ರಾಜ್ಯದಲ್ಲಿ ಒಂದೊಂದು ನಕಲಿ ಔಷಧದ ಸ್ಟಾಕ್: ನಕಲಿ ಔಷಧ ಜಾಲದ ಬೇರು ಹುಡುಕುತ್ತಿರುವ ಎಸ್‌ಐಟಿ

September 11, 2026
ಉಚಿತ ವಿದ್ಯುತ್ ಯೋಜನೆಯ ನಡುವೆಯೂ ಬೆಸ್ಕಾಂಗೆ ₹293.62 ಕೋಟಿ ಲಾಭ: ಏಳು ವರ್ಷಗಳ ಬಳಿಕ ಬದಲಾದ ಆರ್ಥಿಕ ಚಿತ್ರಣ
ಪ್ರಮುಖ ಸುದ್ದಿ

ಉಚಿತ ವಿದ್ಯುತ್ ಯೋಜನೆಯ ನಡುವೆಯೂ ಬೆಸ್ಕಾಂಗೆ ₹293.62 ಕೋಟಿ ಲಾಭ: ಏಳು ವರ್ಷಗಳ ಬಳಿಕ ಬದಲಾದ ಆರ್ಥಿಕ ಚಿತ್ರಣ

September 11, 2026
BRICS ಶೃಂಗಸಭೆ: ದೆಹಲಿಗೆ ಪುಟಿನ್ ಆಗಮನ; ಮೋದಿ ಜೊತೆ ಮಹತ್ವದ ದ್ವಿಪಕ್ಷೀಯ ಮಾತುಕತೆ
ದೇಶ-ವಿದೇಶ

BRICS ಶೃಂಗಸಭೆ: ದೆಹಲಿಗೆ ಪುಟಿನ್ ಆಗಮನ; ಮೋದಿ ಜೊತೆ ಮಹತ್ವದ ದ್ವಿಪಕ್ಷೀಯ ಮಾತುಕತೆ

September 11, 2026
ರಾಜ್ಯಕ್ಕೆ ‘ಸೂಪರ್ ಎಲ್ ನಿನೋ’ ಬಿಸಿ: ಮಳೆ-ಬಿಸಿಲಿನ ವೈಪರೀತ್ಯದಿಂದಾಗಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್
ಪ್ರಮುಖ ಸುದ್ದಿ

ರಾಜ್ಯಕ್ಕೆ ‘ಸೂಪರ್ ಎಲ್ ನಿನೋ’ ಬಿಸಿ: ಮಳೆ-ಬಿಸಿಲಿನ ವೈಪರೀತ್ಯದಿಂದಾಗಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

September 10, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.