• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಅಸ್ಸಾಂ-ಮಿಜೋರಾಂ ಗಡಿ ವಿವಾದ; ಅಸ್ಸಾಂ ಮುಖ್ಯಮಂತ್ರಿ ಹಿಮಂತ್​ ಬಿಸ್ವಾ ಶರ್ಮಾ ವಿರುದ್ಧ ಎಫ್​ಐಆರ್​ ದಾಖಲು

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ
ಅಸ್ಸಾಂ-ಮಿಜೋರಾಂ ಗಡಿ ವಿವಾದ; ಅಸ್ಸಾಂ ಮುಖ್ಯಮಂತ್ರಿ ಹಿಮಂತ್​ ಬಿಸ್ವಾ ಶರ್ಮಾ ವಿರುದ್ಧ ಎಫ್​ಐಆರ್​ ದಾಖಲು
0
SHARES
0
VIEWS
Share on FacebookShare on Twitter

ನವದೆಹಲಿ, ಜು. 31: ಜುಲೈ 26ರಂದು ಅಸ್ಸಾಂ-ಮಿಜೋರಾಂ ಗಡಿಯಲ್ಲಿ ನಡೆದ ಸಂಘರ್ಷದಲ್ಲಿ 6 ಜನರು ಮೃತಪಟ್ಟು, ಎರಡೂ ರಾಜ್ಯಗಳ 100ಕ್ಕೂ ಹೆಚ್ಚು ಮಂದಿ ಗಾಯಗೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಿಝೋರಾಂ ಪೊಲೀಸರು, ಅಸ್ಸಾಂ ಮುಖ್ಯಮಂತ್ರಿ ಹಿಮಂತ್​ ಬಿಸ್ವಾ ಶರ್ಮಾ ಮತ್ತು ಅಸ್ಸಾಂನ ಐಜಿ, ಡಿಐಜಿ, ಡಿಸಿ ಸೇರಿ ಆರು ಅಧಿಕಾರಿಗಳ ವಿರುದ್ಧ ಎಫ್​ಐಆರ್) ದಾಖಲಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ್​ ಬಿಸ್ವಾ ಶರ್ಮಾ, ಅಸ್ಸಾಂನ ಭೂಮಿ, ಪ್ರಾದೇಶಿಕತೆ ರಕ್ಷಣೆಗೆ ನಾನು ನನ್ನ ಜೀವವನ್ನೇ ತ್ಯಾಗ ಮಾಡಲು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.

ಗಡಿ ವಿವಾದಕ್ಕೆ ಸಂಬಂಧಪಟ್ಟಂತೆ ಅಸ್ಸಾಂ ಪೊಲೀಸರು, ಮಿಜೋರಾಂನ ರಾಜ್ಯ ಸಭಾ ಸದಸ್ಯ ಸೇರಿ ಆರು ಮಂದಿ ಅಧಿಕಾರಿಗಳಿಗೆ ಸಮನ್ಸ್​ ನೀಡಿದ ಬೆನ್ನಲ್ಲೇ ಈ ಎಲ್ಲ ಬೆಳವಣಿಗೆಗಳೂ ನಡೆದಿವೆ. ಇನ್ನೊಂದೆಡೆ ಮಿಜೋರಾಂ ಮುಖ್ಯಮಂತ್ರಿ ಜೋರಾಮ್ತಂಗಾ ಶಾಂತಿ ಕಾಪಾಡುವಂತೆ ಕರೆ ನೀಡುತ್ತಿದ್ದಾರೆ. ಗಡಿ ವಿವಾದವನ್ನು ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳಬೇಕು ಎನ್ನುತ್ತಿದ್ದಾರೆ.

Related News

ಇಂದು ಐಪಿಎಲ್ 2023 ರ ಚೆನ್ನೈ Vsಗುಜರಾತ್ ಫೈನಲ್ ಪಂದ್ಯ : ಯಾರಿಗೆ ಒಲಿಯಲಿದೆ ಕಪ್‌?
Sports

ಇಂದು ಐಪಿಎಲ್ 2023 ರ ಚೆನ್ನೈ Vsಗುಜರಾತ್ ಫೈನಲ್ ಪಂದ್ಯ : ಯಾರಿಗೆ ಒಲಿಯಲಿದೆ ಕಪ್‌?

May 29, 2023
ಸರ್ಕಾರಿ ಶಾಲೆಗಳಿಗೆ ಹೊಸ ಮಾರ್ಗಸೂಚಿ ಜಾರಿ: ಶಿಕ್ಷಣ ಗುಣಮಟ್ಟ ಹೆಚ್ಚಿಸಲು ಏನೆಲ್ಲಾ ಕ್ರಮ ಜಾರಿ?
Vijaya Time

ಸರ್ಕಾರಿ ಶಾಲೆಗಳಿಗೆ ಹೊಸ ಮಾರ್ಗಸೂಚಿ ಜಾರಿ: ಶಿಕ್ಷಣ ಗುಣಮಟ್ಟ ಹೆಚ್ಚಿಸಲು ಏನೆಲ್ಲಾ ಕ್ರಮ ಜಾರಿ?

May 29, 2023
ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023
ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌
Vijaya Time

ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.